ನಥಿಂಗ್‍ ಇಯರ್‍ (1) ಎರಡೇ ನಿಮಿಷಕ್ಕೆ ಸೋಲ್ಡ್ ಔಟ್‍!

Team Udayavani, Aug 17, 2021, 7:28 PM IST

THER

ನವದೆಹಲಿ: ಒನ್‍ ಪ್ಲಸ್‍ ಕಂಪೆನಿಯ ಮಾಜಿ ಸಹ ಸಂಸ್ಥಾಪಕ ಕಾರ್ಲ್‍ ಪೇನ ಮಹತ್ವಾಕಾಂಕ್ಷೆಯ ನೂತನ ಕಂಪೆನಿ ನಥಿಂಗ್‍ ಬಿಡುಗಡೆ ಮಾಡಿರುವ ನಥಿಂಗ್‍ ಇಯರ್‍ (1) ಮಾರಾಟ ಭಾರತದಲ್ಲಿ ಇಂದಿನಿಂದ ಆರಂಭವಾಗಿದ್ದು, ಫ್ಲಿಪ್‍ಕಾರ್ಟ್‍ನಲ್ಲಿ ಕೇವಲ 2 ನಿಮಿಷದಲ್ಲಿ ಸೋಲ್ಡ್ ಔಟ್‍ ಆಗಿದೆ.

ಲಂಡನ್‍ ಮೂಲದ ನಥಿಂಗ್‍ ಕಂಪೆನಿಯು ಜುಲೈ 27ರಂದು ನಥಿಂಗ್‍ ಇಯರ್‍ (1) ಅನ್ನು ಜಗತ್ತಿನಾದ್ಯಂತ ಲಾಂಚ್‍ ಮಾಡಿತ್ತು. ಭಾರತದಲ್ಲಿ ಅದರ ಮೊದಲ ಮಾರಾಟ ಇಂದು (ಆಗಸ್ಟ್ 17) ಫ್ಲಿಪ್‍ ಕಾರ್ಟ್‍ ನಲ್ಲಿತ್ತು.

ಮಧ್ಯಾಹ್ನ 12ಕ್ಕೆ ಈ ನೂತನ ಟ್ರೂ ವೈರ್‍ ಲೆಸ್‍ ಇಯರ್‍ ಬಡ್‍ನ ಪ್ರಿ ಬುಕಿಂಗ್‍ ಮಾರಾಟವನ್ನು ತೆರೆಯಲಾಗಿತ್ತು.  ಫ್ಲಿಪ್‌ಕಾರ್ಟ್‌ನಲ್ಲಿ ಪ್ರಿ-ಆರ್ಡರ್ ಮುಕ್ತವಾದ 2 ನಿಮಿಷಗಳಲ್ಲಿ ಇಯರ್‍ (1) ಸೋಲ್ಡ್ ಔಟ್‍ ಆಯಿತು. ಇದು ಪ್ರೀಮಿಯಂ ಇಯರ್‌ಬಡ್ಸ್ ವಿಭಾಗದಲ್ಲಿ ಅತ್ಯಂತ ವೇಗವಾಗಿ ಮಾರಾಟವಾಗಿದೆ ಎಂದು ಕಂಪೆನಿ ತಿಳಿಸಿದೆ.

ಪ್ರಮುಖ ಪ್ರಯಾಣಗಳು ಒಂದು ಸಣ್ಣ ಹೆಜ್ಜೆಯಿಂದ ಆರಂಭವಾಗುತ್ತವೆ. ನಥಿಂಗ್‍ ಇಯರ್‍ (1) ಮೂಲಕ ಗ್ರಾಹಕನಿಗೆ ತಂತ್ರಜ್ಞಾನವನ್ನು ಇನ್ನಷ್ಟು ಹತ್ತಿರಕ್ಕೆತರುತ್ತೇವೆ. ಇಂದು, ಭಾರತದ ಗ್ರಾಹಕರು ಇಯರ್‍ (1) ಗೆ ನೀಡಿರುವ ಪ್ರತಿಕ್ರಿಯೆಗೆ ಧನ್ಯವಾದ ಸಲ್ಲಿಸುತ್ತೇವೆ. ಗ್ರಾಹಕರಿಗೆ ಇನ್ನೂ ಉತ್ತಮವಾದುದುನ್ನು ಕೊಡಲು ಬದ್ಧರಾಗಿದ್ದೇವೆ. ಮುಂದಿನ ಮಾರಾಟ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸುತ್ತೇವೆ ಎಂದು ನಥಿಂಗ್‍ ತಂಡ ತಿಳಿಸಿದೆ.

ನಥಿಂಗ್‍ ಇಯರ್‍ (1) ಇಯರ್‍ ಬಡ್‍ ಪ್ರೀಮಿಯಂ ಶ್ರೇಣಿಯ ಇಯರ್‍ ಬಡ್‍ಗಳಲ್ಲಿರುವ ಸೌಲಭ್ಯಗಳನ್ನು ಕೈಗೆಟುಕುವ ದರಕ್ಕೆ ನೀಡುತ್ತಿದೆ. ಪ್ರಸ್ತುತ ಪ್ರೀಮಿಯಂ ಶ್ರೇಣಿಯ ಟ್ರೂ ವೈರ್‍ ಲೆಸ್‍ ಇಯರ್‍ ಬಡ್‍ಗಳ ದರ 20 ಸಾವಿರ ರೂ. ಆಸುಪಾಸಿನಲ್ಲಿದೆ. ಇಯರ್‍ ಒನ್‍ ದರ 5999 ರೂ. ಆಗಿದೆ. ಮೊದಲ ಮಾರಾಟಕ್ಕೆ ಫ್ಲಿಪ್‍ಕಾರ್ಟ್ ನಿಂದ ಐಸಿಐಸಿ ಕ್ರೆಡಿಟ್‍ ಕಾರ್ಡ್ ಗಳಿಗೆ 500 ರೂ. ರಿಯಾಯಿತು, 6 ತಿಂಗಳ ಗಾನಾ ಪ್ಲಸ್‍ ಚಂದಾದಾರಿಕೆ ಉಚಿತ ಆಫರ್‍ ನೀಡಲಾಗಿತ್ತು.

ಟಾಪ್ ನ್ಯೂಸ್

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Airport:ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಮಹಿಳೆ-26 iPhone 16 Pro Max ವಶಕ್ಕೆ!

Airport:ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಮಹಿಳೆ-26 iPhone 16 Pro Max ವಶಕ್ಕೆ!

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

MG Motor: ನೂತನ ಇವಿ ಕಾರು ಸಿಯುವಿ ಝಿಎಸ್‌ ವಿಂಡ್ಸರ್‌ ಮಾರುಕಟ್ಟೆಗೆ

MG Motor: ನೂತನ ಇವಿ ಕಾರು ಸಿಯುವಿ ಝಿಎಸ್‌ ವಿಂಡ್ಸರ್‌ ಮಾರುಕಟ್ಟೆಗೆ

7

Ranveer Allahbadia: ಖ್ಯಾತ ಯೂಟ್ಯೂಬರ್‌ ರಣವೀರ್ ಅಲ್ಲಾಬಾಡಿಯಾ ಯೂಟ್ಯೂಬ್‌ ಖಾತೆ ಹ್ಯಾಕ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.