ಈ ಬಾರಿಯೂ ಸಿಕ್ಕೀತೇ ಎಸೆಸೆಲ್ಸಿ ಪರೀಕ್ಷೆಯ ಟಾಪರ್‌ಗಳಿಗೆ ಲ್ಯಾಪ್‌ಟಾಪ್ ?
Team Udayavani, Aug 10, 2021, 6:19 PM IST
ಬೆಂಗಳೂರು : ಪ್ರತಿವರ್ಷ ಎಸೆಸೆಲ್ಸಿ ಪರೀಕ್ಷೆಯಲ್ಲಿ ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಟಾಪರ್‌ಗಳಿಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ಲ್ಯಾಪ್‌ಟಾಪ್ ನೀಡಲಾಗುತ್ತದೆ. ಆದರೆ, ಈ ಬಾರಿ 625ಕ್ಕೆ 625 ಅಂಕ ಗಳಿಸಿದ ವಿದ್ಯಾರ್ಥಿಗಳ ಸಂಖ್ಯೆ 157 ಇದೆ. 620ರಿಂದ 625ರ ಒಳಗಿನ ಅಂಕದವರು 600ಕ್ಕೂ ಹೆಚ್ಚು ಮಂದಿಯಿದ್ದಾರೆ. ಅಲ್ಲದೆ, ತಾಲೂಕು, ಜಿಲ್ಲಾ ಮಟ್ಟದಲ್ಲೂ ಟಾಪರ್‌ಗಳ ಸಂಖ್ಯೆ ಹೆಚ್ಚಿದೆ. ಹೀಗಾಗಿ ಈ ವರ್ಷ ಲ್ಯಾಪ್‌ಟಾಪ್ ನೀಡುವುದು ಅನುಮಾನ ಎನ್ನಲಾಗುತ್ತಿದೆ.
ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಅವರನ್ನು ಕೇಳಿದಾಗ, ಅದಕ್ಕೆ ಇನ್ನೂ ಸಾಕಷ್ಟು ಸಮಯ ಇದೆ. ಈಗಲೇ ಏನನ್ನೂ ಹೇಳಲಾಗದು ಎಂದು ಉತ್ತರಿಸಿದ್ದಾರೆ.
ಇದನ್ನೂ ಓದಿ :ತರುಣ್ ತೇಜ್ ಪಾಲ್ ಪ್ರಕರಣ : ಇನ್ ಕ್ಯಾಮರಾ ಮೂಲಕ ವಿಚಾರಣೆ ನಡೆಸುವಂತೆ ಮನವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.