ಕಾಸರಗೋಡು : ವಾರಾಂತ್ಯ ಲಾಕ್‌ಡೌನ್‌ ಒಂದೇ ದಿನ


Team Udayavani, Aug 5, 2021, 7:18 AM IST

ಕಾಸರಗೋಡು : ವಾರಾಂತ್ಯ ಲಾಕ್‌ಡೌನ್‌ ಒಂದೇ ದಿನ

ಕಾಸರಗೋಡು: ಕೇರಳದಲ್ಲಿ ಕೋವಿಡ್‌ ಎರಡನೇ ಅಲೆಯ ಹಿನ್ನೆಲೆಯಲ್ಲಿ ಹೇರಿದ್ದ ನಿಯಂತ್ರಣವನ್ನು ಆ. 5ರಿಂದ ಇನ್ನಷ್ಟು ಸಡಿಲಗೊಳಿಸ ಲಾಗಿದೆ. ವಾರಾಂತ್ಯ ಲಾಕ್‌ಡೌನ್‌ ನಿಯಮದಲ್ಲಿ ಪರಿಷ್ಕರಣೆ ಮಾಡಲಾ ಗಿದ್ದು ಶನಿವಾರದ ಲಾಕ್‌ಡೌನ್‌ ಇರುವುದಿಲ್ಲ. ರವಿವಾರ ಮಾತ್ರ ಸಂಪೂರ್ಣ ಬಂದ್‌ ಇರಲಿದೆ.

ಅಂಗಡಿಗಳು ಬೆಳಗ್ಗೆ 7ರಿಂದ ರಾತ್ರಿ 9ರ ವರೆಗೆ ತೆರೆಯಬಹುದು. 1 ಡೋಸ್‌ ಲಸಿಕೆ ಪಡೆದವರು ಅಥವಾ ಕೋವಿಡ್‌ ನೆಗೆಟಿವ್‌ ಸರ್ಟಿ ಫಿಕೆಟ್‌ ಹೊಂದಿರುವ ನೌಕರರಿಗೆ, ಗ್ರಾಹಕರಿಗೆ ಮಾತ್ರ ಪ್ರವೇಶವಿರುತ್ತದೆ.

ಸ್ವಾತಂತ್ರ್ಯ ದಿನವಾದ ಆ. 15 ಮತ್ತು ಅವಿಟ್ಟಂ ದಿನವಾದ ಆ. 22ರಂದು (ರವಿವಾರ) ಲಾಕ್‌ಡೌನ್‌ ಇರುವುದಿಲ್ಲ. ಕೋವಿಡ್‌ ಟಿಪಿಆರ್‌ ಹಿನ್ನೆಲೆಯಲ್ಲಿ ಸ್ಥಳೀಯಾಡಳಿತಗಳನ್ನು ಮುಚ್ಚುವ ನಿರ್ಧಾರ ರದ್ದುಗೊಳಿಸಲಾಗಿದೆ. ಸೋಂಕು ಪೀಡಿತ ಪ್ರದೇಶಗಳಲ್ಲಿ ಮಾತ್ರ ನಿಯಂತ್ರಣ ಹೇರಲಾಗಿದೆ. ಪ್ರತಿಯೊಂದು ಪ್ರದೇಶದಲ್ಲಿ ಸಾವಿರ ಜನರಲ್ಲಿ ಎಷ್ಟು ಮಂದಿಗೆ ಸೋಂಕು ಬಾಧಿಸಿದೆ ಎಂಬ ಲೆಕ್ಕಾಚಾರದಲ್ಲಿ ನಿಯಂತ್ರಣ ಏರ್ಪಡಿಸಲಾಗುವುದು.

 

ಟಾಪ್ ನ್ಯೂಸ್

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.