ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಬಾಕಿ ಇದೆ: ಡಾ.ವಿನೋದ್ ಭಟ್

Team Udayavani, Aug 16, 2021, 7:41 PM IST

rtertre

ಉಡುಪಿ: “ನಾವು ರಾಜಕೀಯ ಸ್ವಾತಂತ್ರ್ಯವನ್ನು ಸಾಧಿಸಿದ್ದೇವೆಯಾದರೂ; ಇನ್ನೂ ಸಂಪೂರ್ಣ ಸಾಮಾಜಿಕ -ಆರ್ಥಿಕ ಸ್ವಾತಂತ್ರ್ಯವನ್ನು ಸಾಧಿಸುವುದು ಬಾಕಿ ಇದೆ; ಅದು ಸಾಧ್ಯವಾದಾಗಲೇ ಗಾಂಧೀಜಿಯವರ ಕನಸು ಸಂಪೂರ್ಣ ವಾಸ್ತವವಾಗುತ್ತದೆ “ಎಂದು ಮಣಿಪಾಲದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ನ ಕಾರ್ಯನಿರ್ವಾಹಕ ಉಪಾಧ್ಯಕ್ಷರಾದ ಡಾ.ವಿನೋದ್ ಭಟ್ ಹೇಳಿದರು.

ಮಾಹೆಯ ಗಾಂಧಿಯ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್‌ನ ಹೊಸ ಬಿಎ ಮತ್ತು ಎಂಎ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ವಾತಂತ್ರೋತ್ಸವದ ಮಾರನೇ ದಿನವೇ ಈ ಹೊಸ ಮಾದರಿಯ ಕಾರ್ಯಕ್ರಮಗಳು ಆರಂಭವಾಗುತ್ತಿರುವುದು ಅರ್ಥಪೂರ್ಣ ಕಾಕತಾಳೀಯ ಎಂದು ಸಮರ್ಥಿಸಿಕೊಂಡರು.

ಶಿಕ್ಷಣ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯಕ್ಕೆ ದಾರಿಯಾಗಬೇಕು ಆ ಮೂಲಕ ಗಾಂಧೀಜಿಯವರ ಆಶಯ ನೆರವೇರಬೇಕು ಎಂದರು. ಒಂದಾಗಿ ಕಲಿಯದೇ ಶಿಕ್ಷಣವು ಅಪೂರ್ಣವಾಗುತ್ತದೆ ಹಾಗಾಗಿ ವಿಶ್ವವಿದ್ಯಾಲಯಗಳು ತಮ್ಮ ವಿದ್ಯಾರ್ಥಿಗಳನ್ನು ಬೇಗನೆ ಕ್ಯಾಂಪಸ್‌ಗೆ ಕರೆಸಿಕೊಳ್ಳಬಹುದು ಎಂದು ಡಾ ಭಟ್ ಆಶಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿ.ಸಿ.ಪಿ.ಎ.ಎಸ್. ನ ನಿರ್ದೇಶಕರಾದ ಪ್ರೊ ವರದೇಶ್ ಹಿರೇಗಂಗೆ, ಮೂರು ‘P’ ಗಳಾದ- ಪೊಯೆಟಿಕ್ಸ್ (ಸೌಂದರ್ಯಶಾಸ್ತ್ರಕ್ಕೆ ಇನ್ನೊಂದು ಅರ್ಥ), ಪಾಲಿಟಿಕ್ಸ್ (ಶಾಂತಿ ಅಧ್ಯಯನದತ್ತ ದಾರಿ) ಮತ್ತು ಫಿಲಾಸಫಿ (ಪರಿಸರದ ತತ್ವಶಾಸ್ತ್ರವಾಗಿ ರೂಪಾಂತರವಾಗುವುದು), ಜಿ.ಸಿ.ಪಿ.ಎ.ಎಸ್. ನಲ್ಲಿ ನೀಡುವ ಅಂತರ್ಶಿಸ್ತೀಯ ಶಿಕ್ಷಣದ ಸಾರವನ್ನು ಸೆರೆಹಿಡಿಯುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಬಿಎ (ಎಸ್ಥೆಟಿಕ್ಸ್ ಅಂಡ್ ಪೀಸ್ ಸ್ಟಡೀಸ್) ಪದವಿ ಕಾರ್ಯಕ್ರಮ ಉದ್ಘಾಟನೆಗೊಂಡಿತು ಮತ್ತು ಎಂಎ (ಇಕೋಸೊಫಿಕಲ್  ಎಸ್ಥೆಟಿಕ್ಸ್) ಎಂಎ (ಆರ್ಟ್ ಅಂಡ್ ಪೀಸ್ ಸ್ಟಡೀಸ್) ಮರುಪ್ರಾರಂಭಗೊಂಡಿತು.

ವಿದ್ಯಾರ್ಥಿಗಳಾದ ಮರಿಯಂ ರಾಯ್ ಮತ್ತು ಶ್ರೀಕೃಷ್ಣ ಅಡಿಗ ಮಣಿಪಾಲದ ವಿಶೇಷತೆಗಳ ಕುರಿತು ಮಾತನಾಡಿದರು. ಶ್ರಾವ್ಯ ಬಾಸ್ರಿ ಟ್ಯಾಗೋರರ ‘ಎಲ್ಲಿ ಮಾನವಳುಕಿರದೋ’ ಗೀತೆಯನ್ನು ಹಾಡಿದರು. ಟ್ರೈಫೆನ್ ಫೋನ್ಸೆಕಾ ವಂದಿಸಿದರು ಮತ್ತು ಜೂಡಿ ಶೆರೀನ್ ಕಾರ್ಯಕ್ರಮವನ್ನು ನಿರ್ವಹಿಸಿದರು.ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.