ಕಡಿಮೆ ಅವಧಿಯಲ್ಲಿ 3 ಲಕ್ಷ ಕಾರುಗಳನ್ನು ಮಾರಾಟ ಮಾಡಿದ ಕಿಯಾ
Team Udayavani, Aug 6, 2021, 7:05 PM IST
ನವದೆಹಲಿ: ದೇಶದ ವಾಹನ ಮಾರುಕಟ್ಟೆಯಲ್ಲಿ ಇತ್ತೀಚೆಗಷ್ಟೇ ಗುರುತಿಸಿಕೊಳ್ಳಲಾರಂಭಿಸಿರುವ ಕಿಯಾ ಇಂಡಿಯಾ ಎರಡು ವರ್ಷಗಳಲ್ಲಿ ಮೂರು ಲಕ್ಷ ಕಾರುಗಳನ್ನು ಮಾರಾಟ ಮಾಡಿದೆ.
ದಕ್ಷಿಣ ಕೊರಿಯಾ ಮೂಲದ ಈ ಕಂಪನಿ ದೇಶದಲ್ಲಿ ಮೊದಲು ಪರಿಚಯಿಸಿದ್ದ ಸೆಲ್ಟೋಸ್ಗೆ ಬೇಡಿಕೆ ಹೆಚ್ಚಿದೆ. ಈವರೆಗೆ ಮಾರಾಟವಾದ ಕಾರುಗಳಲ್ಲಿ ಸೆಲ್ಟೋಸ್ ಪಾಲು ಶೇ. 66ರಷ್ಟಿದೆ. ಶೇ. 32 ಕಾರುಗಳು ಸೋನೆಟ್ ಮಾಡೆಲ್ನದ್ದಾಗಿದೆ.
ಸಂಸ್ಥೆಯು ಮೊದಲ ಒಂದು ಲಕ್ಷ ಕಾರುಗಳನ್ನು ಮಾರಾಟ ಮಾಡಲು ಒಂದು ವರ್ಷ ಸಮಯ ತೆಗೆದುಕೊಂಡಿತ್ತು.
ಇದನ್ನೂ ಓದಿ :ಜಡ್ಜ್ ಗಳಿಗೆ ಬೆದರಿಕೆ : ಸುಪ್ರೀಂ ಕೋರ್ಟ್ ಕಳವಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.