ಕೋವಿಡ್: ರಾಜ್ಯದಲ್ಲಿಂದು 1338 ಪಾಸಿಟಿವ್ ಪ್ರಕರಣ: 31 ಜನರು ಸಾವು
Team Udayavani, Aug 10, 2021, 7:41 PM IST
ಬೆಂಗಳೂರು: ರಾಜ್ಯದಲ್ಲಿ ಸತತ ಎರಡು ದಿನಗಳಿಂದ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖ ಕಂಡಿದ್ದು, ಸೋಂಕಿನಿಂದ ಗುಣಮುಖರಾದವರ ಪ್ರಮಾಣ ಚೇತರಿಕೆ ಕಂಡಿದೆ.
ಇಂದು (ಆ.9) ಸಂಜೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 1338 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಹಾಗೂ ಸೋಂಕಿಗೆ 31 ಜನರು ಬಲಿಯಾಗಿದ್ದಾರೆ.
ವರದಿಗಳು ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ 1947 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಂದು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 22676 ಇದೆ. ಸೋಂಕಿನ ಖಚಿತ ಪ್ರಕಣಗಳ ಶೇಕಡಾವಾರು ಪ್ರಮಾಣ 1.05 % ಹಾಗೂ ಸೋಂಕಿನಿಂದ ಮೃತ ಪಟ್ಟವರ ಶೇಕಡಾವಾರು ಪ್ರಮಾಣ 2.31 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-1, ಬಳ್ಳಾರಿ-3, ಬೆಳಗಾವಿ-21, ಬೆಂಗಳೂರ ಗ್ರಾಮಾಂತರ-11, ಬೆಂಗಳೂರು ನಗರ-315, ಬೀದರ್-5, ಚಾಮರಾಜನಗರ-18, ಚಿಕ್ಕಬಳ್ಳಾಪುರ-6, ಚಿಕ್ಕಮಗಳೂರು-93, ಚಿತ್ರದುರ್ಗ-12, ದಕ್ಷಿಣ ಕನ್ನಡ-378, ದಾವಣಗೆರೆ-7, ಧಾರವಾಡ-16, ಗದಗ-0, ಹಾಸನ-47, ಹಾವೇರಿ-5, ಕಲಬುರಗಿ-5, ಕೊಡಗು-50, ಕೋಲಾರ-16, ಕೊಪ್ಪಳ-3, ಮಂಡ್ಯ-26, ಮೈಸೂರು-71, ರಾಯಚೂರು-1, ರಾಮನಗರ-6, ಶಿವಮೊಗ್ಗ-48, ತುಮಕೂರು-18, ಉಡುಪಿ-92, ಉತ್ತರ ಕನ್ನಡ-61, ವಿಜಯಪುರ-3, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.