ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ; ಸರ್ಕಾರದ ಮೌನ ಸರಿಯಲ್ಲ

Team Udayavani, Aug 13, 2021, 1:27 PM IST

gfut

ಹುಬ್ಬಳ್ಳಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸುವುದಾಗಿ ಸರಕಾರ ನೀಡಿದ ಭರವಸೆ ಸೆಪ್ಟೆಂಬರ್‌ಗೆ ಅಂತ್ಯವಾಗಲಿದ್ದು, ಸರಕಾರದ ಮೌನ ಸರಿಯಲ್ಲ. ಅಧಿವೇಶನದಲ್ಲಿ ದಾಖಲಾಗಿರುವುದನ್ನು ಕಾರ್ಯಗತಗೊಳಿಸಬೇಕು. ಇಲ್ಲದಿದ್ದರೆ ಸಮಾಜ ಮತ್ತೂಂದು ಹಂತದ ಹೋರಾಟಕ್ಕೆ ಮುಂದಾಗಲಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದ್ದಾರೆ.

ಗುರುವಾರ ಖಾಸಗಿ ಹೋಟೆಲ್‌ನಲ್ಲಿ ಪಂಚಮಸಾಲಿ ಮೀಸಲಾತಿಗಾಗಿ ಚಳವಳಿಗಾರ ದುಂಡು ಮೇಜಿನ ಸಭೆ ಹಾಗೂ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್‌ ರಾಜ್ಯ ಅಭಿಯಾನದ ನೇತೃತ್ವ ವಹಿಸಿ ಮಾತನಾಡಿದರು. ಸಮಾಜದ 10 ಲಕ್ಷ ಜನರು ಹೋರಾಟ ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಸರಕಾರ ಅಧಿವೇಶನದಲ್ಲಿ ಭರವಸೆ ನೀಡಿ ಪಡೆದಿದ್ದ ಕಾಲಾವಕಾಶ ಸೆಪ್ಟೆಂಬರ್‌ ಗೆ ಪೂರ್ಣಗೊಳ್ಳಲಿದೆ. ಆದರೆ ಸರಕಾರದಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಸರಕಾರವನ್ನು ಎಚ್ಚರಿಸುವ ಕಾರಣಕ್ಕೆ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್‌ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ಹಿಂದಿನ ಮುಖ್ಯಮಂತ್ರಿಗಳ ಪುತ್ರ ಸಮಾವೇಶಕ್ಕೆ ಅರಮನೆ ಮೈದಾನ ದೊರೆಯದಂತೆ ಕುತಂತ್ರ ಮಾಡಿದರು. ಅಂದಿನ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಮೈದಾನ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಿದ್ದರು. ಪಂಚಮಸಾಲಿ ಸಮಾಜದ ಮುಖಂಡರೊಬ್ಬರು ಮುಖ್ಯಮಂತ್ರಿಯಾಗುತ್ತಿದ್ದರು. ಆದರೆ ಅದನ್ನು ಅವರದೇ ಪಕ್ಷದ ನಾಯಕರು ತಪ್ಪಿಸಿದರು. ಕೆಲ ಸಮಾಜದ ಮಠಗಳಿಗೆ ಇಂತಹವರೇ ಮುಖ್ಯಮಂತ್ರಿಯಾಗಬೇಕು ಎಂಬುದಿದೆ. ಆದರೆ ಪಂಚಮಸಾಲಿ ಪೀಠ ತನ್ನ ಸಮಾಜದ ಮಕ್ಕಳಿಗೆ ಮೀಸಲಾತಿ ದೊರಕಿಸಲು ಮೊದಲ ಆದ್ಯತೆ ನೀಡಿದೆ. ಪಂಚಮಸಾಲಿ ಸಮಾಜದ ವಿಶ್ವಾಸದ್ರೋಹ ಮಾಡಿ ಅಧಿಕಾರ ಕಳೆದುಕೊಂಡ ಉದಾಹರಣೆಗಳಿವೆ ಎಂದರು.

ಪಂಚಮಸಾಲಿ ಸಮಾಜ 2ಎ ಹಾಗೂ ಉಳಿದ ಲಿಂಗಾಯತ ಸಮಾಜಗಳನ್ನು ಒಗ್ಗೂಡಿಸಿಕೊಂಡು ಹೋಗುವ ಮನಸ್ಥಿತಿ ಹೊಂದಿದೆ. ಒಬಿಸಿ ಮೀಸಲಾತಿ ವಿಚಾರದಲ್ಲಿ ಕೇಂದ್ರ ಸರಕಾರ ತೆಗೆದುಕೊಂಡ ನಿರ್ಧಾರ ಸ್ವಾಗತಾರ್ಹ. ಈ ನಿರ್ಧಾರದ ಹಿಂದೆ ಪಂಚಮಸಾಲಿ ಹೋರಾಟದ ಫಲವಿದೆ. ಹಿಂದಿನ ಹೋರಾಟದ ಸಂದರ್ಭದಲ್ಲಿ ಕೆಲ ಸಚಿವರು, ಶಾಸಕರು ತದ್ವಿರುದ್ಧ ಹೇಳಿಕೆ ನೀಡಿ ದಾರಿ ತಪ್ಪಿಸುವ ಕೆಲಸ ಮಾಡಿದರು ಎಂದರು.

ಶಾಸಕ ಹಾಗೂ ಮೀಸಲಾತಿ ಚಳವಳಿ ಸ್ವಾಗತ ಸಮಿತಿ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಶಾಸಕ ಹಾಗೂ ಪಂಚಮಸಾಲಿ ಮಹಾಸಭಾ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ನಂದಿಹಳ್ಳಿ ಹಾಲಪ್ಪ, ಮಲ್ಲೇಶ, ಸಂಗಮೇಶ, ರಮೇಶಗೌಡ, ದಿನೇಶ ಪಾಟೀಲ, ಪಂಚನಗೌಡ ಪಾಟೀಲ, ನಾಗರಾಜ ಗೌರಿ, ಬಸಲಿಂಗಪ್ಪ ಬೂಟಿಹಾಳ, ಲಿಂಗಪ್ಪ  , ಅನೀಲ ಪಾಟೀಲ, ಪುಟ್ಟಸ್ವಾಮಿ, ಅಮರೇಶ ನಾಗೂರು ಇನ್ನಿತರರಿದ್ದರು.

ಟಾಪ್ ನ್ಯೂಸ್

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.