ಸೂರು ಕಳೆದುಕೊಂಡು 6 ವರ್ಷವಾದ್ರೂ ಪರಿಹಾರವಿಲ್ಲ


Team Udayavani, Aug 18, 2021, 2:42 PM IST

chikkaballapura news

ಗುಡಿಬಂಡೆ: ಬಾಗೇಪಲ್ಲಿ-ಹಲಗೂರು ರಾಜ್ಯಹೆದ್ದಾರಿ -94ರ ಮುಖ್ಯರಸ್ತೆಯ ಅಗಲೀಕರಣಮಾಡಿ 6 ವರ್ಷ ಕಳೆದರೂ ಮನೆ ಮಠ ಕಳೆದುಕೊಂಡವರಿಗೆ ಯಾವುದೇ ಪರಿಹಾರ ನೀಡದೇ,ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ.ಗುಡಿಬಂಡೆ ತಾಲೂಕು ತೀರಾ ಹಿಂದುಳಿದಿದ್ದು,ಯಾವುದೇ ಅದಾಯ ಮೂಲ ಇಲ್ಲದೆ, ಕೇವಲಕೃಷಿಯನ್ನೇ ಅವಲಂಬಿಸಿದ್ದು, ಇಂದಿಗೂ ಇಲ್ಲಿನಜನರು ಬಡತನ, ನಿರುದ್ಯೋಗ, ಆರ್ಥಿಕ ಸಂಕಷ್ಟಹೀಗೆ ಹತ್ತು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ.

ರಸ್ತೆ ಅಗಲೀಕರಣದ ವೇಳೆ ಸೂರು, ನಿವೇಶನಕಳೆದುಕೊಂಡವರಿಗೆ ನಿವೇಶನ ನೀಡುತ್ತೇವೆ ಎಂದುಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಅವರುಬದಲಾಗುತ್ತಿದ್ದಾರೆಯೇ ವಿನಃ ಸಂತ್ರಸ್ತರಿಗೆ ಮಾತ್ರಬಿಡಿಗಾಸು ಇಲ್ಲ.

ವಿಧಾನಸಭೆಯಲ್ಲೂ ಪ್ರಸ್ತಾಪ: ರಸ್ತೆ ಅಗಲೀಕರಣದವೇಳೆ ಸೂರು ಮತ್ತು ನಿವೇಶನ ಕಳೆದುಕೊಂಡಕುಟುಂಬಗಳಿಗೆ ನಿವೇಶನ ನೀಡಲು ಶಾಸಕ ಎಸ್‌.ಎನ್‌.ಸುಬ್ಟಾರೆಡ್ಡಿ ವಿಧಾನಸಭೆಯಲ್ಲೂ ಪ್ರಸ್ತಾಪಮಾಡಿ, ಸರ್ಕಾರದ ಗಮನಕ್ಕೆ ತಂದು, ಜರೂರಾಗಿಸಂತ್ರÓರಿಗೆ ‌¤ ನಿವೇಶನ ನೀಡುವಂತೆ ಅಧಿಕಾರಿಗಳಿಗೆಒತ್ತಾಯಿಸಿದ್ದರು. ಅಧಿಕಾರಿಗಳು ಮಾತ್ರ ಜಾಣಕುರುಡುತನ ತೋರುತ್ತಿದ್ದಾರೆ.

6 ವರ್ಷವಾದ್ರೂ ಪರಿಹಾರವಿಲ್ಲ: 2015ರಲ್ಲಿತಾಲೂಕು ಅಭಿವೃದ್ಧಿ ದೃಷ್ಟಿಯಿಂದ ರಾಷ್ಟ್ರೀಯಹೆದ್ದಾರಿ 94ರ ಮುಖ್ಯರಸ್ತೆ ಅಗಲೀಕರಣಮಾಡಲಾಯಿತು. ಈ ವೇಳೆಯಲ್ಲಿ 300ಕ್ಕೂ ಹೆಚ್ಚುಜನ ಅಂಗಡಿ, ಮನೆ, ನಿವೇಶನ ಕಳೆದುಕೊಂಡುಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಸರ್ಕಾರದಿಂದಬರಬೇಕಾದ ಬಿಡಿಗಾಸು ಪರಿಹಾರವಾಗಲಿ ಅಥವಾಸರ್ಕಾರದಿಂದ ನಿವೇಶನವಾಗಲಿ ನೀಡಿಲ್ಲ.

ಅಧಿಕಾರಿಗಳ ಬೇಜಾವಾಬ್ದಾರಿ ತನ: ದೇವರು ವರಕೊಟ್ಟರೂ, ಪೂಜಾರಿ ವರ ಕೊಟ್ಟಿಲ್ಲ ಎಂಬಂತೆ,ಸಂತ್ರಸ್ತರಿಗೆ ನಿವೇಶನ ನೀಡಲು ಶಾಸಕರು ಪ್ರಯತ್ನಮಾಡಿ, ಪಟ್ಟಣ ಸಮೀಪ ಸರ್ಕಾರಿ ಜಮೀನುಗುರುತಿಸಿ, ತಹಶೀಲ್ದಾರ್‌ಗೆ, ಪಪಂಗೆ ವರ್ಗಾಯಿಸಿನಿವೇಶನ ವಿಂಗಡಿಸಿ, ವಿತರಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ, ಅಧಿಕಾರಿಗಳೂ ಮಾತ್ರ ಇದಕ್ಕೂನಮಗೂಯಾವುದೇ ಸಂಬಂಧಇಲ್ಲದಂತೆವರ್ತಿಸುತ್ತಿದ್ದಾರೆ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

1-mannn

Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

18-aranthodu

Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.