ರಾಹುಲ್ ಗಾಂಧಿ ಪೋಸ್ಟ್ ನಮ್ಮ ಪಾಲಸಿಗೆ ವಿರುದ್ಧವಾಗಿತ್ತು : ದೆಹಲಿ ಹೈಕೋರ್ಟ್ ಗೆ ಟ್ವೀಟರ್

Team Udayavani, Aug 11, 2021, 1:40 PM IST

Delhi minor rape case: Rahul Gandhi’s account locked, tweet against our policy, Twitter tells Delhi HC

ಪ್ರಾತಿನಿಧಿಕ ಚಿತ್ರ

ನವ ದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವೀಟರ್ ಖಾತೆ ತಾತ್ಕಾಲಿಕವಾಗಿ ಬ್ಲಾಕ್ ಮಾಡಿರುವುದನ್ನು ಟ್ವೀಟರ್ ಇಂಡಿಯಾ ಸಂಸ್ಥೆ ಸಮರ್ಥಿಸಿಕೊಂಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಗೆ  ಪ್ರತಿಕ್ರಿಸಿದ ಟ್ವೀಟರ್, ರಾಹುಲ್ ಗಾಂಧಿ ಅವರು ಪೋಸ್ಟ್ ನಮ್ಮ ಪಾಲಿಸಿಗೆ ವಿರುದ್ಧವಾಗಿತ್ತು ಎಂದು ಹೇಳಿದೆ.

ಇದನ್ನೂ ಓದಿ : ಒಬ್ಬ ಫೀಲ್ಡರ್ ಕೂಡಾ ಒಂದು ಪಂದ್ಯದ ಚಿತ್ರಣ ಬದಲಾಯಿಸಬಲ್ಲ ಎಂದು ತೋರಿಸಿಕೊಟ್ಟಿದ್ದ ರೋಡ್ಸ್!

ಇತ್ತೀಚೆಗೆ ದೆಹಲಿಯಲ್ಲಿ ದಲಿತ ಅಪ್ರಾಪ್ತೆಯ ಮೇಲೆ ಅಮಾನುಷವಾಗಿ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಕಾಂಗ್ರೆಸ್ ನಾಯಯಕ ರಾಹುಲ್ ಗಾಂಧಿ ಸಂತ್ರಸ್ತೆಯ ಪೋಷಕರನ್ನು ಸಂತೈಸುವ ದೃಷ್ಟಿಯಿಂದ ಕುಂಟುಂಬವನ್ನು ಭೇಟಿ ಮಾಡಿ ಅವರೊಂದಿಗೆ ಫೋಟೋ ತೆಗೆಸಿಕೊಂಡು, ಆ ಫೋಟೋವನ್ನು ತಮ್ಮಅಧಿಕೃತ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು.

ರಾಹುಲ್ ಗಾಂಧಿ ಸಂತ್ರಸ್ತೆಯ ಗುರುತನ್ನು ಬಹಿರಂಗ ಪಡಿಸಿದ್ದರು ಎಂಬ ಕಾರಣಕ್ಕೆ ಟ್ವೀಟರ್ ಇಂಡಿಯಾ ಗಾಂಧಿ ಅವರ ಟ್ವೀಟರ್ ಖಾತೆಯನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡಿತ್ತು.

ಮುಖ್ಯ ನ್ಯಾಯಮೂರ್ತಿ ಧೀರುಭಾಯ್ ನರನ್ ಭಾಯಿ ಪಟೇಲ್ ನೇತೃತ್ವದ ನ್ಯಾಯಪೀಠ, ಸಾಮಾಜಿಕ ಹೋರಾಟಗಾರ ಮಕರಂದ್ ಸುರೇಶ್ ಮಹದ್ಲೆಕರ್,  ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಬಾರದು ಎಂದು ಕಾನೂನು ಹೇಳುತ್ತದೆ. ಆದರೇ, ರಾಹುಲ್ ಗಾಂಧಿ ಬಹಿರಂಗ ಪಡಿಸಿದ್ದಾರೆ. ಇದು ಅಪರಾಧವೆಂದು ರಾಹುಲ್ ಗಾಂಧಿ ಅವರ ವಿರುದ್ಧ ಬಾಲಾಪರಾಧಿ ಜಸ್ಟೀಸ್ ಆಕ್ಟ್, 2015 ಮತ್ತು ಸೆಕ್ಷನ್ 23 (2), ಪ್ರಿವೆಂನ್ಶನ್ ಆಫ್ ಚಿಲ್ಡ್ರನ್ ಫ್ರಂ ಸೆಕ್ಸುವಲ್ ಅಫೆನ್ಸ್ ಆ್ಯಕ್ಟ್ (ಪೋಕ್ಸೋ)  2012 ರ ಅಡಿಯಲ್ಲಿ ಎಫ್ ಐ ಆರ್ ದಾಖಲಿಸಿ, ಅಪರಾಧಿಗೆ ಶಿಕ್ಷೆಯಾಗಬೇಕು ಎಂದು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದನ್ನು ವಿಚಾರಣೆ ಮಾಡಿದೆ.

ವಿಚಾರಣೆ ವೇಳೆ ಟ್ವೀಟರ್ ಸಂಸ್ಥೆಯನ್ನು, ರಾಹುಲ್ ಗಾಂಧಿ ಅವರ ಖಾತೆ ಬ್ಲಾಕ್ ವಿಚಾರದ ಬಗ್ಗೆ ಪ್ರಶ್ನಿಸಿದಾಗ,  ಹೌದು, ರಾಹುಲ್ ಗಾಂಧಿ ಅವರ ಪೋಸ್ಟ್ ನಮ್ಮ ಪಾಲಿಸಿಗೆ ವಿರುದ್ಧವಾಗಿತ್ತು. ಹಾಗಾಗಿ ನಾವು ತೆಗೆದು ಹಾಕಿದ್ದೇವೆ ಎಂದು ಕೋರ್ಟ್ ಗೆ ತಿಳಿಸಿದೆ.

ಇದನ್ನೂ ಓದಿ : ರಾಜಕೀಯದಲ್ಲಿ ವಯಸ್ಸು ಮುಖ್ಯವಲ್ಲ, ಆರೋಗ್ಯ, ಕೆಲಸ ಮಾಡುವ ಉತ್ಸಾಹ ಮಾತ್ರ ಮುಖ್ಯ : ಸಿದ್ದು

ಟಾಪ್ ನ್ಯೂಸ್

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನಗಳು, ರೈಲು ಸಂಚಾರದ ಮೇಲೆ ಪರಿಣಾಮ

Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.