ಷರತ್ತು ಉಲ್ಲಂಘನೆ; ಜೋಗದಲ್ಲಿ ಏಳು ಜನರ ವಿರುದ್ಧ ಪ್ರಕರಣ

Team Udayavani, Aug 20, 2021, 8:57 PM IST

Case against seven persons in Joga

ಸಾಗರ: ಜೋಗ ಜಲಪಾತ ವೀಕ್ಷಣೆಯ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿಗಳು ವಿಧಿಸಿದ ಕೋವಿಡ್ ಮಾರ್ಗಸೂಚಿಗಳನ್ನು ಅಲಕ್ಷಿಸಿ, ಹಣ ಪಡೆದು ಅಕ್ರಮವಾಗಿ ಪ್ರವಾಸಿಗರಿಗೆ ಪ್ರವೇಶ ಒದಗಿಸುತ್ತಿದ್ದ ಏಳು ಜನರ ವಿರುದ್ಧ ನ್ಯಾಯಾಲಯದಲ್ಲಿ ಸಾಗರದ ಡಿವೈಎಸ್‌ಪಿ ಕಚೇರಿ ದೂರು ದಾಖಲಿಸಿದೆ.

ಕೊರೊನಾದ ಮೂರನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಎರಡು ಡೋಸ್ ಲಸಿಕೆ ಪಡೆದವರಿಗೆ ಹಾಗೂ 72 ಗಂಟೆಯೊಳಗಿನ ಆರ್‌ಟಿಪಿಸಿ ನೆಗೆಟಿವ್ ವರದಿ ತಂದವರಿಗೆ ಮಾತ್ರ ಜೋಗದ ವೀಕ್ಷಣೆಗೆ ಅವಕಾಶ ಕಲ್ಪಿಸುವ ಷರತ್ತು ಹಾಕಲಾಗಿತ್ತು. ಆದರೆ ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಗೇಟ್ ನಿರ್ವಹಣೆಯಲ್ಲಿದ್ದ ಮೂವರು ಹೋಂ ಗಾರ್ಡ್‌ಗಳು, ಮೂವರು ರಕ್ಷಣಾ ಸಿಬ್ಬಂದಿ ಹಾಗೂ ಸಹಕಾರ ನೀಡುತ್ತಿದ್ದ ಓರ್ವ ಸ್ಥಳೀಯ ಅಂಗಡಿಯಾತ ಪ್ರವಾಸಿಗರಿಂದ ಪ್ರಮಾಣ ಪತ್ರ ದೃಢೀಕರಿಸದೆ, ಲಂಚ ಪಡೆದು ಒಳಬಿಡುತ್ತಿದ್ದುದು ಗುರುವಾರ ನಡೆದ ಪೊಲೀಸ್ ತಪಾಸಣೆಯ ವೇಳೆ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಸದಾಶಿವ ಆಯೋಗದ ವರದಿಯಲ್ಲಿ ಯಾವುದೇ ಸಮುದಾಯವನ್ನು ಮೀಸಲಾತಿಯಡಿ ಕೈಬಿಡುವ ಅಂಶವೇ ಇಲ್ಲ

ಆರೋಪಿಗಳಾದ ಚಂದ್ರಶೇಖರ ಶಿರೂರು, ಮಂಜುನಾಥ ಲಂಬಾಣಿ, ಕೃಷ್ಣಪ್ಪ ಜೋಗ, ಮಂಜುನಾಥ ಮರಾಠಿಕೇರಿ, ರಾಕೇಶ ಜೋಗ, ಪ್ರಭುದಾಸ ಜೋಗ ಹಾಗೂ ಸಂಜು ಮಂಜುನಾಥ ಅವರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. ಲಸಿಕೆ ಅಥವಾ ಆರ್‌ಟಿಪಿಸಿಆರ್ ತಪಾಸಣೆ ನಡೆಸುವ ಇಲ್ಲಿನ ಸೆಕ್ಯುರಿಟಿಯವರು ಲಂಚದ ಆಸೆಗೆ ಪ್ರಯಾಣಿಕರಿಗೆ ಜೋಗ ಜಲಪಾತದ ವೀಕ್ಷಣೆಗೆ ಅವಕಾಶ ಕಲ್ಪಿಸುತ್ತಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆಯ ಅನ್ವಯ ತನಿಖೆ ನಡೆದಿತ್ತು.

ಟಾಪ್ ನ್ಯೂಸ್

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.