ಹಾಲ್ ಮಾರ್ಕ್ ಕಡ್ಡಾಯ : ಪ್ರತಿಭಟನೆಯ ನಿರ್ಧಾರವನ್ನು ಪರಿಶೀಲಿಸಿ :ಜಿಜೆಸಿ  ಗೆ ಕೇಂದ್ರ ಸೂಚನೆ


Team Udayavani, Aug 22, 2021, 12:22 PM IST

Call for strike on Monday mandatory gold hallmarking big success so far govt to GJC

ಪ್ರಾತಿನಿಧಿಕ ಚಿತ್ರ

ನವ ದೆಹಲಿ : ಕೇಂದ್ರ ಸರ್ಕಾರ ಚಿನ್ನಾಭರಣಗಳಿಗೆ ಹಾಲ್ ಮಾರ್ಕ್ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಹರಳು ಮತ್ತು ಚಿನ್ನಾಭರಣ ಮಂಡಳಿಗೆ (ಜಿಜೆಸಿ) ನಾಳೆ(ಸೋಮವಾರ, ಆಗಸ್ಟ್ 23) ಮಾಡಲು ಉದ್ದೇಶಿಸಿರುವ ಸಾಂಕೇರಿಕ ಪ್ರತಿಭಟನೆಯನ್ನು ಪರೋಕ್ಷವಾಗಿ ನಿಲ್ಲಿಸಿ ಎಂದು ಸೂಚಿಸಿದೆ.

ಹರಳು ಮತ್ತು ಚಿನ್ನಾಭರಣ ಮಂಡಳಿಗೆ (ಜಿಜೆಸಿ) ಮಾಡಲು ಹೊರಟಿರುವ ಪ್ರತಿಭಟನೆಯ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಕೇಂದ್ರ ಮನವಿ ಮಾಡಿಕೊಂಡಿದೆ.

ಇದನ್ನೂ ಓದಿ : ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 30,948 ಹೊಸ ಪ್ರಕರಣಗಳು ಪತ್ತೆ |403 ಮಂದಿ ಕೋವಿಡ್ ಗೆ ಬಲಿ.!

ಈ ಬಗ್ಗೆ ಶುಕ್ರವಾರ(ಆಗಸ್ಟ್ 20) ಪ್ರಕಟಣೆ ಹೊರಡಿಸಿದ ಜಿಜೆಸಿ, ದೇಶದಾದ್ಯಂತ ಮುತ್ತು ಹಾಗೂ ಆಭರಣೋದ್ಯಮದ ಸುಮಾರು 350 ಕ್ಕೂ ಹೆಚ್ಚು ಸಂಘಟನೆಗಳು ಈ ಪ್ರತಿಭಟನೆಗೆ ಬೆಂಬಲ ನೀಡಲಿದೆ ಎಂದು ತಿಳಿಸಿತ್ತು.

ಕೇಂದ್ರ ಸರ್ಕಾರವು 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 256 ಜಿಲ್ಲೆಗಳಲ್ಲಿ  ಹಾಲ್‌ ಮಾರ್ಕ್‌ ಕಡ್ಡಾಯ ಎಂಬ ನಿಯಮವು ಜೂನ್‌ 16ರಿಂದ ಹಂತ ಹಂತವಾಗಿ ಜಾರಿಗೆ ತಂದಿದೆ.

ಇನ್ನು,  ವರ್ಚುವಲ್‌ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ  ಭಾರತದ ಮಾನದಂಡ ಮಂಡಳಿಯ (ಬಿಐಎಸ್‌) ಪ್ರಧಾನ ನಿರ್ದೇಶಕ ಪ್ರಮೋದ್‌ ಕುಮಾರ್ ತಿವಾರಿ, ಕೇಂದ್ರ ಸರ್ಕಾರದ ಹಾಲ್ ಮಾರ್ಕ್ ನೀತಿಯನ್ನು ವಿರೋಧಿಸಿ,‘ಕೆಲವು ಸಂಘಗಳು ಮುಷ್ಕರಕ್ಕೆ ಕರೆ ನೀಡಿವೆ ಎಂದು ಕೇಳಿದ್ದೇನೆ. ಉದ್ಯಮದ ಪ್ರತಿಯೊಂದು ಸಮಸ್ಯೆಗಳನ್ನೂ ಸರ್ಕಾರವು ಆಲಿಸುತ್ತಿದೆ. ಹೀಗಿರುವಾಗ ಯಾವುದಕ್ಕಾಗಿ ಮುಷ್ಕರ ?’ ಎಂದು  ಅವರು ಪ್ರಶ್ನೆ ಮಾಡಿದ್ದಾರೆ.

ದೇಶ ಮತ್ತು ಗ್ರಾಹಕರ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದು ಅತಿದೊಡ್ಡ ಹೆಜ್ಜೆಯಾಗಿದೆ. ಚಿನ್ನಾಭರಣ ವರ್ತಕರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರವು ಯಾವಾಗಲೂ ಸಿದ್ಧವಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ವೋಕ್ಸ್‌ವ್ಯಾಗನ್‌ ನ ಎಸ್‌ವಿಯುಡಬ್ಲ್ಯೂ ಟೈಗನ್‌ ಕಾರು ಪೂರ್ವವೀಕ್ಷಣೆಗೆ ಚಾಲನೆ

ಟಾಪ್ ನ್ಯೂಸ್

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.