ಹೊಸ ಸೈಬರ್‌ ವಂಚನೆ: ಎಚ್ಚರಿಕೆ

Team Udayavani, Aug 12, 2021, 8:20 AM IST

ಹೊಸ ಸೈಬರ್‌ ವಂಚನೆ: ಎಚ್ಚರಿಕೆ

ಹೊಸದಿಲ್ಲಿ: ಗ್ರಾಹಕರ ಇಂಟರ್‌ನೆಟ್‌ ಬ್ಯಾಂಕಿಂಗ್‌ ಗೌಪ್ಯ ವಿವರ, ಮೊಬೈಲ್‌ ಸಂಖ್ಯೆ ಮತ್ತು ಒಟಿಪಿ ಇತ್ಯಾದಿ ಕದಿಯಲು ವಂಚಕರು ಹೊಸ ಫಿಶಿಂಗ್‌ ತಂತ್ರ ಬಳಸುತ್ತಿದ್ದು, ಗ್ರಾಹ ಕರು ಎಚ್ಚರದಿಂದ ಇರಬೇಕು ಎಂದು ದೇಶದ ಸೈಬರ್‌ ಸೆಕ್ಯುರಿಟಿ ಏಜೆನ್ಸಿ ತಿಳಿಸಿದೆ.

“ಎನ್‌ಜಿರಾಕ್‌ ಪ್ಲಾಟ್‌ ಫಾರ್ಮ್’ ಎಂಬ ಹೊಸ ವೆಬ್‌ ಅಪ್ಲಿಕೇಶನನ್ನು ಖದೀಮರು ಇದಕ್ಕಾಗಿ ಬಳಸು ತ್ತಿದ್ದಾರೆ ಎಂದು ಅದು ಎಚ್ಚರಿಸಿದೆ. ಬ್ಯಾಂಕ್‌ ಇಂಟರ್‌ನೆಟ್‌ ಬ್ಯಾಂಕಿಂಗ್‌ ಪೋರ್ಟಲ್‌ಗ‌ಳಂತೆ ಕಾಣಿಸುವ ವೆಬ್‌ಸೈಟ್‌ ಸೃಷ್ಟಿಸಲಾಗುತ್ತದೆ. ಇವುಗಳಿಂದ ಎಸ್ಸೆಮ್ಮೆಸ್‌ ಕಳುಹಿಸಿ ಗ್ರಾಹಕರನ್ನು ಬಲೆಗೆ ಕೆಡವಲಾಗುತ್ತದೆ. ಹೀಗಾಗಿ ಎಚ್ಚರಿಕೆಯಿಂದ ಇರಬೇಕು,  ngrok.io/xxxbank. -ಹೀಗೆ ಅಂತ್ಯವಾಗುವ ಸಂದೇಶವನ್ನು ಕ್ಲಿಕ್ಕಿಸಬಾರದು ಎಂದು ಸೈಬರ್‌ ಸೆಕ್ಯುರಿಟಿ ಏಜೆನ್ಸಿ ತಿಳಿಸಿದೆ.

ಟಾಪ್ ನ್ಯೂಸ್

bairati suresh

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Technology: ಇತ್ತೀಚಿನ ದಿನಗಳ ತಂತ್ರಜ್ಞಾನ- ಒಂದು ಪರಿಕಲ್ಪನೆ

Technology: ಇತ್ತೀಚಿನ ದಿನಗಳ ತಂತ್ರಜ್ಞಾನ- ಒಂದು ಪರಿಕಲ್ಪನೆ

Instagram down: ಭಾರತದಾದ್ಯಂತ ಇನ್ಸ್ಟಾಗ್ರಾಮ್‌ ಡೌನ್; ಬಳಕೆದಾರರು ಪರದಾಟ

Instagram down: ಭಾರತದಾದ್ಯಂತ ಇನ್ಸ್ಟಾಗ್ರಾಮ್‌ ಡೌನ್; ಬಳಕೆದಾರರು ಪರದಾಟ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Airport:ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಮಹಿಳೆ-26 iPhone 16 Pro Max ವಶಕ್ಕೆ!

Airport:ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಮಹಿಳೆ-26 iPhone 16 Pro Max ವಶಕ್ಕೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

bairati suresh

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.