“ಬೀದರ-ಔರಾದ ರಸ್ತೆ ಮೇಲೆ ನಮ್ಮ ಭವಿಷ್ಯ’

ರಸ್ತೆ ನಿರ್ಮಾಣ ಮಾಡಲು ಸರ್ಕಾರದಿಂದ ಅನುದಾನ ಬಂದಿದೆ

Team Udayavani, Aug 18, 2021, 5:56 PM IST

“ಬೀದರ-ಔರಾದ ರಸ್ತೆ ಮೇಲೆ ನಮ್ಮ ಭವಿಷ್ಯ’

ಔರಾದ: ಬೀದರ-ನಾಂದೇಡ (ಔರಾದ) ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲು ಕೇಂದ್ರ ಸಚಿವರು ಕೂಡಲೆ ಮುಂದಾಗಬೇಕು. ಅಂದಾಗ ಮಾತ್ರ ತಾಲೂಕಿನಿಂದ ನಾಲ್ಕನೇಯ ಬಾರಿಗೆ ಶಾಸಕನಾಗಿ ಆಯ್ಕೆಯಾಗುತ್ತೆನೆ. ಬೀದರ-ಔರಾದ ರಸ್ತೆ ಮೇಲೆಯೇ ನಮ್ಮ ರಾಜಕೀಯ ಭವಿಷ್ಯ ನಿಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ವೇದಿಕೆ ಮೂಲಕವೇ ಕೇಂದ್ರ ಸಚಿವರಿಗೆ ಮನವಿ ಮಾಡಿದರು.

ಪಟ್ಟಣದ ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ತಾಲೂಕು ಬಿಜೆಪಿ ಘಟಕದಿಂದ ಕೇಂದ್ರ ಹಾಗೂ ರಾಜ್ಯ ಸಚಿವರಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಚಿವ ಪ್ರಭು ಚವ್ಹಾಣ ಮನವಿ ಮಾಡಿಕೊಂಡರು. ತಾವು ಬೀದರ ಸಂಸದರಾಗಿ ಎರಡನೇಯ ಬಾರಿಗೆ ಆಯ್ಕೆಯಾಗಿದ್ದೀರಿ. ಅದರಂತೆ ಇದೀಗ ಕೇಂದ್ರ ಸರ್ಕಾರದ ಮಂತ್ರಿಯೂ ಆಗಿದ್ದೀರಿ. ಕಳದೇಳು ವರ್ಷಗಳಿಂದ ಔರಾದ-ಬೀದರ ರಸ್ತೆ ನಿರ್ಮಾಣ ಮಾಡಲು ಸರ್ಕಾರದಿಂದ ಅನುದಾನ ಬಂದಿದೆ ಎಂದು ಪತ್ರಿಕೆಗಳಲ್ಲಿ ಹೇಳಿಕೆ ನೀಡುತ್ತಿದ್ದೀರಿ.

ಅದರಂತೆ ನಮ್ಮ ಕಾರ್ಯಕರ್ತರು ಬ್ಯಾನರ್‌ ಮೂಲಕ ಶುಭ ಕೋರುತ್ತಿದ್ದಾರೆ. ಗ್ರಾಮ ಸಂಪರ್ಕ ಸಭೆಗಳಿಗೆ ಹಳ್ಳಿಗಳಿಗೆ ತೆರಳಿದಾಗ ಅಲ್ಲಿನ ಬಹುತೇಕ ಜನರು ರಸ್ತೆ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ದಯವಿಟ್ಟು ಇದೊಂದು ರಸ್ತೆ ನಿರ್ಮಾಣ ಮಾಡಿಕೊಡಿ ಎಂದು ಮನವಿ ಮಾಡಿದರು. ಔರಾದ ಹಾಗೂ ಕಮಲನಗರ ತಾಲೂಕಿನಲ್ಲಿ ಸೋಲಾರ್‌ ಪಾರ್ಕ್‌, ರಸಗೊಬ್ಬರ ಕಂಪನಿ, ಸೈನಿಕ ತರಬೇತಿ ಕೇಂದ್ರ ಸೇರಿದಂತೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಹತ್ತು ಹಲವಾರು ಯೋಜನೆಗಳು ಜಾರಿಗೆ ತಂದು ಈ ಭಾಗದಲ್ಲಿನ ಜನರು ಕೆಲಸಕ್ಕಾಗಿ ನೆರೆ ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಕೆಲಸಕ್ಕಾಗಿ ಗುಳೆ ಹೋಗುವುದನ್ನು ತಪ್ಪುತ್ತದೆ ಎಂದರು.

ಕೇಂದ್ರ ಸಚಿವ ಭಗವಂತ ಖೂಬಾ ಮಾತನಾಡಿ, ಬೀದರ-ಔರಾದ ರಸ್ತೆ ನಿರ್ಮಾಣ ಮಾಡುವುದರ ಜೊತೆಗೆ ತಾಲೂಕಿನಲ್ಲಿನ 26 ಕೆರೆಗಳು ತುಂಬಿಸುವ ಯೋಜನೆ ಜಾರಿಗೆ ತರುವ ಪ್ರಯತ್ನ ಮಾಡುತ್ತೇನೆ. ಈ ಯೋಜನೆಯಿಂದ ಮಳೆ ನೀರಿನ ಮೇಲೆ ಬೇಸಾಯ ಪದ್ಧತಿ ಅನುಕರಣೆ ಮಾಡಿಕೊಂಡು ರೈತರ ಭೂಮಿಗೆ ವರ್ಷಪೂರ್ತಿ ನೀರು ಸಿಗುವಂತಹ ಕೆಲಸಗಳು ಮಾಡುತ್ತೇನೆಂದರು. ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಠಾಳಕರ, ತಾಲೂಕು ಬಿಜೆಪಿ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ವಿಯಕುಮಾರ ಗಾದಗಿ, ಈಶ್ವರ ಸಿಂಗ್‌ ಠಾಕೂರ, ವಸಂತ ಬಿರಾದರ, ಜಗದೀಶ ಖೂಬಾ, ಗಣಪತರಾವ ಖೂಬಾ, ಸತೀಶ ಪಾಟೀಲ್‌, ಶ್ರೀರಂಗ ಪರಿಹಾರ, ಬಂಡೆಪ್ಪ ಕಂಟೆ ಸೇರಿದಂತೆ ಇನ್ನಿತರ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.