ಗೋವಾಗೆ ಡೆಲ್ಟಾ ಸಂಕಟ : ಸೋಂಕಿನ 173 ಹೊಸ ಪ್ರಕರಣಗಳು ಪತ್ತೆ  


Team Udayavani, Aug 9, 2021, 5:53 PM IST

Goa Reported 173 Covid Delta Case today

ಪಣಜಿ : ಗೋವಾ ರಾಜ್ಯದಲ್ಲಿ ಇದುವರೆಗೂ ಕೋವಿಡ್ ಸೋಂಕಿನ ಡೆಲ್ಟಾ ರೂಪಾಂತರಿ 173 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಿನ್ನೆ (ಭಾನುವಾರ, ಆಗಸ್ಟ್ 8) ಕೂಡ 69 ಸೊಂಕಿನ ಹೊಸ ಪ್ರಕರಣಗಳು ವರದಿಯಾಗಿದ್ದು ಆ ಪೈಕಿ 64 ಡೆಲ್ಟಾ ರೂಪಾಂತರಿ ಎಂದು ವರದಿಯಾಗಿದೆ.

ಆದರೆ ಗೋವಾದಲ್ಲಿ ಇದುವರೆಗೂ ಡೆಲ್ಟಾ ಪ್ಲಸ್ ಕರೋನಾ ರೂಪಾಂತರಿ ಪತ್ತೆಯಾಗಿಲ್ಲ. ಗೋವಾದಲ್ಲಿ ಡೆಲ್ಟಾ ರೂಪಾಂತರಿ ಸೋಂಕಿತರ ಪೈಕಿ ಬಹುತೇಕ ಮಂದಿ ಈಗಾಗಲೇ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ : ಫೈಟರ್ ಸಾವಿಗೆ ಬೇಜವಾಬ್ದಾರಿಯೇ ಕಾರಣ; ಚಿತ್ರತಂಡದ ವಿರುದ್ಧ ಕಿಡಿಕಾರಿದ ನಟ ಅಜಯ್ ರಾವ್  

ಗೋವಾದಿಂದ ಪುಣೆಯಲ್ಲಿರುವ ಪ್ರಯೋಗಾಲಯಕ್ಕೆ ಡೆಲ್ಟಾ ರೂಪಾಂತರಿ ಸೋಂಕಿನ ತಪಾಸಣೆಗಾಗಿ ಇದುವರೆಗೂ ಒಟ್ಟೂ 184 ಸೋಂಕಿನ ಪ್ರಕರಣಗಳನ್ನು ಕಳುಹಿಸಲಾಗಿತ್ತು. ಈ ಪೈಕಿ 115 ಜನರ ವರದಿ ಎರಡು ಹಂತಗಳಲ್ಲಿ ಲಭ್ಯವಾಗಿತ್ತು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇನ್ನು,  ಗೋವಾ ರಾಜ್ಯದಲ್ಲಿ ಆಗಸ್ಟ್ 7 ರವರೆಗೆ 13,58,675 ಜನರು ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಈ ಪೈಕಿ 10,65,696 ಜನರು ಕೋವಿಡ್ ಮೊದಲ ಡೋಸ್ ಪಡೆದುಕೊಂಡಿದ್ದು, 2,92,808 ಜನರು ಎರಡೂ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ : ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ 51.19 ಲಕ್ಷ ರೈತರಿಗೆ 1023 ಕೋಟಿ ರೂ. ಬಿಡುಗಡೆ

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.