ವಿದ್ಯುಚ್ ಚಾಲಿತ ವಾಹನ: ಆರ್‌ಬಿಎಂಎಲ್- ಸ್ವಿಗ್ಗಿ ಒಪ್ಪಂದ
Team Udayavani, Aug 5, 2021, 10:45 PM IST
ಸಾಂದರ್ಭಿಕ ಚಿತ್ರ..
ನವದೆಹಲಿ: ಆಹಾರ ಪೂರೈಕಾ ಸಂಸ್ಥೆ ಸ್ವಿಗ್ಗಿ ತನ್ನ ವಿದ್ಯುತ್‌ಚಾಲಿತ ಡೆಲಿವರಿ ವಾಹನಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ರಿಲಯನ್ಸ್ ಬಿಪಿ ಮೊಬಿಲಿಟಿ ಲಿಮಿಟೆಡ್(ಆರ್‌ಬಿಎಂಎಲ್)ನೊಂದಿಗೆ ಒಪ್ಪಂದ ಮಾಡಿಕೊಂಡಿದೆ.
ಕಂಪನಿಯನ್ನು ಹೆಚ್ಚು ಸುಸ್ಥಿರ ಮತ್ತು ಮಾಲಿನ್ಯಮುಕ್ತಗೊಳಿಸುವ ಉದ್ದೇಶದಿಂದ ಈ ಪಾಲುದಾರಿಕೆ ಮಾಡಿಕೊಳ್ಳಲಾಗಿದೆ. ಅದರಂತೆ, ಆರ್‌ಬಿಎಂಎಲ್ ಕಂಪನಿಯು ಸ್ವಿಗ್ಗಿಯ ಡೆಲಿವರಿ ಪಾಲುದಾರರಿಗೆ ವಿದ್ಯುತ್‌ಚಾಲಿತ ವಾಹನ ಬಳಕೆಗೆ ಅವಕಾಶ ಕಲ್ಪಿಸಲಿದೆ.
ಈಗಾಗಲೇ ಈ ಕುರಿತ ಪ್ರಾಯೋಗಿಕ ಯೋಜನೆ ಆರಂಭವಾಗಿದ್ದು, ಮುಂದಿನ 4 ವರ್ಷಗಳಲ್ಲಿ ಪ್ರತಿ ದಿನ 8 ಲಕ್ಷ ಕಿ.ಮೀ.ಗಳ ಡೆಲಿವರಿಯನ್ನು ವಿದ್ಯುತ್‌ಚಾಲಿತ ವಾಹನಗಳ ಮೂಲಕವೇ ನಡೆಸುವ ಗುರಿಯನ್ನು ಸ್ವಿಗ್ಗಿ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.