ನಟಿ ರಾಧಿಕಾ ‘ಇಂಟಿಮೇಟ್’ ಫೋಟೋ ವಿರುದ್ಧ ನೆಟ್ಟಿಗರು ಆಕ್ರೋಶ : ಬಹಿಷ್ಕಾರಕ್ಕೆ ಆಗ್ರಹ
Team Udayavani, Aug 13, 2021, 2:08 PM IST
ಮುಂಬೈ: ಬಾಲಿವುಡ್ ನಟಿ ರಾಧಿಕಾ ಆಪ್ಟೆ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶದ ಕಿಡಿ ಹೊತ್ತಿ ಕೊಂಡಿದೆ. ಈ ಬಹುಭಾಷಾ ನಟಿಯನ್ನು ಚಿತ್ರರಂಗದಿಂದ ಹೊರಹಾಕಬೇಕೆಂದು ನೆಟ್ಟಿಗರು ಆಗ್ರಹಿಸುತ್ತಿದ್ದಾರೆ. ಅಷ್ಟಕ್ಕೂ ಈ ನಟಿಯ ವಿರುದ್ಧ ಜನರು ಕಿಡಿ ಕಾರುತ್ತಿರುವುದು ಯಾಕೆ ಅಂತಿರಾ ?
ರಾಧಿಕಾ ಆಪ್ಟೆ ಪ್ರತಿಭಾವಂತೆ ನಟಿ ಅನ್ನೋದರಲ್ಲಿ ಯಾವುದೇ ಅನುಮಾನ ಇಲ್ಲ. ಸಿನಿಮಾಗಳ ಆಯ್ಕೆಯಲ್ಲಿ ಜಾಣ್ಮೆ ಪ್ರದರ್ಶಿಸುವ ಈಕೆ ಬೋಲ್ಡ್ ನಟಿಯಂದೂ ಫೇಮಸ್ ಆಗಿದ್ದಾರೆ. ಸದ್ಯಕ್ಕೆ ಅವರ ಯಾವ ಚಿತ್ರವೂ ಕೂಡ ತೆರೆ ಕಂಡಿಲ್ಲವಾದರೂ ಸೋಷಿಯಲ್ ಮೀಡಿಯಾದಲ್ಲಿ ಈ ನಟಿ ಸಖತ್ ಟ್ರೆಂಡಿಂಗ್ ನಲ್ಲಿದ್ದಾರೆ. ಅದು ನೆಗೆಟಿವ್ ಟ್ರೆಂಡಿಂಗ್. ಇದಕ್ಕೆ ಕಾರಣ ಈ ನಟಿಯ ಒಂದು ಬೋಲ್ಡ್ ಫೋಟೊ.
ರಾಧಿಕಾ ಅವರ ‘ಪರ್ಚೆಡ್’ ಸಿನಿಮಾದ ಇಂಟಿಮೇಟ್ ದೃಶ್ಯದಲ್ಲಿ ಟಾಪ್ ಲೆಸ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಈ ಪಿಕ್ ಎಲ್ಲೆಡೆ ವೈರಲ್ ಆಗುತ್ತಿದ್ದು, ಅಶ್ಲೀಲ ವಿಷಯವನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ನೆಟ್ಟಿಗರು ಈ ನಟಿಯ ವಿರುದ್ಧ ಗರಂ ಆಗಿದ್ದಾರೆ.
Bollywood always makes anti-Hindu movies.@radhika_apte#BoycottRadhikaApte#BoycottRadhikaApte pic.twitter.com/Mq93zRFvXZ
— Nill hindu (@nilhindu07) August 13, 2021
ಬಾಲಿವುಡ್ ನ ಕೆಲವು ಸಿನಿಮಾಗಳಲ್ಲಿ ನಮ್ಮ ಭಾರತೀಯ ಸಂಸ್ಕೃತಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ರಾಧಿಕಾ ವಿರುದ್ಧ ನೆಟ್ಟಿಗರು ವಾಗ್ದಾಳಿ ನಡೆಸಿದ್ದಾರೆ. ಸೆಲೆಬ್ರಿಟಿಗಳು ಅನ್ಯಾಯದ ಬಗ್ಗೆ ಮಾತನಾಡುವಾಗ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಾಗ ಮಾತ್ರ ಸಾಮಾಜಿಕ ಜಾಲತಾಣಗಳನ್ನು ತೆಗೆದುಕೊಳ್ಳುತ್ತಾರೆ ಎಂದು ನೆಟ್ಟಿಗರು ಹೇಳುತ್ತಿದ್ದಾರೆ.
When it comes to Kathua entire #Bollywood gang was with Placard
Why these people silent on #RajKundra ?
Habit of bollywood to defame degrad our culture #BoycottRadhikaApte#BoycottRadhikaApte pic.twitter.com/C99g6vPVmn— देशहित ?प्रशासक समिति ? (@Jitendr67931731) August 13, 2021
ರಾಧಿಕಾ ಆಪ್ಟೆ ಅಷ್ಟೇ ಅಲ್ಲದೆ ಇಡೀ ಬಾಲಿವುಡ್ ವಿರುದ್ಧವೆ ಆಕ್ರೋಶ ಹೊರಹಾಕಿರುವ ನೆಟ್ಟಿಗರು, ಒಬ್ಬ ವ್ಯಕ್ತಿಯಿಂದ ( ರಾಜ್ ಕುಂದ್ರಾ) ಕಾನೂನು ಬಾಹಿರ ಘಟನೆ ನಡೆದಿದೆ. ಇದರ ಬಗ್ಗೆ ಬಾಲಿವುಡ್ ಮಂದಿ ತುಟಿ ಪಿಟಕ್ ಎಂದಿಲ್ಲ. ಬಾಲಿವುಡ್ ಸಿನಿಮಾಗಳು ಸನಾತನ ಹಿಂದೂ ಧರ್ಮಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿವೆ ಎಂದು ಕೆಲವರು ಟ್ವಿಟ್ ಮಾಡಿದ್ದಾರೆ.
When it comes to Kathua entire #Bollywood gang was with Placard
Why these people silent on #RajKundra ?
Habit of bollywood to defame degrad our culture #BoycottRadhikaApte pic.twitter.com/icQ3Kp1TIi#BoycottRadhikaApte— Rahul Jaiswal (@Rahul22578409) August 13, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.