![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Aug 5, 2021, 10:42 AM IST
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 42,982 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,18,12,114ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಆಗಸ್ಟ್ 05) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಸಂಪುಟದಲ್ಲಿ ಸಿಎಂ ಬೊಮ್ಮಾಯಿ ಬ್ಯಾಲೆನ್ಸ್: ಬಿಎಸ್ ವೈ- ಹೈಕಮಾಂಡ್ ಕೊಂಡಿ
ಕಳೆದ 24ಗಂಟೆಯಲ್ಲಿ ಕೋವಿಡ್ ನಿಂದ 533 ಮಂದಿ ಸಾವನ್ನಪ್ಪಿದ್ದು, ಈವರೆಗೆ ಒಟ್ಟು ಕೋವಿಡ್ ನಿಂದ 4,26,290 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 4,10353 ಸಕ್ರಿಯ ಕೋವಿಡ್ ಪ್ರಕರಣ ವರದಿಯಾಗಿದೆ ಎಂದು ವಿವರಿಸಿದೆ.
ದೇಶಾದ್ಯಂತ 3,09,74,748 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದು, ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.97.37ಕ್ಕೆ ಏರಿಕೆಯಾಗಿದೆ. ದಿನದ ಪಾಸಿಟಿವಿಟಿ ದರ 2.58ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.2.37ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದೆ.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.