ದಕ್ಷಿಣಕನ್ನಡ ಸೇರಿ ಎಂಟು ಜಿಲ್ಲೆಗಳಲ್ಲಿ ಈ ಹಿಂದಿನ ನಿಯಮಗಳೇ ಮುಂದುವರಿಕೆ : ಹೊಸ ನಿಯಮಗಳಿಲ್ಲ


Team Udayavani, Aug 14, 2021, 6:11 PM IST

ಹೊಸ ನಿಯಮಗಳಿಲ್ಲ : ದಕ್ಷಿಣಕನ್ನಡ ಸೇರಿ ಎಂಟು ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ

ಬೆಂಗಳೂರು : ಕೋವಿಡ್ ಪ್ರಕರಣಗಳು ಹೆಚ್ಚಿರುವ ಎಂಟು ಜಿಲ್ಲೆಗಳಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಮುಂದುವರೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನಲ್ಲಿ ಕೋವಿಡ್​ ಮೂರನೇ ಅಲೆ ನಿಯಂತ್ರಣ ಸಂಬಂಧ ಕೋವಿಡ್​ ತಾಂತ್ರಿಕ ತಜ್ಞರು, ಅಧಿಕಾರಿಗಳೊಂದಿಗೆ ಮುಂಜಾಗ್ರತಾ ಕ್ರಮಗಳ ಕುರಿತು ಗಂಭೀರ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಸದ್ಯಕ್ಕೆ ಲಾಕ್ ಡೌನ್ ಅಥವಾ ಯಾವುದೇ ಹೊಸ ನಿಯಮಗಳ ಜಾರಿ ಬೇಡ, ಅಗತ್ಯ ಬಿದ್ದರೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸೋಣ ಎಂದು ಹೇಳಿದ್ದಾರೆ.

ಕೋವಿಡ್ ಪ್ರಕರಣ ಹೆಚ್ಚಿರುವ ಜಿಲ್ಲೆಗಳಲ್ಲಿ ಈಗಾಗಲೇ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿತ್ತು ಅದೇ ನಿಯಮಗಳನ್ನು ಮುಂದಿನ ದಿನಗಳಿಗೂ ಮುಂದುವರೆಸುವಂತೆ ತೀರ್ಮಾನ ಕೈಗೊಳ್ಳಲಾಯಿತು.

ಇದನ್ನೂ ಓದಿ :ಪೊಲೀಸ್ ಮೇಲೆಯೇ ಕಾರು ಚಲಾಯಿಸಿದ ಕಿರಾತಕ : ಭಯಾನಕ ವಿಡಿಯೋ ಇಲ್ಲಿದೆ ನೋಡಿ

ದಕ್ಷಿಣ ಕನ್ನಡ, ಕಲಬುರ್ಗಿ, ಮೈಸೂರು, ಚಾಮರಾಜನಗರ, ಕೊಡಗು, ಬೆಳಗಾವಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರೆಯಲಿದೆ.

ಶಾಲೆ ಆರಂಭಿಸುವ ಬಗ್ಗೆ ಚರ್ಚೆಯನ್ನು ನಡೆಸಿದ್ದು ಪಾಸಿಟಿವಿಟಿ ದರ ಶೇ. 2 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ತೆರೆಯಲಾಗುವುದು, ಆದರೆ ಪೋಷಕರು, ಶಿಕ್ಷಕರು, ಸಿಬ್ಬಂದಿಗಳು ಲಸಿಕೆ ಪಡೆದುಕೊಂಡಿರಬೇಕು, ಶಾಲೆ ಆರಂಭವಾದ ಬಳಿಕ ಪಾಸಿಟಿವಿಟಿ ದರ 2 ಕ್ಕಿಂತ ಹೆಚ್ಚಾದಲ್ಲಿ ಮತ್ತೆ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಹಬ್ಬದ ದಿನದಲ್ಲಿ ಹೆಚ್ಚು ಜನ ಒಂದೇ ಕಡೆ ಸೇರದಂತೆ ಎಚ್ಚರವಹಿಸಬೇಕು ಅಲ್ಲದೆ ಹಬ್ಬಗಳ ಆಚರಣೆ ಈ ಹಿಂದಿನ ಮಾರ್ಗಸೂಚಿಗಳೇ ಮುಂದುವರಿಯಲಿದೆ ಎಂದರು, ರಾಜ್ಯದಲ್ಲಿ ಕೋವಿಡ್​ ಪರೀಕ್ಷಾ ಸಂಖ್ಯೆಯನ್ನು ಹೆಚ್ಚು ಹೆಚ್ಚು ಮಾಡಿಸಬೇಕು ಜೊತೆಗೆ ಲಸಿಕೆ ವಿತರಣೆಗೂ ವೇಗ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.