ಜರ್ಮನಿ ಚಿತ್ರೋತ್ಸವದಲ್ಲಿ ‘ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ ಚಿತ್ರಕ್ಕೆ ಪ್ರಶಸ್ತಿ
Team Udayavani, Aug 13, 2021, 3:54 PM IST
ಗಿರೀಶ ಕಾಸರವಳ್ಳಿ ನಿರ್ದೇಶನದ “ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ ಚಿತ್ರಕ್ಕೆ ಜರ್ಮನಿಯ ಸ್ಟುಟ್ ಗಾರ್ಟ್ ಚಿತ್ರೋತ್ಸವದಲ್ಲಿ ಶ್ರೇಷ್ಠ ನಿರ್ದೇಶಕ ಪ್ರಶಸ್ತಿ (ಡೈರೆಕ್ಟರ್ಸ್ ವಿಷನ್ ಅವಾರ್ಡ್) ದೊರೆತಿದೆ.
“ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ ಚಿತ್ರವೂ ಜಯಂತ್ ಕಾಯ್ಕಿಣಿಯವರ “ಹಾಲಿನ ಮೀಸೆ’ ಕಥೆಯನ್ನು ಆಧರಿಸಿದ್ದು. ಆ ಕಥೆಯಲ್ಲಿ ಬರುವ ಪಾತ್ರವೊಂದನ್ನು ಬೆಳೆಸಿ ಸಮಕಾಲೀನ ಸಾಮಾಜಿಕ ಜ್ವಲಂತ ದ್ವಂದ್ವವನ್ನು ಚಿತ್ರದಲ್ಲಿ ಅಳವಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ:‘ಮರೆಯದೇ ಕ್ಷಮಿಸು’…ಹಾಡಿನ ಸಾಲು ಟೈಟಲ್ ಆಯ್ತು!
ದಾಸಶ್ರೇಷ್ಠ ಪುರಂದರದಾಸರ ಹಾಡೊಂದರ ಶೀರ್ಷಿಕೆ “ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ ಈ ದ್ವಂದ್ವವನ್ನು ಅತ್ಯಂತ ಮಾರ್ಮಿಕವಾಗಿ ಸೂಚಿಸುತ್ತದೆ. ಸುಖವನ್ನು ಅರಸುತ್ತಾ ಹೋಗುವ ಈ ಕಾಲದ ನಮ್ಮ ಪಯಣ ಮನಶಾಂತಿಗೆ ಎರವಾಗುತ್ತಿದೆಯೇ ಅನ್ನುವ ಈ ದಾಸರ ಪದದಲ್ಲಿ ವ್ಯಕ್ತವಾಗುವ ಆತಂಕವೂ ಚಿತ್ರದ ಸತ್ವವಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.