ಬೆಂಗಳೂರಿನ ಅಕ್ರಮ ವಲಸಿಗರನ್ನು ಹೊರ ಕಳುಹಿಸುವ ಪ್ರಯತ್ನವಾಗುತ್ತಿದೆ: ಆರಗ ಜ್ಞಾನೇಂದ್ರ
Team Udayavani, Aug 15, 2021, 2:50 PM IST
ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಅಕ್ರಮ ವಲಸಿಗರದ್ದು ಭಾರೀ ಸಮಸ್ಯೆಯಿದೆ. ಅವರನ್ನು ಹೊರ ಕಳುಹಿಸುವ ಭಾರೀ ಪ್ರಯತ್ನ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ವಲಸಿಗರು ಬೇಕೆಂದೇ ಸಣ್ಣ-ಪುಟ್ಟ ಕೇಸ್ ಹಾಕಿಸಿಕೊಳ್ಳುತ್ತಾರೆ. ಪ್ರಕರಣ ಮುಗಿಯುವವರೆಗೂ ಹೊರಗೆ ಹೋಗುವ ಹಾಗಿಲ್ಲ. ಇಲ್ಲೇ ನೆಲೆಸುವ ಪ್ರಯತ್ನವೂ ಆಗುತ್ತಿದೆ ಎಂದರು.
ಹೊರ ಕಳುಹಿಸುವ ಭಾರೀ ಪ್ರಯತ್ನ ನಡೆಯುತ್ತಿದೆ. ವೀಸಾ ಅವಧಿ ಮುಗಿದವರನ್ನು ಅರೆಸ್ಟ್ ಮಾಡಬೇಕು, ಇಲ್ಲ ಹೊರದೂಡಬೇಕು. ಇದನ್ನು ವಿಶೇಷವಾಗಿ ಹೇಳಿದ್ದೇನೆ ಎಂದು ಆರಗ ಜ್ಞಾನೇಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.