ಮಂಗಳವಾರದ ರಾಶಿಫಲ :  ನಿಮ್ಮ ಗ್ರಹಬಲ ಹೇಗಿದೆ ನೋಡಿ


Team Udayavani, Aug 10, 2021, 7:38 AM IST

fsdffgf

ಮೇಷ:ಆರೋಗ್ಯದಲ್ಲಿ ಮಧ್ಯಮ ಸುಖ. ಆಸ್ತಿ ಮೂಲದ ಸಂಪತ್ತುಗಳಲ್ಲಿ ಪ್ರಗತಿ. ಉತ್ತಮ ಧನಾರ್ಜನೆ. ಮಾನಸಿಕ ಒತ್ತಡದಿಂದ ಕೂಡಿದ ಕಾರ್ಯ ವೈಖರಿ. ವ್ಯಾಜ್ಯಗಳಿಗೆ ಅವಕಾಶ ನೀಡದಿರಿ. ಗುರುಹಿರಿಯರ ಮಾರ್ಗದರ್ಶನದಿಂದ ನೆಮ್ಮದಿ.

ವೃಷಭ: ಉತ್ಸಾಹದಿಂದ ಕೂಡಿದ ದಿನ. ಆರೋಗ್ಯದಲ್ಲಿ ಸುಧಾರಣೆ ಸಂತೋಷ. ನಿರೀಕ್ಷಿತ ಕಾರ್ಯಗಳಲ್ಲಿ ಸಫ‌ಲತೆ. ಉತ್ತಮ ಧನಾರ್ಜನೆ. ವಾಕ್‌ಚತುರತೆ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿಯ ಬದಲಾವಣೆ ಯಶಸ್ಸು ಪ್ರಾಪ್ತಿ.

ಮಿಥುನ: ಸಂದಭೋಚಿತವಾಗಿ ಆಲೋಚಿಸಿ ಮಾಡಿದ ಕೆಲಸ ಕಾರ್ಯಗಳಲ್ಲಿ ಉತ್ತಮ ಲಾಭದಾಯಕ ಪ್ರಗತಿ. ಧಾರ್ಮಿಕ ಚಟುವಟಿಕೆಗಳಲ್ಲಿಯೂ, ದೀರ್ಘ‌ ಪ್ರಯಾಣ ಗಳಲ್ಲಿಯೂ ಆಸಕ್ತಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ಕರ್ಕ: ಆರೋಗ್ಯ ವೃದ್ಧಿ . ಶಿಸ್ತಿನಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಉತ್ತಮ ಜನರ ಒಡನಾಟ. ಸಾಂಸಾರಿಕ ಸುಖದಲ್ಲಿ ಪ್ರಗತಿ. ಗೃಹೋಪಕರಣ ವಸ್ತುಗಳ ಸಂಗ್ರಹ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅಭಿವೃದ್ಧಿ.

ಸಿಂಹ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ದೃಢ ನಿರ್ಧಾರಗಳಿಂದ ಅಭಿವೃದ್ಧಿ . ಅನಿರೀಕ್ಷಿತ ಧನಾಗಮನ. ಆಸ್ತಿ ವಿಚಾರವಾಗಿ ಪ್ರಗತಿ. ಪತ್ರ ವ್ಯವಹಾರಗಳಲ್ಲಿ ಲಾಭ. ನೂತನ ಮಿತ್ರರ ಭೇಟಿ. ಅವಿವಾಹಿತರಿಗೆ ಕಂಕಣ ಭಾಗ್ಯ.

ಕನ್ಯಾ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಅನ್ಯರ ವಿಚಾರದಲ್ಲಿ ಜಾಗ್ರತೆಯಿಂದ ವ್ಯವಹರಿಸಿ. ಧನಾರ್ಜನೆಗೆ ಕೊರತೆಯಾಗದು. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ ಪಡೆಯಿರಿ.

ತುಲಾ: ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆ ಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಜವಾಬ್ದಾರಿ ಒತ್ತಡ. ದಂಪತಿಗಳಲ್ಲಿ ತಾಳ್ಮೆ ಇರಲಿ. ಉತ್ತಮ ಧನಾರ್ಜನೆ ಇದ್ದರೂ ಖರ್ಚಿಗೆ ಹಲವಾರು ದಾರಿ ಎದುರಾಗುವುದು.

ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ. ಸಂಸಾರಿಕ ಸುಖ ವೃದ್ಧಿ. ಮಕ್ಕಳ ವಿಚಾರದಲ್ಲಿ ತೃಪ್ತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಧನ ಸಂಪಾದನೆ ವೃದ್ಧಿ.

ಧನು: ಆರೋಗ್ಯದಲ್ಲಿ ಪ್ರಗತಿದಾಯಕ. ಅಧಿಕ ಧನಾರ್ಜನೆ. ಭೂಮಿ ಆಸ್ತಿ ವ್ಯವಹಾರದಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸಹಾಯ ಒದಗಿ ಅಭಿವೃದ್ಧಿ. ದಾಂಪತ್ಯ ತೃಪ್ತಿದಾಯಕ. ಕುಟುಂಬಿಕರ ಉತ್ತಮ ಸಹಕಾರ.

 ಮಕರ: ಉತ್ತಮ ಆರೋಗ್ಯ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಧನಾರ್ಜನೆಗೆ ಸರಿಯಾದ ಖರ್ಚು. ಮಾತಿನಲ್ಲಿ ಹಿಡಿತವಿರಲಿ. ದಾಂಪತ್ಯ ಸುಖ ಉತ್ತಮ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಸಫ‌ಲತೆ.

ಕುಂಭ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಉತ್ತಮ ಧನಸಂಪತ್ತು ಪ್ರಾಪ್ತಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಗೃಹೋಪ ವಸ್ತುಗಳ ಸಂಗ್ರಹ. ದೀರ್ಘ‌ ಪ್ರಯಾಣದಿಂದ ದೇಹಾಯಾಸ ತೋರೀತು.

ಮೀನ: ಸುದೃಢ ಆರೋಗ್ಯ. ಮಾತಿನಲ್ಲಿ ತಾಳ್ಮೆ ಹಿಡಿತವಿರಲಿ. ಅನಗತ್ಯ ಚರ್ಚೆಗೆ ಒಳಗಾಗಿ ಆರ್ಥಿಕ ನಷ್ಟಕ್ಕೆ ಒಳಗಾಗದಿರಿ. ಪಾಲುದಾರಿಕಾ ಕ್ಷೇತ್ರದಲ್ಲಿ ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ ಪ್ರೋತ್ಸಾಹವಿರಲಿ

ಟಾಪ್ ನ್ಯೂಸ್

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

10-uv-fusion

Nature: ಪ್ರಕೃತಿ ಮಡಿಲಲ್ಲಿ ಒಂದು ಕ್ಷಣ

9-uv-fusion

Grandfather: ಬಡ ತಾತನ ಹೃದಯ ಶ್ರೀಮಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.