ಹಣ ಹೋದರೆ ಸಂಪಾದಿಸಬಹುದು… ಆದರೇ ಸಮಯದ ವಿಷಯ ಹಾಗಲ್ಲ!

ಒತ್ತಡದಿಂದ ಹೊರಬಂದ ಮೇಲೆ ನಿಮಗೆ ಸಮಯ ಪಾಲನೆ ಮಾಡಲು ದೊಡ್ಡ ಹೊರೆ ಏನಿಲ್ಲ.

ಶ್ರೀರಾಜ್ ವಕ್ವಾಡಿ, Aug 12, 2021, 3:43 PM IST

ಹಣ ಹೋದರೆ ಸಂಪಾದಿಸಬಹುದು… ಆದರೇ ಸಮಯದ ವಿಷಯ ಹಾಗಲ್ಲ!

ಪ್ರತಿಯೊಬ್ಬನು ಜೀವನದಲ್ಲಿ ಜಯ ಸಾಧಿಸಬೇಕೆಂದರೇ ಟೈಮ್ ಮ್ಯಾನೇಜ್ ಮೆಂಟ್ ಅನುಸರಿಸಬೇಕು. ಸಮಯವೆಂಬುವುದು ಕಣ್ಮುಚ್ಚಿ ತೆರೆಯುವಷ್ಟರಲ್ಲಿ ಕಳೆದು ಹೋಗುತ್ತದೆ. ಮ್ಯಾನೇಜ್ ಮೆಂಟ್ ಅಂದರೆ ಏನು..? ನಿರ್ಧಾರ ಕೈಗೊಳ್ಳಲು, ನಾಯಕತ್ವ ಬೆಳವಣಿಗೆಗೆ, ಸಮಯ ಹೊಂದಿಸಲು, ಸಮಯ ಪಾಲನೆ ತುಂಬಾ ಮುಖ್ಯ. ಇದು ಎಲ್ಲರೂ ಒಪ್ಪಲೇಬೇಕಾದ ಸತ್ಯ. ಪ್ರತಿ ವ್ಯಕ್ತಿಯನ್ನು ನಿಯಂತ್ರಿಸುವ ಶಕ್ತಿ ಸಮಯಕ್ಕೆ ಮಾತ್ರ ಇದೆ.

ಸಮಯ ಪಾಲನೆ ಅತ್ಯಂತ ಸವಾಲಿನ ಕೆಲಸ. ಸವಾಲನ್ನು ಸ್ವೀಕರಿಸಿ ಯಾರು ಸಮಯ ಪಾಲನೆ ಮಾಡುತ್ತಾರೋ, ಅವರು ಶಿಸ್ತುಬದ್ಧ ಜೀವನ ನಡೆಸುತ್ತಾರೆ. ಸಮಯ ಹೊಂದಾಣಿಕೆ ಮಾಡಿಕೊಳ್ಳುವ ಕಲೆಯಿಂದ ಹೆಚ್ಚಿನ ಸಾಧನೆ ಮಾಡಬಹುದು.  ಸಮಯ ಎಂಬುದು ನಿಂತ ನೀರಲ್ಲ. ಸಮಯಕೋಸ್ಕರ ನಾವೂ ಕಾಯಬೇಕೆ ಹೊರತು ಸಮಯ ನಮಗಾಗಿ ಕಾಯುವುದಿಲ್ಲ. `ಮಾತು ಆಡಿದರೆ ಹೋಯಿತು ಮುತ್ತು ಒಡೆದರೆ ಹೋಯಿತು~ ಎಂಬ ನಾಣ್ಣುಡಿಯಂತೆ ಒಂದು ಬಾರಿ ಹೋದ ಸಮಯ ಮತ್ತೆಂದಿಗೂ ನಮ್ಮ ಜೀವನದಲ್ಲಿ ಬಾರದು.

ಸಮಯವು ಹಣಕ್ಕಿಂತ ಬೆಲೆಯುಳ್ಳದ್ದು. ಹಣ ಹೋದರೆ ಸಂಪಾದಿಸಬಹುದು. ಆದರೇ ಸಮಯದ ವಿಷಯ ಹಾಗಲ್ಲ. ಕಳೆದು ಹೋದ ಸಮಯ ಮತ್ತೆ ಮರಳಿ ಬರಲಾರದು. ಸರಿಯಾಗಿ ಸಮಯ ಪಾಲನೆ ಮಾಡಿದರೆ ಸ್ಟ್ರೆಸ್(ಒತ್ತಡ) ಇರುವುದಿಲ್ಲ. ಸಮಯದ ಮೇಲೆ ನಮಗೆ ನಿಯಂತ್ರಣ ಇಲ್ಲದಿದ್ದರೇ ಒತ್ತಡ ಸಹಜವಾಗಿ ಉಂಟಾಗುತ್ತದೆ. ಅದು ಮನೆಯಲ್ಲಿ ಆಗಬಹುದು ಅಥವಾ ಹೊರಗಿನ ಕೆಲಸದಲ್ಲಿಯೂ ಆಗಬಹುದು.ನಿತ್ಯ ಜೀವನದಲ್ಲಿ ನಾವು ಒತ್ತಡಕ್ಕೆ ಕಾರಣಗಳನ್ನು ಹುಡುಕಿದರೆ ಅದು ‘ಸಮಯ’ದ ಕಾರಣದಿಂದಲೇ ಎನ್ನುವುದು ಸ್ಪಷ್ಟವಾಗುತ್ತದೆ. ನಮ್ಮ ಬದುಕಿಗೆ ಪ್ರತಿಕೂಲ ವಾತಾವರಣ ಒದಗಿಸಿಕೊಡುವುದೇ ಕಾಲ. ಒತ್ತಡದ ಜೀವನದಿಂದ ಹೊರಬರಲು ಸಮಯ ಪಾಲಿಸುವುದು ಬಹಳ ಮುಖ್ಯ. ಹಾಗಾದರೇ, ಒತ್ತಡದಿಂದ ಹೊರಬರುವುದು ಹೇಗೆ..?

