ಕೇರಳ ಗಡಿ ಭಾಗದಲ್ಲಿರುವ ಮದ್ಯದ ಅಂಗಡಿಗಳನ್ನು ಬಂದ್ ಮಾಡಲು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಆದೇಶ
Team Udayavani, Aug 4, 2021, 6:24 PM IST
ಮಂಗಳೂರು : ಕಾಸರಗೋಡು ಜಿಲ್ಲೆಯ ಜನರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳ ಮದ್ಯದಂಗಡಿಗಳನ್ನೇ ಅವಲಂಬಿಸಿದ್ದಾರೆ. ಆದರೆ ಪ್ರಸ್ತುತ ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿರುವುದರಿಂದ ಮುನ್ನಚ್ಚರಿಕೆ ಕ್ರಮವಾಗಿ ಗಡಿ ಭಾಗದ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲ ಮದ್ಯದಂಗಡಿಗಳನ್ನು ಆಗಸ್ಟ್ 15ರ ವರೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ.
ಆ ವ್ಯಾಪ್ತಿಯಲ್ಲಿರುವ ವೈನ್‌ಶಾಪ್ ಅಥವಾ ಬಾರ್‌ಗಳ ಮುಂದಿನ ಮತ್ತು ಹಿಂದಿನ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೊಹರು ಹಾಕಿ ಕಡ್ಡಾಯವಾಗಿ ಮುಚ್ಚುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಇದನ್ನೂ ಓದಿ :ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಭರ್ಜರಿ ಜಿಗಿತ: ಹೂಡಿಕೆದಾರರಿಗೆ ಲಕ್ಷಾಂತರ ರೂ. ಲಾಭ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.