![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Aug 18, 2021, 8:19 AM IST
ಉಡುಪಿ : ಕಿಡಿಗೇಡಿಗಳು ಮಾಡಿದ ತಪ್ಪಿಗೆ ಸೌದಿ ಅರೇಬಿಯಾದ ಜೈಲಿನಲ್ಲಿದ್ದ ಕುಂದಾಪುರದ ಬಿಜಾಡಿಯ ಹರೀಶ್ ಬಂಗೇರ ಕೊನೆಗೂ ಬಿಡುಗಡೆಯಾಗಿದ್ದು, ಇಂದು (ಆ.18ರಂದು) ತಾಯ್ನಾಡಿಗೆ ಮರಳಿದ್ದಾರೆ.
ಈ ಹಿಂದೆ ಸೌದಿಯ ದೊರೆ ಮತ್ತು ಇಸ್ಲಾಂ ಧರ್ಮದ ಶ್ರದ್ಧಾಕೇಂದ್ರ ಮೆಕ್ಕಾದ ಬಗ್ಗೆ ಫೇಸ್‌ಬುಕ್ ನಲ್ಲಿ ಅವಹೇಳನಕಾರಿ ಪೋಸ್ವ್ ಹಾಕಿದ್ದ ಆರೋಪದ ಮೇಲೆ ಹರೀಶ್ ಬಂಗೇರರನ್ನು 2019ರ ಡಿಸೆಂಬರ್ ನಲ್ಲಿ ಸೌದಿ ಪೊಲೀಸರು ಬಂಧಿಸಿದ್ದರು.
ಈ ಬಗ್ಗೆ ಹರೀಶ್ ಅವರ ಪತ್ನಿ ಸುಮನಾ ಉಡುಪಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಉಡುಪಿ ಪೊಲೀಸರು ಮೂಡುಬಿದಿರೆಯ ಅಬ್ದುಲ್ ಹುಯೇಸ್ ಮತ್ತು ಅಬ್ದುಲ್ ತುವೇಸ್ ಎಂಬವರನ್ನು ಬಂಧಿಸಿದ್ದರು.
ಅವರು ಹರೀಶ್ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು, ಅದರಲ್ಲಿ ಸೌದಿ ದೊರೆ ಮತ್ತು ಮೆಕ್ಕಾದ ವಿರುದ್ಧ ಪೋಸ್ವ್ ಹಾಕಿ, ಅದರ ಸ್ಕ್ರೀನ್ ಶಾಟ್ ತೆಗೆದು ಅದನ್ನು ವೈರಲ್ ಮಾಡಿದ್ದರು ಮತ್ತು ನಂತರ ಈ ನಕಲಿ ಫೇಸ್ ಬುಕ್ ಖಾತೆಯನ್ನು ಡಿಲೀಟ್ ಮಾಡಿದ್ದರು.
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.