12 ವಯಸ್ಸಿಗಿಂತ ಮೇಲ್ಪಟ್ಟ ಮಕ್ಕಳಿಗೆ ಸಿದ್ಧವಾದ ಮೊದಲ ಕೋವಿಡ್ ಲಸಿಕೆಗೆ ಭಾರತದಲ್ಲಿ ಅನುಮೋದನೆ

ಕೋವಿಡ್ ಹೊಡೆದೊಡಿಸಲು ಮತ್ತೊಂದು ಅಸ್ತ್ರ| ತುರ್ತು ಬಳಕೆಗೆ ಅನುಮೋದನೆ ಪಡೆದ ಜಗತ್ತಿನ ಮೊದಲ ಡಿಎನ್ಎ ಲಸಿಕೆ

Team Udayavani, Aug 20, 2021, 8:46 PM IST

fdrhtr

ದೆಹಲಿ: ಕೋವಿಡ್ ಸೋಂಕಿನ ವಿರುದ್ಧ ಹೋರಾಟಕ್ಕೆ ಇದೀಗ ಮತ್ತೊಂದು ಅಸ್ತ್ರ ಸಿದ್ಧವಾಗಿದ್ದು, ಝೈಡಸ್ ಕ್ಯಾಡಿಲಾ ಸಂಸ್ಥೆ ಸಿದ್ಧಪಡಿಸಿರುವ 3 ಡೋಸ್ ಗಳ ಲಸಿಕೆಯ ತುರ್ತು ಬಳಕೆಗೆ ಇಂದು (ಆ.20) ಅನುಮೋದನೆ ಸಿಕ್ಕಿದೆ

ನೀಡಲ್ ಲೆಸ್ (ಸೂಜಿ ರಹಿತ) ಲಸಿಕೆಯಾಗಿರುವ ಮೂರು ಡೋಸ್ ಪ್ರಮಾಣದ ZyCov-D ಲಸಿಕೆಯನ್ನು ತುರ್ತುಬಳಕೆಗೆ ಅನುಮೋದನೆ ನೀಡುವಂತೆ ಕೇಂದ್ರ ಆರೋಗ್ಯ ತಜ್ಞರು ಶಿಫಾರಸ್ಸು ಮಾಡಿದ ಬೆನ್ನಲ್ಲೇ   ಅನುಮೋದನೆ ದೊರೆತಿದೆ.

ಝೈಕೋವ್-ಡಿ ವಿಶ್ವದ ಮೊದಲ ಡಿಎನ್ಎ ಲಸಿಕೆಯಾಗಿದ್ದು, ಈಗಾಗಲೇ ದೇಶದಲ್ಲಿ ಸೆರಂ ಇನ್ಸ್ಟಿಟ್ಯೂಟ್ ನ ಕೋವಿಶೀಲ್ಡ್, ಭಾರತ್ ಬಯೋಟೆಕ್ ನ ಕೊವಾಕ್ಸಿನ್, ರಷ್ಯಾದ ಸ್ಪುಟ್ನಿಕ್ ವಿ ಬಳಕೆಯಲ್ಲಿದ್ದು, ಇದಲ್ಲದೆ ಒಟ್ಟು 2 ಲಸಿಕೆಗಳು ಅಂದರೆ  ಅಮೆರಿಕದ ಮಾಡರ್ನಾ ಮತ್ತು ಜಾನ್ಸನ್ ಮತ್ತು ಜಾನ್ಸನ್ ಲಸಿಕೆಗಳು ತುರ್ತು ಬಳಕೆ ಅನುಮೋದನೆ ಪಡೆದಿವೆ. ಆ ಮೂಲಕ ದೇಶದಲ್ಲಿ ತುರ್ತು ಬಳಕೆಗೆ ಅನುಮೋದನೆ ಪಡೆದ 6ನೇ ಲಸಿಕೆ ಎಂಬ ಕೀರ್ತಿಗೆ  ZyCoV-D ಪಾತ್ರವಾಗಿದೆ.

ಮೂಲಗಳ ಪ್ರಕಾರ ಭಾರತದ ಔಷಧ ನಿಯಂತ್ರಕ ಜನರಲ್‌ನ ತಜ್ಞರ ಸಮಿತಿಯು ಈ ಲಸಿಕೆಯ ತುರ್ತು ಬಳಕೆಯನ್ನು ಅನುಮೋದಿಸಿದೆ. ಈ ಲಸಿಕೆಯ 2 ಡೋಸ್‌ಗಳ ಪರಿಣಾಮದ ಕುರಿತು ಸಮಿತಿಯು ಫಾರ್ಮಾ ಕಂಪನಿಯಿಂದ ಹೆಚ್ಚುವರಿ ದತ್ತಾಂಶವನ್ನು ಕೋರಿದೆ ಎನ್ನಲಾಗಿದೆ.

ಜೆನೆರಿಕ್ ಫಾರ್ಮಾಸ್ಯುಟಿಕಲ್ ಕಂಪನಿಯಾಗಿರುವ ಕ್ಯಾಡಿಲಾ ಹೆಲ್ತ್‌ಕೇರ್ ಲಿಮಿಟೆಡ್   ಜುಲೈ 1 ರಂದು ZyCoV-D ಯ ತುರ್ತು ಬಳಕೆಗೆ ಅನುಮತಿಗಾಗಿ ಅರ್ಜಿ ಸಲ್ಲಿಸಿತ್ತು. 28 ಸಾವಿರ ಸ್ವಯಂಸೇವಕರ ಮೇಲೆ ನಡೆಸಿದ ಕೊನೆಯ ಹಂತದ  ಪ್ರಯೋಗದ ಆಧಾರದ ಮೇಲೆ ಈ ಅರ್ಜಿಯನ್ನು ಸಲ್ಲಿಸಲಾಗಿತ್ತು. ಲಸಿಕೆಯ ಪರಿಣಾಮಕಾರಿತ್ವವು ಶೇ. 66.6 ರಷ್ಟಿದೆ ಎಂದು ಈ ವರದಿಯಿಂದ ತಿಳಿದುಬಂದಿತ್ತು. ಈ ಲಸಿಕೆ 12 ರಿಂದ 18 ವಯೋಮಾನದವರಿಗೂ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಹೇಳಲಾಗಿದೆ. ಆದಾಗ್ಯೂ, ಅದರ ಪ್ರಾಯೋಗಿಕ ಡೇಟಾವನ್ನು  ಇನ್ನೂ ಪ್ಯಾರ್ ರಿವ್ಯೂ ಮಾಡಲಾಗಿಲ್ಲ ಎನ್ನಲಾಗಿದೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.