ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳ ಮುಖ್ಯಮಂತ್ರಿ ಭೇಟಿ
Team Udayavani, Aug 18, 2021, 5:18 PM IST
ಬೆಂಗಳೂರು:ಹರಿಹರ ತಾಲೂಕಿನ ವಾಲ್ಮೀಕಿ ಗುರುಪೀಠದ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳ ನೇತೃತ್ವದ ನಿಯೋಗ ಇಂದು ಬೆಂಗಳೂರಿನಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು.
ಇದನ್ನೂ ಓದಿ:ನದಿ ಹರಿವಿನ ಮೂಲಕ್ಕೆ ಅಡೆತಡೆ ಸಲ್ಲ
ಈ ಸಂದರ್ಭದಲ್ಲಿ ಸಾರಿಗೆ ಸಚಿವರಾದ ಬಿ ಶ್ರೀರಾಮುಲು, ಶಾಸಕರಾದ ಶಿವನಗೌಡ ನಾಯಕ್, ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸೇರಿದಂತೆ ವಾಲ್ಮೀಕಿ ಸಮುದಾಯದ ಮುಖಂಡರು ಮತ್ತು ಹಿರಿಯರು ಮುಖ್ಯಮಂತ್ರಿಗಳ ಜೊತೆ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.