ರಾಮನಗರ: ಸಿಡಿ ಮದ್ದು ಸಿಡಿದು ಕಾರು ಭಸ್ಮ, ಛಿದ್ರವಾದ ಚಾಲಕನ ದೇಹ  


Team Udayavani, Aug 16, 2021, 7:49 PM IST

ghty

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ಕಾರಿನಲ್ಲಿ ಸಿಡಿ ಮದ್ದು ಸಿಡಿದು ಓರ್ವ ವ್ಯಕ್ತಿ ಸಜೀವವಾಗಿ ಸುಟ್ಟಿರುವ ಘಟನೆ ವರದಿಯಾಗಿದೆ.

ಕನಕಪುರ ತಾಲೂಕು ಮರಳೆಗವಿ ಮಠದ ಸಮೀಪ ಸೋಮವಾರ ಸಂಜೆ ಈ ಘಟನೆ ಸಂಭವಿಸಿದೆ.

ಸಿಡಿ ಮದ್ದು ಸಿಡಿದ ರಭಸಕ್ಕೆ ಕಾರು ಹಾಗೂ ಕಾರಿನಲ್ಲಿದ್ದ ವ್ಯಕ್ತಿಯ ದೇಹ ಸಂಪೂರ್ಣ ಛಿದ್ರ ಛಿದ್ರಗೊಂಡಿದೆ. ಮೃತ ವ್ಯಕ್ತಿಯನ್ನು ಕನಕಪುರ ತಾಲೂಕು ದೊಡ್ಡಾಲಹಳ್ಳಿ ಗ್ರಾಮದ ಮಹೇಶ್ ಎಂದು ಗುರುತಿಸಲಾಗಿದೆ. ಈತ ಹಲವು ವರ್ಷಗಳಿಂದ ಕನಕಪುರ ಟೌನಿನಲ್ಲಿ ವಾಸವಾಗಿದ್ದರು.

ಕನಕಪುರದಲ್ಲಿ ಗ್ರಾನೈಟ್ ಕಲ್ಲುಗಣಿಗಾರಿಕೆ ಎತ್ತೇಚ್ಚವಾಗಿ ನಡೆಯುತ್ತಿದೆ. ಶಕ್ತಿ ಮೈನಿಂಗ್ಸ್  ಎಂಬ ಕಲ್ಲು ಗಣಿಗಾರಿಕೆಗೆ ಸೇರಿದ ಸಿಡಿ ಮದ್ದುಗಳನ್ನು ಮಹೇಶ್, ಸ್ವ್‌ಟಿ  ಕಾರಿನಲ್ಲಿ  ಸಾಗಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್  ವರಿಷ್ಠಾಧಿಕಾರಿ ಗಿರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.