ಸ್ವಾತಂತ್ರ್ಯದ ಸಂಭ್ರಮಕ್ಕೆ ರಿಲಯನ್ಸ್ ಡಿಜಿಟಲ್ ನಲ್ಲಿ ಭರ್ಜರಿ ಆಫರ್..! ಇಲ್ಲಿದೆ ಮಾಹಿತಿ

Team Udayavani, Aug 13, 2021, 3:14 PM IST

Reliance digital india sale best Independence day offer Here is the full Information

ರಿಲಯನ್ಸ್ ದೇಶದಲ್ಲಿ ಒಂದು ಬ್ರ್ಯಾಂಡ್ ಸೃಷ್ಟಿಸಿದೆ. ಸಂಸ್ಥೆ ಏನೇ ಮಾಡಿದರೂ, ಯಾವುದೇ ಹೊಸ ಯೋಜನೆಗಳನ್ನು ಕೈಗೊಂಡರೂ ಅದರಲ್ಲಿ ಹೊಸದೇನೋ ಇದ್ದೇ ಇರುತ್ತದೆ. ತನ್ನ ಡಿಜಿಟಲ್ ಇಂಡಿಯಾ ಸೇಲ್ ನಲ್ಲಿ ಗ್ರಾಹಕರಿಗೆ ಭರಪೂರ ಆಫರ್ ಗಳನ್ನು ನೀಡುತ್ತಿದೆ.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಮತ್ತಷ್ಟು ಆಕರ್ಷಕ ರಿಯಾಯಿತಿಗಳನ್ನು, ಆಕರ್ಷಕ ಕೊಡುಗೆಗಳನ್ನು ನೀಡುತ್ತಿದೆ.

ರಿಲಯನ್ಸ್‌ ಡಿಜಿಟಲ್ ಮತ್ತು ಮೈ ಜಿಯೋ ಸ್ಟೋರ್‌ ಗಳಲ್ಲಿ ಮತ್ತು www.reliancedigital.in ನಲ್ಲಿ ಸೇಲ್ ಲೈವ್ ಆಗಲಿದೆ. ಎಚ್‌ ಡಿಎಫ್‌ ಸಿ ಬ್ಯಾಂಕ್ ಕಾರ್ಡ್‌ ಗಳು ಮತ್ತು ಇಎಂಐ ವಹಿವಾಟುಗಳ ಮೇಲೆ ಆಗಸ್ಟ್‌ 16 ರ ವರೆಗೆ ರೂ. 3,000 ವರೆಗೆ ಶೇಕಡಾ 10ರಷ್ಟು  ರಿಯಾಯಿತಿಯನ್ನು ತನ್ನ ಗ್ರಾಹಕರಿಗೆ ನೀಡುತ್ತಿದೆ.

ಇದನ್ನೂ ಓದಿ :  46 ಕೋಟಿಗೆ ಐಷಾರಾಮಿ ಫ್ಲ್ಯಾಟ್ ಮಾರಾಟ ಮಾಡಿದ ನಟ ಅಭಿಷೇಕ್ ಬಚ್ಚನ್

ಇನ್ನು, ಆಗಸ್ಟ್ 31 ರ ತನಕ ಪೇಟಿಎಂ ವಹಿವಾಟಿನ ಮೂಲಕ 500 ರೂ ಕ್ಯಾಶ್ ಬ್ಯಾಕ್ ನನ್ನು ಕೂಡ ಪಡೆಯಬಹುದಾಗಿದೆ. ಹೌದು, 9,999 ಕನಿಷ್ಟ ವಹಿವಾಟಿನ ಮೇಲೆ ಗ್ರಾಹಕರು ಈ ಲಾಭವನ್ನು ಕೂಡ ಪಡೆಯಬಹುದಾಗಿದೆ.

ಝೆಸ್ಟ್‌ ಮನಿ ಮೂಲಕ ರೂ. 10, 000 ಕ್ಕಿಂತ ಹೆಚ್ಚಿನ ಖರೀದಿಗಳ ಮೇಲೆ ನೋ ಕಾಸ್ಟ್ ಇಎಂಐ 5,000 ರೂಪಾಯಿವರೆಗೆ ಶೇಕಡಾ 10 ರಷ್ಟು ಕ್ಯಾಶ್‌ ಬ್ಯಾಕ್‌ ನನ್ನು ಗ್ರಾಹಕರು ಪಡೆಯಬಹುದಾಗಿದೆ.

ಇಷ್ಟು ಮಾತ್ರವಲ್ಲದೇ, ಆಕರ್ಷಕ ರಿಯಾಯಿತಿ ದರದಲ್ಲಿ ಟೆಲಿವಿಷನ್‌ ಗಳು, ಲ್ಯಾಪ್‌ ಟಾಪ್‌ ಗಳು, ಮೊಬೈಲ್‌ ಫೋನ್‌ ಗಳು ಹಾಗೂ ಹೋಮ್‌ ಅಪ್ಲೈಯನ್ಸ್‌ ಗಳಂತಹ ವಿಶಾಲ ಶ್ರೇಣಿಯಲ್ಲಿ ಆಕರ್ಷಕ ಕೊಡುಗೆಯ ಲಾಭವನ್ನು ಕೂಡ ಪಡೆದುಕೊಳ್ಳಬಹುದಾಗಿದೆ.

ಈ ಎಲ್ಲಾ ಆಕರ್ಷಕ ರೀಯಾಯತಿಯಲ್ಲಿ ನೀವು ಸ್ವಾತಂತ್ರ್ಯವನ್ನು ಸಂಭ್ರಮಿಸಬಹುದಾಗಿದೆ.  ಈ ಲಾಭಗಳ ಪ್ರಯೋಜನ ಪಡೆಯುವುದಕ್ಕಾಗಿ  ಯಾವುದೇ ರಿಲಯನ್ಸ್ ಡಿಜಿಟಲ್ ಸ್ಟೋರ್‌ ನನ್ನು ಸಂಪರ್ಕರಿಸಬಹುದು ಅಥವಾ www.reliancedigital.in ಗೆ ಲಾಗ್ ಇನ್ ಮಾಡಬಹುದಾಗಿದೆ.

ತ್ವರಿತ ಡೆಲಿವರಿ (3 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ವಿತರಣೆ) ಮತ್ತು ತಮ್ಮ ಹತ್ತಿರದ ಅಂಗಡಿಗಳಿಂದ ಸ್ಟೋರ್ ಪಿಕ್ ಅಪ್ ಆಯ್ಕೆಯನ್ನು ಕೂಡ ಒದಗಿಸಲಾಗಿದೆ.

ಇದನ್ನೂ ಓದಿ : ಪಂಚಮಸಾಲಿ ಸಮಾಜ ಮಾತ್ರವಲ್ಲ ಇತರೆ ಸಮಾಜದ ಮೀಸಲು ಬೇಡಿಕೆ‌ಯೂ ಈಡೇರಲಿ: ಯತ್ನಾಳ್

ಟಾಪ್ ನ್ಯೂಸ್

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.