ಸೋಮವಾರದ ನಿಮ್ಮ ರಾಶಿಫಲ : ಇಲ್ಲಿದೆ ನೋಡಿ ಗ್ರಹಬಲ

Team Udayavani, Aug 16, 2021, 7:24 AM IST

rwytju11111111111

ಮೇಷ: ಮಾತೃ ಸಮಾನರಿಂದ ಮನಃ ಸಂತೋಷ. ಮಿತ್ರರ ಸಹಕಾರ. ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ ಉದ್ದೇಶಿತ ಕಾರ್ಯ ಸಫ‌ಲತೆ. ವಿದ್ಯಾರ್ಥಿಗಳಿಗೆ ಹಿರಿಯರಿಗೆ ಸುಖ.

ವೃಷಭ: ಜನ ಸಂಪರ್ಕ ವೃದ್ಧಿ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರ ಅಭಿವೃದ್ಧಿ. ನೂತನ ಮಿತ್ರರ ಭೇಟಿ. ದೀರ್ಘ‌ ಪ್ರಯಾಣ ಸಂಭವ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗುರುಹಿರಿಯರಿಂದ ಮಾರ್ಗದರ್ಶನ. ವಿದ್ಯಾರ್ಥಿಗಳಿಗೆ ಹೆಚ್ಚಿನ ಶ್ರಮ.

ಮಿಥುನ: ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆಗೆ ಅವಕಾಶ. ಆರೋಗ್ಯ ಸುಧಾರಣೆ ಮಿತ್ರರಿಂದ ಸಹಾಯ. ದಾಂಪತ್ಯ ಸಮಾಧಾನಕರ ಅನ್ಯರ ಜವಾಬ್ದಾರಿ ಹೊರುವಾಗ ಎಚ್ಚರಿಕೆ. ಗುರುಹಿರಿಯರಿಂದ ಪ್ರೋತ್ಸಾಹ.

ಕರ್ಕ: ಆರೋಗ್ಯ ಗಮನಿಸಿ. ನಿರೀಕ್ಷಿತ ಧನಾಗಮವಿದ್ದರೂ ಹಲವು ವಿಧದ ಖರ್ಚಿಗೆ ಮಾರ್ಗ. ದೂರ ಪ್ರಯಾಣ ಸಂಭವ. ಪಾಲುದಾರಿಕೆ ವ್ಯವಹಾರಗಳಲ್ಲಿ ಉದ್ಯೋಗದಲ್ಲಿ ಸಾಮರಸ್ಯ. ದಾಂಪತ್ಯ ಸಾಂಸಾರಿಕ ಸುಖ ಮಧ್ಯಮ.

ಸಿಂಹ: ಪರೋಪಕಾರದಿಂದ ಗೌರವ ಪೂಜ್ಯತೆಗೆ ಭಾಜನರಾಗುವ ಯೋಗ. ಉತ್ತಮ ಧನಾರ್ಜನೆ. ಪ್ರಯಾಣದಿಂದ ಲಾಭ. ಗುರುಹಿರಿಯರಿಂದ ಸುಖ ಸಂತೋಷ ವೃದ್ಧಿ. ದಾಂಪತ್ಯ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ, ಅವಿವಾಹಿತರಿಗೆ ಉತ್ತಮ.

ಕನ್ಯಾ: ಉತ್ತಮ ಧನಾರ್ಜನೆ. ದೂರ ಪ್ರಯಾಣ ಸಂಭವ. ಆರೋಗ್ಯ ಗಮನಿಸಿ. ಪಾಲುದಾರಿಕೆ ವ್ಯವಹಾರ ಉದ್ಯೋಗದಲ್ಲಿ ಅಭಿವೃದ್ಧಿಯಾದರೂ ಸಹನೆ ತಾಳ್ಮೆ ಯಿಂದಿರಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಒದಗಿ ಬರುವ ಸಮಯ.

ತುಲಾ: ಸಂಪತ್ತು ವೃದ್ಧಿ. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಒದಗುವ ಕಾಲ. ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ. ಸಾಂಸಾರಿಕ ಸುಖದಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಬದಲಾವಣೆಯ ಸಮಯ ಉತ್ತಮ . ಗುರುಹಿರಿಯರ ಆರೋಗ್ಯ ಉತ್ತಮ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಲಭಿಸಿದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಅಭಿವೃದ್ಧಿ. ಉತ್ತಮ ಧನ ಸಂಪಾದನೆ. ಭೂ, ವಾಹನ, ಆಸ್ತಿ ವಿಚಾರದಲ್ಲಿ ಪ್ರಗತಿ. ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿಬರುವ ಸಮಯ.

ಧನು: ದಾಂಪತ್ಯದಲ್ಲಿ ಸಹನೆ ತಾಳ್ಮೆ ಇರಲಿ. ಮಾಡುವಂತಹ ಕಾರ್ಯಗಳಲ್ಲಿ ಗುರುಹಿರಿಯರ ಮಾರ್ಗದರ್ಶನದಿಂದ ಅಭಿವೃದ್ಧಿ. ಧನಾರ್ಜನೆ ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಶ್ರೇಯಸ್ಸು.

ಮಕರ: ಸಹೋದ್ಯೋಗಿಗಳಿಂದ ನಿರೀಕ್ಷಿತ ಸಹಕಾರ ಲಭ್ಯ. ಪತ್ರವ್ಯವಹಾರ, ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಜಾಗೃತೆ. ವಿದ್ಯಾರ್ಥಿಗಳಿಗೆ ಸದಾವಕಾಶ. ಆರೋಗ್ಯ ಉತ್ತಮ. ಉತ್ತಮ ಧನಾರ್ಜನೆಯಿದ್ದರೂ ದುಂದು ವೆಚ್ಚ ಕ್ಕೆ ಕಡಿವಾಣ.

ಕುಂಭ: ದೂರ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ಒಳ್ಳೆಯ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ. ಗುರುಹಿರಿಯರಿಂದ ಬೆಂಬಲ. ಸಾಂಸಾರಿಕ ಸುಖ ತೃಪ್ತಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸಹಾಯ ಲಭ್ಯ.

ಮೀನ: ಸಾಹಸ, ಶ್ರಮದಿಂದ ಕೂಡಿದ ಧನಾರ್ಜನೆ. ಪತ್ರವ್ಯವಹಾರಾದಿ ವಿಚಾರಗಳಲ್ಲಿ ಜಾಗೃತೆ. ದಾಂಪತ್ಯ ಸಾಂಸಾರಿಕ ಸುಖ ತೃಪ್ತಿದಾಯಕ. ಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫ‌ಲ.

ಟಾಪ್ ನ್ಯೂಸ್

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.