ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 125 ಅಂಕ ಜಿಗಿತ, 16 ಸಾವಿರ ಅಂಕ ದಾಟಿದ ನಿಫ್ಟಿ
ನಿಫ್ಟಿ 65.05 ಅಂಶ ಏರಿಕೆಯೊಂದಿಗೆ 16,303.25 ಅಂಕಗಳ ಮುನ್ನಡೆಯೊಂದಿಗೆ ವಹಿವಾಟು ನಡೆಸಿತ್ತು.
Team Udayavani, Aug 9, 2021, 4:51 PM IST
ಮುಂಬಯಿ: ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಸೋಮವಾರ (ಆಗಸ್ಟ್ 09) 125.13 ಅಂಕಗಳ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟನ್ನು ಸಾರ್ವಕಾಲಿಕ ಏರಿಕೆಯಲ್ಲಿ ಮುಕ್ತಾಯಗೊಳಿಸಿದೆ.
ಇದನ್ನೂ ಓದಿ:ಸ್ವಾತಂತ್ರ್ಯ ದಿನಾಚರಣೆ: ಉಗ್ರರ ದಾಳಿ ಸಂಚು ವಿಫಲಗೊಳಿಸಿದ ಬಿಎಸ್ ಎಫ್, ಅಪಾರ ಸ್ಫೋಟಕ ವಶ
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಸೂಚ್ಯಂಕ 125.13 ಅಂಕಗಳ ಏರಿಕೆಯೊಂದಿಗೆ 54,402.85 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟು ಕೊನೆಗೊಳಿಸಿದೆ. ಇದೇ ರೀತಿ ರಾಷ್ಟ್ರೀಯ ಷೇರು ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ 20.10 ಅಂಕಗಳ ಏರಿಕೆಯೊಂದಿಗೆ 16,258.30 ಮಟ್ಟದಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಮಹೀಂದ್ರಾ ಆ್ಯಂಡ್ ಮಹೀಂದ್ರಾ, ಟೆಕ್ ಮಹೀಂದ್ರಾ, ಆ್ಯಕ್ಸಿಸ್ ಬ್ಯಾಂಕ್, ಬಜಾಜ್ ಫಿನ್ ಸರ್ವ್, ಇಂಡಸ್ ಇಂಡ್ ಬ್ಯಾಂಕ್ ಷೇರುಗಳು ಲಾಭ ಗಳಿಸಿದೆ. ಟಾಟಾ ಸ್ಟೀಲ್, ಎನ್ ಟಿಪಿಸ, ಭಾರ್ತಿ ಏರ್ ಟೆಲ್, ಪಿಎಸ್ ಯು ಬ್ಯಾಂಕ್, ಆಟೋ ಷೇರುಗಳು ನಷ್ಟ ಕಂಡಿದೆ.
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಇಂದು ಬೆಳಗ್ಗೆ 219.52 ಅಂಕಗಳಷ್ಟು ಏರಿಕೆಯೊಂದಿಗೆ 54,492.24 ಅಂಕಗಳೊಂದಿಗೆ ವಹಿವಾಟು ನಡೆಸಿತ್ತು. ಇದೇ ರೀತಿ ಎನ್ ಎಸ್ ಇ ನಿಫ್ಟಿ 65.05 ಅಂಶ ಏರಿಕೆಯೊಂದಿಗೆ 16,303.25 ಅಂಕಗಳ ಮುನ್ನಡೆಯೊಂದಿಗೆ ವಹಿವಾಟು ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
MUST WATCH
ಹೊಸ ಸೇರ್ಪಡೆ
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ
Prabhutva Movie: ಮತದಾನದ ಮಹತ್ವ ತಿಳಿಸುವ ಪ್ರಭುತ್ವ…
Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್ ಎಫ್ಎಕ್ಸ್ ಆರಂಭ
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.