ಶನಿವಾರದ ರಾಶಿಫಲ : ಯಾರಿಗೆ ಶುಭ ಯಾರಿಗೆ ಲಾಭ

Team Udayavani, Aug 7, 2021, 7:33 AM IST

rwytju11111111111

ಮೇಷ: ಆರೋಗ್ಯ ವೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ. ಉದ್ಯೋಗ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ. ಸಹೋದ್ಯೋಗಿಗಳ ಸಹಕಾರ. ಗೌರವದಿಂದ ಕೂಡಿದ ಧನಾರ್ಜನೆ. ವಿದ್ಯಾರ್ಥಿಗಳಿಗೆ ನಾಯಕತ್ವ ಗುಣ ವೃದ್ಧಿ.

ವೃಷಭ: ದೈಹಿಕವಾಗಿಯೂ ಮಾನಸಿಕವಾಗಿಯೂ ಸಂತೋಷದಿಂದ ಕೂಡಿದ ಪರಿಸ್ಥಿತಿ. ದೀರ್ಘ‌ ಪ್ರಯಾಣ ಯೋಗ. ದಾಂಪತ್ಯದಲ್ಲಿ ಉತ್ತಮ ಸಾಮರಸ್ಯ ವೃದ್ಧಿ. ಸಂದರ್ಭಕ್ಕೆ ಸರಿಯಾಗಿ ಒದಗುವ ಧನಾರ್ಜನೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ.

 ಮಿಥುನ: ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ . ಅಧಿಕ ಧನಾಗಮ. ಕುಟುಂಬದವರ ಸಹಕಾರ ಪ್ರೋತ್ಸಾಹದಿಂದ ಉದ್ಯೋಗ ವ್ಯವಹಾರಗಳಲ್ಲಿ ಶ್ರೇಯಸ್ಸು. ಮಕ್ಕಳ ಬಗ್ಗೆ ಹೆಚ್ಚಿನ ಜವಾಬ್ದಾರಿ.

ಕರ್ಕ: ನಿರೀಕ್ಷಿತ ಧನಾಗಮವಿದ್ದರೂ ಖರ್ಚಿಗೆ ಹಲವಾರು ದಾರಿಗಳು ತೋರಿಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ . ಗುರುಹಿರಿಯರ ಸ್ಥಿತಿ ಉತ್ತಮ. ಸಂತೋಷದಿಂದ ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ.

 ಸಿಂಹ: ಆರೋಗ್ಯ ಸ್ಥಿರ. ಪ್ರಯಾಣದಿಂದ ದೇಹಾಯಾಸ ತೋರೀತು. ಸಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಉದ್ಯೋಗ ವ್ಯವಹಾರಗಳಲ್ಲಿ ಜಾಗ್ರತೆಯಿಂದ ಸಫ‌ಲತೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ.

ಕನ್ಯಾ: ಆರೋಗ್ಯದ ಬಗ್ಗೆ ಅಜಾಗ್ರತೆ ಸಲ್ಲದು. ದೂರದ ವ್ಯವಹಾರಗಳಲ್ಲಿ ಉತ್ತಮ ಧನ ಸಂಪಾದನೆಯ ಸುಖ. ಪಾಲು ದಾರಿಕಾ ವ್ಯವಹಾರದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಅವಿವಾಹಿತರಿಗೆ ವಿವಾಹ ಯೋಗ ಸಿದ್ಧಿ . ವಿದ್ಯಾರ್ಥಿಗಳಿಗೆ ವಿಫ‌ುಲ ಅವಕಾಶ.

ತುಲಾ: ಉದ್ಯೋಗ ವ್ಯವಹಾರದಲ್ಲಿ ಸಹಚರರೊಂದಿಗೆ ಸಮಾಧಾನ ತಾಳ್ಮೆ ಅಗತ್ಯ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಸಂತಸ. ಗುರುಹಿರಿಯರ ಜವಾಬ್ದಾರಿ ನಡೆ. ನಿರಂತರ ಧನಾರ್ಜನೆ. ಆರೋಗ್ಯ ಉತ್ತಮ.

 ವೃಶ್ಚಿಕ: ಸಾಂಸಾರಿಕ ಸಂತೋಷ ವೃದ್ಧಿ . ಪರಸ್ಪರ ಸಹಕಾರ. ಮಕ್ಕಳ ವಿಚಾರದಲ್ಲಿ ಧನವ್ಯಯ. ದೇವತಾ ಕಾರ್ಯಗಳಿಗೆ ಪ್ರಯಾಣ ಸಂಭವ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಶ್ರಮ ಅಗತ್ಯ. ಸುಸ್ಥಿರ ಆರೋಗ್ಯ. ಗೃಹೋಪವಸ್ತುಗಳ ಸಂಗ್ರಹ.

ಧನು: ನಿಯಮ ಶಿಸ್ತಿನಿಂದ ಕೂಡಿದ ಜೀವನಶೈಲಿ ಸಾಂಸಾರಿಕ ಸುಖದಲ್ಲಿ ಹೆಚ್ಚಿದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ. ನಾಯಕತ್ವ ಗುಣ ವೃದ್ಧಿ. ಮಕ್ಕಳ ವಿಚಾರದಲ್ಲಿ ಹೆಮ್ಮೆಪಡುವಂತಹ ಸಂದರ್ಭ.

ಮಕರ: ಆರೋಗ್ಯದಲ್ಲಿ ಸುಧಾರಣೆ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಧನಾರ್ಜನೆ. ಉದ್ಯೋಗ ವಿಚಾರ ಸಂಬಂಧಿ ಪ್ರಯಾಣ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ಗುರುಹಿರಿಯರ ಉತ್ತಮ ಪರಿಸ್ಥಿತಿ. ಸಾಂಸಾರಿಕ ಸುಖ ಮಧ್ಯಮ.

 ಕುಂಭ: ಆರೋಗ್ಯದ ಬಗ್ಗೆ ಗಮನಹರಿಸಿ. ಸರಿಯಾದ ಶಿಸ್ತು ಅಗತ್ಯ. ಉದಾಸೀನ ಮಾಡದಿರಿ. ಧನಾಗಮನಕ್ಕೆ ಕೊರತೆ ಇರದು. ಅನ್ಯರ ಮೇಲೆ ಅವಲಂಬಿತರಾಗದೇ ಕಾರ್ಯ ಪ್ರವೃತ್ತರಾಗಿರಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಮೀನ: ಉತ್ತಮ ಅಭಿವೃದ್ಧಿದಾಯಕ ದೈಹಿಕ ಸ್ಥಿತಿ. ದೀರ್ಘ‌ ಪ್ರಯಾಣದಿಂದ ನಿರೀಕ್ಷಿತ ಕಾರ್ಯದಲ್ಲಿ ಸಫ‌ಲತೆ. ನೂತನ ಮಿತ್ರರ ಸಮಾಗಮ. ಅಧಿಕ ಧನ ಸಂಪತ್ತಿನ ವೃದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫ‌ಲತೆ.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.