![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 6, 2021, 8:09 AM IST
ಮೇಷ: ಮಾತೃ ಸಮಾನರಿಂದ ಮನಃಸಂತೋಷ. ಮಿತ್ರರ ಸಹಕಾರ. ಭೂಮಿ, ವಾಹನ, ಆಸ್ತಿ ವಿಚಾರಾದಿಗಳಲ್ಲಿ ಅಭಿವೃದ್ಧಿ. ಉದ್ದೇಶಿತ ಕಾರ್ಯ ಸಫಲತೆಯಿಂದ ಸಂಭ್ರಮ. ನಿರೀಕ್ಷಿತ ಸುಖ ಪ್ರಾಪ್ತಿ.
ವೃಷಭ: ಜನ ಸಂಪರ್ಕ ವೃದ್ಧಿ . ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ . ನೂತನ ಮಿತ್ರರ ಭೇಟಿ. ಗುರುಹಿರಿಯರಿಂದ ಮಾರ್ಗದರ್ಶನ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ.
ಮಿಥುನ: ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆಗೆ ಅವಕಾಶ. ಆರೋಗ್ಯ ಸುಧಾರಣೆ. ಅನ್ಯರ ಜವಾಬ್ದಾರಿ ಹೊರುವಾಗ ಎಚ್ಚರಿಕೆ ವಹಿಸಿ. ಮಿತ್ರರಿಂದ ಸಹಾಯ. ದಾಂಪತ್ಯದಲ್ಲಿ ಸಮಾಧಾನ.
ಕನ್ಯಾ: ಆರೋಗ್ಯ ಗಮನಿಸಿ. ಪಾಲುದಾರಿಕೆ ವ್ಯವಹಾರ ಉದ್ಯೋಗಗಳಲ್ಲಿ ಅಭಿವೃದ್ಧಿ, ತಾಳ್ಮೆಯಿಂದ ವ್ಯವಹರಿಸಿ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಲಭಿಸುವ ಸಮಯ.
ಸಿಂಹ: ಪರೋಪಕಾರದಿಂದ ಗೌರವ ಪೂಜ್ಯತೆಗೆ ಭಾಜನರಾಗುವ ಯೋಗ. ಉತ್ತಮ ಧನಾರ್ಜನೆ. ಪ್ರಯಾಣದಿಂದ ಲಾಭ. ಗುರುಹಿರಿಯರಿಂದ ಸಂತೋಷ. ಅವಿವಾಹಿತರಿಗೆ ಉತ್ತಮ ಸಂಬಂಧ.
ಕರ್ಕ: ಆರೋಗ್ಯ ಗಮನಿಸಿ. ನಿರೀಕ್ಷಿತ ಧನಾಗಮನವಿದ್ದರೂ ಹಲವು ವಿಧದ ಖರ್ಚುಗಳು ತೋರಿ ಬಂದಾವು. ದೂರ ಪ್ರಯಾಣ ಸಂಭವ. ಪಾಲು ದಾರಿಕೆ ವ್ಯವಹಾರಗಳಲ್ಲಿ,ಉದ್ಯೋಗದಲ್ಲಿ ಸಾಮರಸ್ಯವಿರಲಿ.
ತುಲಾ: ಆರೋಗ್ಯ ಸ್ಥಿರ. ಸಂಪತ್ತು ವೃದ್ಧಿ . ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ. ನಿರೀಕ್ಷಿತ ಸ್ಥಾನ ಸುಖ. ಗುರುಹಿರಿಯರ ಆರೋಗ್ಯ ವೃದ್ಧಿ, ವಿದ್ಯಾರ್ಥಿಗಳಿಗೆ ಬದಲಾವಣೆಯ ಸಮಯ
ವೃಶ್ಚಿಕ: ನಿರೀಕ್ಷಿತ ಸ್ಥಾನ ಲಭಿಸಿದ ತೃಪ್ತಿ. ಉದ್ಯೋಗವ್ಯವ ಹಾರಗಳಲ್ಲಿ ಗೌರವಾನ್ವಿತ ಅಭಿವೃದ್ಧಿ . ಭೂಮಿ, ವಾಹನ, ಆಸ್ತಿ ವಿಚಾರದಲ್ಲಿ ಪ್ರಗತಿ. ಅವಿವಾಹಿತರಿಗೆ ಉತ್ತಮ ಸಂಬಂಧ ಬರಲಿವೆ
ಧನು: ಆರೋಗ್ಯ ವೃದ್ಧಿ . ಗುರುಹಿರಿಯರ ಮಾರ್ಗದರ್ಶನದಿಂದ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ. ಧನವೃದ್ಧಿ. ದಾಂಪತ್ಯದಲ್ಲಿ ತಾಳ್ಮೆ ಅಗತ್ಯ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಕಾರ್ಯ ಸಫಲತೆ
ಮಕರ: ಉತ್ತಮ ಧನಾರ್ಜನೆ ಇದ್ದರೂ ಅನಗತ್ಯ ಖರ್ಚು ಆಗದಂತೆ ಗಮನ ಹರಿಸಿ. ಸಹೋದ್ಯೋಗಿಗಳಿಂದ ನಿರೀಕ್ಷಿತ ಸಹಕಾರ ಲಭ್ಯ. ವಿದ್ಯಾರ್ಥಿಗಳಿಗೆ ನಾನಾ ರೀತಿ ಅವಕಾಶ. ಆರೋಗ್ಯ ಉತ್ತಮ.
ಕುಂಭ: ದೂರ ಪ್ರಯಾಣ. ಹಣಕಾಸಿನ ವಿಚಾರದಲ್ಲಿ ನಾನಾ ರೀತಿ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗುರುಹಿರಿಯರ ಪ್ರೋತ್ಸಾಹ. ದಾಂಪತ್ಯ ಸುಖ ತೃಪ್ತಿದಾಯಕ
ಮೀನ: ಆರೋಗ್ಯದಲ್ಲಿ ಸುಧಾರಣೆ. ಸಾಹಸ ಶ್ರಮದಿಂದ ಕೂಡಿದ ಧನಾರ್ಜನೆ. ಪತ್ರ ವ್ಯವಹಾರ ವಿಚಾರಗಳಲ್ಲಿ ಜಾಗ್ರತೆಯಿಂದ ವ್ಯವಹರಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.