ವರ್ಕ್‌ ಫ್ರಂ ಹೋಂ ನೌಕರರ ವೇತನಕ್ಕೆ ಗೂಗಲ್‌ ಕತ್ತರಿ?

Team Udayavani, Aug 11, 2021, 8:30 PM IST

ವರ್ಕ್‌ ಫ್ರಂ ಹೋಂ ನೌಕರರ ವೇತನಕ್ಕೆ ಗೂಗಲ್‌ ಕತ್ತರಿ?

ವಾಷಿಂಗ್ಟನ್‌: “ವರ್ಕ್‌ ಫ್ರಂ ಹೋಂ’ ಸೌಲಭ್ಯದಡಿ ಮನೆಯಿಂದಲೇ ಕೆಲಸ ಮಾಡುತ್ತಿರುವ ತನ್ನ ಉದ್ಯೋಗಿಗಳ ಮಾಸಿಕ ವೇತನವನ್ನು ಕಡಿತಗೊಳಿಸಲು ಇಂಟರ್‌ನೆಟ್‌ ಸರ್ಚ್‌ ದೈತ್ಯ ಗೂಗಲ್‌  ಚಿಂತನೆ ನಡೆಸಿದೆ.

ಅಂದರೆ, ಶಾಶ್ವತವಾಗಿ ಮನೆಯಿಂದಲೇ ಕೆಲಸ ಮಾಡುವ ಆಯ್ಕೆಯನ್ನು ಮಾಡಿಕೊಳ್ಳುವ ಉದ್ಯೋಗಿಗಳಿಗೆ ಈ ನಿರ್ಧಾರವನ್ನು ಅನ್ವಯಿಸುವ ಬಗ್ಗೆ ಕಂಪನಿಯ ಅಧಿಕಾರಿಗಳು ಆಲೋಚಿಸಿದ್ದಾರೆ. ಇದಕ್ಕೆ ಒಪ್ಪಿಗೆ ದೊರೆತರೆ, ಅಮೆರಿಕದ ಸಿಲಿಕಾನ್‌ ವ್ಯಾಲಿಯ ಉದ್ಯೋಗಿಗಳಿಗೆ ಮೊದಲು ಅನ್ವಯವಾಗಲಿದೆ.

ಈಗಾಗಲೇ, ಟ್ವಿಟರ್‌ ಮತ್ತು ಫೇಸ್‌ಬುಕ್‌ ಕಂಪನಿಗಳು, ಕಂಪನಿಯ ಕಚೇರಿಗಳು ತಮ್ಮಲ್ಲಿ ಈ ನಿಯಮವನ್ನು ಜಾರಿಗೊಳಿಸಿವೆ. ಕಡಿಮೆ ಖರ್ಚಿನ ಊರುಗಳಿಂದಲೇ ಕೆಲಸ ಮಾಡುತ್ತಿರುವ ಉದ್ಯೋಗಿಗಳನ್ನು ಪಟ್ಟಿ ಮಾಡಿ, ಅವರಿಗೆ ನೀಡುವ ವೇತನವನ್ನು ಕಡಿತಗೊಳಿಸಿವೆ.

ಸಣ್ಣ ಐಟಿ ಕಂಪನಿಗಳಾದ, ರೆಡ್ಡಿಟ್‌ ಹಾಗೂ ಝಿಲ್ಲೊ ಕಂಪನಿಗಳೂ ಕೂಡ ಇದೇ ಮಾರ್ಗವನ್ನು ಅಳವಡಿಸಿಕೊಂಡಿವೆ.  ಹಾಗಾಗಿ, ಗೂಗಲ್‌ ಕೂಡ ಈ ಬಗ್ಗೆ ಆಲೋಚಿಸಲು ಆರಂಭಿಸಿದೆ. ಸಿಯಾಟಲ್‌ನಲ್ಲಿ ಕೆಲಸ ಮಾಡುವ ಗೂಗಲ್‌ನ ಉದ್ಯೋಗಿಯೊಬ್ಬರಿಗೆ ಅವರ ವೇತನದಲ್ಲಿ ಶೇ.10 ಕಡಿತವಾಗಲಿದೆಯಂತೆ.

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.