ಒತ್ತಡದಿಂದ ಹೊರಬರುವುದಕ್ಕೆ ಸುಲಭ ಮಾರ್ಗ ಏನು..?

ಒತ್ತಡವನ್ನು ಎದುರಿಸಲು ನೀವು ಮಾಡಬಹುದಾದ ಪ್ರಮುಖ ಕೆಲಸವೆಂದರೆ ವ್ಯಾಯಾಮ ಮಾಡುವುದು, ದೀರ್ಘವಾದ ಉಸಿರಾಟ ಮಾಡುವುದು. ಉಚ್ವಾಸ, ನಿಚ್ವಾಸ ಮಾಡುವುದು. ಸ್ನೇಹಿತರು ಮತ್ತು ಕುಟುಂಬದೊಂದಿಗೆ ಸಮಯ ಕಳೆಯುವುದು, ಶಾಂತವಾಗಿ ವರ್ತಿಸುವುದು, ಹಿತಮಿತವಾಗಿ ಮಾತಾಡುವುದು, ನಗುವುದರಿಂದ ನಾವು ಆರಾಮವಾಗಿ ಒತ್ತಡದಿಂದ ಹೊರಬರಲು ಸಾಧ್ಯ.

ಒತ್ತಡದಿಂದ ಹೊರಬಂದ ಮೇಲೆ ನಿಮಗೆ ಸಮಯ ಪಾಲನೆ ಮಾಡಲು ದೊಡ್ಡ ಹೊರೆ ಏನಿಲ್ಲ. ನಿರರ್ಗಳವಾಗಿ ನೀವು ಸಮಯ ಪಾಲನೆಯಿಂದ ಮಾಡಬಹುದು. ಈ ಸಮಯ ಪಾಲನೆಯಿಂದ ನಿಮ್ಮ ವೈಯಕ್ತಿಕ ಬದುಕಿಗೆ ಏನು ಲಾಭ ಸಿಗಬಹುದು..?

ಸಮಯ ಪಾಲನೆಯಿಂದಾಗುವ ಉಪಯೋಗಗಳೇನು..?

*ಸಮಯ ಪಾಲನೆ ಮಾಡಿದರೆ ನಿಮ್ಮ ನಿತ್ಯ ಕೆಲಸದ ಜೊತೆಗೆ ಮತ್ತಷ್ಟು ಕೆಲಸಗಳನ್ನು ನಿರಾಯಾಸವಾಗಿ ಮಾಡಬಹುದು.
*ಸಮತೋಲನ ಜೀವನ ನಡಡೆಸಲು ಸಾಧ್ಯ.
*ನಿಮ್ಮ ಜೀವನದಲ್ಲಿ ಮಾನಸಿಕ ಒತ್ತಡಗಳು ನಿವಾರಣೆಯಾಗುತ್ತದೆ.
*ನೀವು ಮತ್ತಷ್ಟು ಶಕ್ತಿವಂತರಾಗುತ್ತೀರಿ.
*ಶಿಸ್ತು ಕ್ರಮ ಪಾಲನೆ ನಿಮ್ಮ ಜೀವನದಲ್ಲಿ ಮತ್ತಷ್ಟು ಅಧಿಕವಾಗುತ್ತದೆ.
*ನೀವು ನಿಮ್ಮ ಕೆಲಸಗಳ ಮೇಲೆ ಮತ್ತಷ್ಟು ಕೇಂದ್ರೀಕರಿಸುತ್ತೀರಿ.
*ನಿಮ್ಮ ಜೀವನದಲ್ಲಿ ಅತ್ಯಂತ ಪ್ರಧಾನವಾದ ಆನಂದಭೂತಿಯನ್ನು ನೀವು ಅನುಭವಿಸುತ್ತೀರಿ.
*ಸಮಯ ಪಾಲನೆಯಿಂದ ನಿಮ್ಮಲ್ಲಿ ಮತ್ತಷ್ಟು ಆತ್ಮ ವಿಶ್ವಾಸ ಹೆಚ್ಚುತ್ತದೆ.

ಇಷ್ಟೆಲ್ಲಾ ಲಾಭಗಳ ಜೊತೆಗೆ ಜೀವನದಲ್ಲಿ ನೆಮ್ಮದಿಯ ನಾಳೆಗಳನ್ನು ಕಾಣಲು ಅನುಕೂಲವಾಗುತ್ತದೆ ಎನ್ನುವುದರಲ್ಲಿ ಸಂಶಯ ಇಲ್ಲ.

–ಶ್ರೀರಾಜ್ ವಕ್ವಾಡಿ

ಟಾಪ್ ನ್ಯೂಸ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

6-tulsi

Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.