ಧ್ವಜಾರೋಹಣ ನಡೆಸದ ಸಿಇಓ:ಡಿಆರ್ಗೆ ದೂರು ಸಲ್ಲಿಕೆ
Team Udayavani, Aug 15, 2021, 6:26 PM IST
ಮುದ್ದೇಬಿಹಾಳ: ತಾಲೂಕಿನ ಬಸರಕೋಡ ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 75ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗಿಲ್ಲ. ಧ್ವಜಾರೋಹಣವನ್ನೂ ಮಾಡಿಲ್ಲ. ಸಂಘದ ಬೀಗವನ್ನೂ ತೆಗೆಯದೆ ನಿರ್ಲಕ್ಷ್ಯ ತೋರಲಾಗಿದೆ.
ಇದನ್ನೂ ಓದಿ:ಸ್ವಾತಂತ್ರ್ಯದ ಕಿಚ್ಚು ನೆನಪಿಸುವ ಚನ್ನಪಟ್ಟಣದ ಗಾಂಧಿ ಭವನ
ಇದು ರೈತರು ಮಾತ್ರವಲ್ಲದೆ ಅದೇ ಸಂಘದ ಅಧ್ಯಕ್ಷರು ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರ ಕೆಂಗಣ್ಣಿಗೆ ಗುರಿಯಾಗಿದೆ. ಇದಕ್ಕೆ ಕಾರಣನಾಗಿರುವ ಮುಖ್ಯ ಕಾರ್ಯನಿರ್ವಾಹಕ (ಸಿಇಓ) ಚಂದ್ರಶೇಖರ ಮೇಟಿ ವಿರುದ್ಧ ಕ್ರಮ ಕೈಕೊಳ್ಳುವಂತೆ ಒತ್ತಾಯಿಸಿ ಸಂಘದ ಅಧ್ಯಕ್ಷರೂ ಆಗಿರುವ ಜಿಪಂ ಮಾಜಿ ಸದಸ್ಯ ಹೇಮರಡ್ಡಿ ಮೇಟಿ, ವಿಜಯಪುರ ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಿರಾದಾರ ಅವರು ಸಹಕಾರ ಸಂಘಗಳ ವಿಜಯಪುರ ಜಿಲ್ಲಾ ಉಪ ನಿಬಂಧಕರಿಗೆ (ಡಿಆರ್) ದೂರು ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು
NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.