ನನಗೆ ಸಂಪುಟದರ್ಜೆ ಸ್ಥಾನಮಾನ ಬೇಡ, ಮಾಜಿ ಸಿಎಂ ಗೆ ಕೊಡುವ ಸೌಲಭ್ಯ ಸಾಕು: ಬಿಎಸ್ ವೈ


Team Udayavani, Aug 8, 2021, 2:22 PM IST

bsy

ಬೆಂಗಳೂರು: ಮಾಜಿ ಮುಖ್ಯಂಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದ್ದರು. ಆದರೆ ಇದೀಗ ಸ್ವತಃ ಯಡಿಯೂರಪ್ಪನವರೇ ಈ ಆದೇಶವನ್ನು ಹಿಂಪಡೆಯುವಂತೆ ಸಿಎಂ ಗೆ ಮನವಿ ಮಾಡಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿರುವಂತ ಮಾಜಿ ಸಿಎಂ ಯಡಿಯೂರಪ್ಪ, ‘ನೂತನವಾಗಿ ಪದಾರೋಹಣ ಮಾಡಿದ ಮುಖ್ಯಮಂತ್ರಿಗಳು ಪದವಿಯ ಅವಧಿ ಇರುವವರೆಗೆ ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಲಾಗಿದೆ, ಈ ಹಿಂದೆ ನಿಕಟ ಪೂರ್ವ ಮುಖ್ಯಮಂತ್ರಿಗಳಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ಮಾತ್ರ ನನಗೆ ನೀಡಬೇಕಾಗಿ ಹಾಗೂ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು’ ಎಂದು ಕೋರಿದ್ದಾರೆ.

ಇದನ್ನೂ ಓದಿ:ಮುಗಿಯದ ಖಾತೆ ಕ್ಯಾತೆ: ಸಿಎಂ ಬೊಮ್ಮಾಯಿ ಮನೆಗೆ ಕುಟುಂಬ ಸಮೇತ ಆಗಮಿಸಿದ ಆನಂದ್ ಸಿಂಗ್

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಸಚಿವರಿಗೆ ಇರುವಂತೆ ಭದ್ರತೆ, ಎಸ್ಕಾರ್ಟ್ ವಾಹನಗಳ ಸೌಲಭ್ಯವನ್ನು ನೀಡಬೇಕು ಎಂದು ಸಿಎಂ ಬೊಮ್ಮಾಯಿ ಶನಿವಾರ ಆದೇಶಿಸಿದ್ದರು.

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.