ಲಸಿಕೆ ಪರಿಣಾಮ : ಡೆಲ್ಟಾ ಸಾವಿನ ಪ್ರಮಾಣ ಇಳಿಕೆ : ಅಧ್ಯಯನ


Team Udayavani, Aug 19, 2021, 1:51 PM IST

ICMR study in Chennai shows vaccination reduces mortality due to Delta variant

ನವ ದೆಹಲಿ : ಕೋವಿಡ್ ರೂಪಾಂತರಿ ಸೋಂಕು ಡೆಲ್ಟಾ ರೂಪಾಂತರಿ ಸೋಂಕು ಲಸಿಕ ಸ್ವೀಕಾರ ಮಾಡಿದವರಿಗೂ ತಗುಲುವ ಸಾಮರ್ಥ್ಯವನ್ನು ಹೊಂದಿದೆ. ಮತ್ತು ಲಸಿಕೆಯ ಪರಿಣಾಮದಿಂದ ಡೆಲ್ಟಾ ಸೋಂಕಿನಿಂದ ಸಾವಿನ ಸಾಧ್ಯತೆ ತೀರಾ ಕಡಿಮೆ  ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)ಯ ಅಧ್ಯಯನ ವರದಿ ತಿಳಿಸಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಚೆನ್ನೈನಲ್ಲಿ ನಡೆಸಿದ ಅಧ್ಯಯನದಲ್ಲಿ ಈ ವರದಿ ತಿಳಿದು ಬಂದಿದೆ.

ಇದನ್ನೂ ಓದಿ : ಬಂಟರ ಭವನ ಪರಿಸರಕ್ಕೊಂದು ಅತ್ಯುತ್ತಮ ಕೊಡುಗೆ: ಅಮೋಲ್‌ ಬಲ್ವಾಡ್ಕರ್‌

ಆಗಸ್ಟ್ 17 ರಂದು ಜರ್ನಲ್ ಆಫ್ ಇನ್ಫೆಕ್ಷನ್‌ ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಐಸಿಎಂಆರ್-ನ್ಯಾಷನಲ್ ಇನ್‌ ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿಯ ಸಾಂಸ್ಥಿಕ ನೈತಿಕ ಸಮಿತಿಯಿಂದ ಅಂಗೀಕರಿಸಲ್ಪಟ್ಟಿದೆ. ಡೆಲ್ಟಾ ರೂಪಾಂರಿ ಸೋಂಕು ಅಥವಾ ಬಿ .1617.2 ಲಸಿಕೆ ಸ್ವೀಕರಿಸಿದವರಿಗೂ ತಗಲಬಹುದು ಎಂದು ತಿಳಿಸಿದೆ. ಆದರೇ, ಇದರ ಪರಿಣಾಮದಿಂದ ಲಸಿಕೆ ಸ್ವೀಕಾರ ಮಾಡಿದವರಿಂದ ಇನ್ನೊಬ್ಬರಿಗೆ ಸೋಂಕು ಹರಡುವ ಸಾಧ್ಯತೆ ತೀರಾ ಕಡಿಮೆ ಇದೆ ಎಂದು ವರದಿ ತಿಳಿಸಿದೆ.

ಸಣ್ಣ ಮಟ್ಟದ ಆರೋಗ್ಯ ಸಮಸ್ಯೆಗಳು ಕಾಣಸಿಕೊಳ್ಳಬಹುದು, ಹೊರತಾಗಿ ಬೇರೇನೂ ಗಂಭೀರ ಸಮಸ್ಯೆ ಕಾಣಿಸಿಕೊಳ್ಳುವುದಿಲ್ಲವೆಂದು ಮಾಹಿತಿ ನೀಡಿದೆ. ಈ ರೂಪಾಂತರಿ ಸೋಂಕಿನಿಂದ ಸಾವು ಸಂಭವಿಸುವುದು ಕಡಿಮೆ ಎಂದು ಹೇಳಿದೆ.

ಇನ್ನು, ಎರಡೂ ಡೋಸ್ ಲಸಿಕೆಯನ್ನು ಸ್ವೀಕರಿಸಿದವರ ಗುಂಪಿನಲ್ಲಿ  ಡೆಲ್ಟಾ ರೂಪಾಂತರಿ ಸೋಂಕಿನಿಂದ ಯಾವುದೇ ಸಾವಿನ ವರದಿಯಾಗಿಲ್ಲ, ಆದರೆ ಲಸಿಕೆಯ ಮೊದಲ ಡೋಸ್ ಮಾತ್ರ ಹಾಕಿಸಿಕೊಂಡ  ಮೂವರು ಸೋಂಕಿತರು ಹಾಗೂ ಏಳು ಮಂದಿ ಸೋಂಕಿತರು ಲಸಿಕೆ ಹಾಕಿಸಿಕೊಳ್ಳದ ಸಾವನ್ನಪ್ಪಿದ್ದಾರೆ.

ಚೆನ್ನೈ ನಲ್ಲಿ ನಡೆದ  ಅಧ್ಯನದಕ್ಕೆ 3417 ಮಂದಿಯನ್ನು ಒಳಪಡಿಸಿಕೊಂಡಿದ್ದು, ಆ ಪೈಕಿ, 185 (ಶೇ. 5.4) ನಷ್ಟು ಲಸಿಕೆ ಹಾಕಿಸಿಕೊಳ್ಳದವರೂ ಇದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ : ವಸಾಯಿ ಕರ್ನಾಟಕ ಸಂಘ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆ

ಟಾಪ್ ನ್ಯೂಸ್

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ACT

Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.