ಆಕಾಶ ಅವಕಾಶ: ಕೆಎಸ್‌ಆರ್‌ಪಿ; 250 ಹುದ್ದೆ
Team Udayavani, Aug 4, 2021, 6:10 AM IST
ಸಾಂದರ್ಭಿಕ ಚಿತ್ರ
ಇಲಾಖೆ: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ
ಹುದ್ದೆಗಳ ಒಟ್ಟು ಸಂಖ್ಯೆ: 250
ಎಲ್ಲೆಲ್ಲಿ ಹುದ್ದೆಗಳಿವೆ?: ಬೆಂಗಳೂರು, ಮೈಸೂರು, ಕಲಬುರಗಿ, ಶಿಗ್ಗಾವಿ, ತುಮಕೂರು, ಮಂಗಳೂರು
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್ ಮೂಲಕ ಮಾತ್ರ
ವಯೋಮಿತಿ: ಕನಿಷ್ಠ 18- ಗರಿಷ್ಠ 30 (ಪ.ಜಾತಿ/ಪ. ಪಂಗಡ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು)
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: 30/8/2021, ಅಧಿಕೃತ ಬ್ಯಾಂಕ್ ಖಾತೆ, ಶಾಖೆ/ ಅಂಚೆ ಕಚೇರಿಯಲ್ಲಿ ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನ: 1/9/2021
ನಿಯಮಗಳು: ಒಬ್ಬ ಅಭ್ಯರ್ಥಿ ಒಂದು ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಬೇಕು. ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಿಲ್ಲ.
ವಿದ್ಯಾರ್ಹತೆ: ಎಸೆಸೆಲ್ಸಿ ಉತ್ತೀರ್ಣನಾಗಿರಬೇಕು.
ಆಯ್ಕೆಯ ವಿಧಾನ: ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣನಾಗಬೇಕು.
ಹೆಚ್ಚಿನ ವಿವರಗಳಿಗೆ:
http://ksrpfoll21.ksponline.co.in/
ನಬಾರ್ಡ್‌ನಲ್ಲಿ 162 ಹುದ್ದೆ :
ಇಲಾಖೆ: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್(ನಬಾರ್ಡ್)
ಹುದ್ದೆಗಳ ಸಂಖ್ಯೆ: 162
ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕೋರ್ಸ್
ವಯೋಮಿತಿ: ಕನಿಷ್ಠ 21, ಗರಿಷ್ಠ 30 ವರ್ಷ. ಅಂಗವಿಕಲರಿಗೆ 10 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ ಮಾತ್ರ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 7-8-21
ನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಮೂಲಕ
ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ಸ್ಥಳಗಳು: ಬೆಂಗಳೂರು, ಬೆಳಗಾವಿ, ಧಾರವಾಡ, ಹಾಸನ, ಕಲಬುರಗಿ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ, ಉಡುಪಿ, ಮಂಡ್ಯ.
ಹೆಚ್ಚಿನ ಮಾಹಿತಿಗೆ: nabard.org
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?
Golden Jubilee: ಪುಸ್ತಕ ಪ್ರಕಾಶನ: ಕೃಷಿಯೇ ಆಗಿರಲಿ, ಉದ್ಯಮವಾಗದಿರಲಿ
Agriculture: ಕಂದಕೂರು ಗ್ರಾಮದ ನಿವೃತ್ತ ನೌಕರನ ಕೈ ಹಿಡಿದ ಸಮ್ಮಿಶ್ರ ಬೇಸಾಯ ಪದ್ಧತಿ
ವಿಜ್ಞಾನ ಮಾಹಿತಿ ಕನ್ನಡದಲ್ಲಿ ಸಿಗದಿದ್ದರೆ ಭಾಷೆಗೇ ಅಪಾಯ
Deepavali Festival: ಅಳಿವಿನ ಕಡೆ ಸಾಗುತಿದೆ ಹಬ್ಬಗಳ ಸಂಸ್ಕೃತಿಯ ಮೆರುಗು
MUST WATCH
ಹೊಸ ಸೇರ್ಪಡೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.