ಪ್ರೀತಿಸಿ ಮದುವೆಯಾದ ಎರಡೇ ದಿನಕ್ಕೆ ಪತ್ನಿ ಕೊಲೆ ಮಾಡಿದ ಪತಿ : ಹತ್ಯೆಗೆ ಕಾರಣ ಏನು ಗೊತ್ತಾ ?


Team Udayavani, Aug 9, 2021, 6:39 PM IST

frt

ಮಧುರೈ : ಪ್ರೀತಿಸಿ ಮದುವೆಯಾದ ಎರಡೇ ದಿನಕ್ಕೆ ಪತಿಯೋರ್ವ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳುನಾಡಿನ ಮಧುರೈನಲ್ಲಿ ಶನಿವಾರ ನಡೆದಿದೆ. ಗ್ಲಾಡಿಸ್ ರಾಣಿ (20) ಕೊಲೆಯಾದ ದುರ್ದೈವಿ.

ಇದೆ ಆಗಸ್ಟ್ 2 ರಂದು ಜೋತಿಮನಿ ಎಂಬುವನ ಜೊತೆ ಗ್ಲಾಡಿಸ್ ರಾಣಿ ವಿವಾಹ ನಡೆದಿತ್ತು. ಮದುವೆಗೂ ಮುಂಚೆನೇ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆಗಸ್ಟ್ 4 ರಂದು ಈ ಜೋಡಿ ಹೊರಗೆ ಹೋಗಿತ್ತು. ಮನೆಗೆ ಜೋತಿಮನಿ ಒಬ್ಬನೆ ವಾಪಾಸ್ ಬಂದಿದ್ದ. ಹೆಂಡತಿ ಎಲ್ಲಿ ಅಂತಾ ಕೇಳಿದ ಮನೆಯವರಿಗೆ, ಆಕೆ ಸ್ನೇಹಿತೆಯನ್ನು ಭೇಟಿಯಾಗಲು ತೆರಳಿದ್ದಾಗಿ ಸುಳ್ಳು ಹೇಳಿದ್ದ.

ಆಗಸ್ಟ್ 7 ರಂದು ಮಧುರೈನ ಹೊರ ರಸ್ತೆಯ ಪಕ್ಕದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಗ್ಲಾಡಿಸ್ ರಾಣಿಯ ಮೃತ ದೇಹ ಪತ್ತೆಯಾಗಿತ್ತು. ಮರಣೋತ್ತರ  ಪರೀಕ್ಷೆ ಬಳಿಕ  ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದರು.

ಇತ್ತ ಜೋತಿ ಮಣಿ ಕೂಡ ಆಗಸ್ಟ್ 5 ರಂದು ಹೆಂಡತಿ ಕಾಣೆಯಾಗಿದ್ದಾಳೆ ಎಂದು ದೂರು ಕೂಡ ನೀಡಿದ್ದ. ಆದರೆ, ಆತನ ನಡುವಳಿಕೆ ಮೇಲೆ ಅನುಮಾನ ಪಟ್ಟ ಪೊಲೀಸರು ತಮ್ಮ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ತಾನೇ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ಕೊಲೆಗೆ ಕಾರಣವೇನು ?

ಗ್ಲಾಡಿಸ್ ರಾಣಿಯ ಮನೆಯವರ ಬಲವಂತ ಹಾಕಿದ್ದರಿಂದ ನಾನು ಆಕೆಯನ್ನು ಮದುವೆಯಾದೆ ಎಂದು ಪೊಲೀಸರ ಎದುರು ಹೇಳಿರುವ ಜ್ಯೋತಿಮನಿ, ಮದುವೆಯ ಮುಂಚೆನೇ ಆಕೆ 4 ತಿಂಗಳ ಗರ್ಭಿಣಿಯಾಗಿದ್ದಳು. ಅವಳ ಗರ್ಭಕ್ಕೆ ಕಾರಣ ನಾನು ಅಲ್ಲ. ಅದಕ್ಕಾಗಿಯೇ ಮದುವೆಯಾಗಲು ನಿರಾಕರಿಸಿದ್ದೆ. ಆದರೆ, ಆಕೆಯ ಮನೆಯವರು ಬೆದರಿಕೆ ಹಾಕಿ ಮದುವೆ ಮಾಡಿಸಿದರು. ಆಗಸ್ಟ್ 4 ರಂದು ಮನೆಯಿಂದ ಹೊರಗೆ ಹೋದಾಗ ಇದೆ ವಿಚಾರಕ್ಕೆ ಗಲಾಟೆ ನಡೆಯಿತು. ಕೋಪ ತಾರಕಕ್ಕೇರಿದಾಗ ಆಕೆಯನ್ನು ಕೊಲೆ ಮಾಡಿ ಬೀಸಾಕಿದೆ ಎಂದು ಪೊಲೀಸರ ಎದುರು ತಪ್ಪೊಪ್ಪಿಕೊಂಡಿದ್ದಾನೆ.

ಕೊಲೆ ಪ್ರಕರಣದಡಿ ಪತಿಯನ್ನು ಬಂಧಿಸಿದ್ದು, ಈ ಕೃತ್ಯದಲ್ಲಿ ಮತ್ತೆ ಯಾರಾದರೂ ಶಾಮೀಲಾಗಿದ್ದಾರೆ ಎಂಬುದರ ಕುರಿತು ತನಿಖೆ ಮಾಡುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.