ಗೋವಾ ವಿ.ಸ ಚುನಾವಣೆಯಲ್ಲಿ ಬಿಜೆಪಿ ಜೊತೆ ಎಂಜಿಪಿ ಮೈತ್ರಿ ಸಾಧ್ಯತೆಯ ಸುಳಿವು ಕೊಟ್ಟ ಧವಳೀಕರ್
Team Udayavani, Aug 22, 2021, 1:39 PM IST
ಪಣಜಿ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರ ಮಂತ್ರಿ ಶ್ರೀಪಾದ ನಾಯ್ಕ ರವರ ಬಗ್ಗೆ ನಮಗೆ ಗೌರವವಿದೆ. ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದೊಂದಿಗೆ ಎಂಜಿಪಿ ಮೈತ್ರಿ ಮಾಡಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಎಂಜಿಪಿ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆಯೇ ಅಥವಾ ಇಲ್ಲವೇ ಎಂಬುದನ್ನು ನಾನು ಹೇಳಲು ಸಾಧ್ಯವಿಲ್ಲ. ಎಂಜಿಪಿ ಪಕ್ಷದ ಕೇಂದ್ರ ಸಮೀತಿ ಈ ನಿರ್ಣಯ ತೆಗೆದುಕೊಳ್ಳಲಿದೆ ಎಂದು ಎಂಜಿಪಿ ಪಕ್ಷದ ನಾಯಕ ಸುದೀನ ಧವಳೀಕರ್ ನುಡಿದರು. ಈ ಮೂಲಕ ಪ್ರಸಕ್ತ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಸಾಧ್ಯತೆಯನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.
ಪಣಜಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಧವಳೀಕರ್-ಕೇಂದ್ರ ಸಚಿವ ಶ್ರೀಪಾದ ನಾಯ್ಕ ರವರು ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಎಂಜಿಪಿ ಮೈತ್ರಿ ಮಾಡಿಕೊಳ್ಳಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎಂಜಿಪಿ ಪಕ್ಷದ ಕೇಂದ್ರ ಹಾಗೂ ರಾಜ್ಯ ಕಾರ್ಯಕಾರಿಣಿಯು ಮೈತ್ರಿಗೆ ಸಂಬಂಧಿಸಿದ ನಿರ್ಣಯ ತೆಗೆದುಕೊಳ್ಳಲಿದೆ ಎಂದು ಧವಳೀಕರ್ ನುಡಿದರು.
ತಮಿಳುನಾಡು ಬಿಜೆಪಿ ನಾಯಕ ಎಲ್.ಗಣೇಶನ್ ಮಣಿಪುರ ರಾಜ್ಯಪಾಲರಾಗಿ ನೇಮಕ
ಸದ್ಯ ಎಂಜಿಪಿ ಪಕ್ಷವು ರಾಜ್ಯದ 12 ಕ್ಷೇತ್ರಗಳಲ್ಲಿ ಉಮೇದುವಾರರನ್ನು ಆಯ್ಕೆ ಮಾಡಿದೆ, ಇನ್ನೂ 6 ಕ್ಷೇತ್ರಗಳಲ್ಲಿ ಉಮೇದುವಾರರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಇನ್ನೂ ಕೆಲ ಕ್ಷೇತ್ರಗಳಲ್ಲಿ ಪಕ್ಷೇತರರಿಗೆ ಬೆಂಬಲ ನೀಡಲಾಗುವುದು. ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಎಂಜಿಪಿ ಪಕ್ಷದ 21 ಸ್ಥಾನಗಳ ಪೂರ್ಣ ಬಹುಮತ ಲಭಿಸಿದೆ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲಾಗುವುದು ಎಂದು ಧವಳೀಕರ್ ನುಡಿದರು. ಪತ್ರಿಕಾಗೋಷ್ಠಿಯಲ್ಲಿ ಎಂಜಿಪಿ ಪಕ್ಷದ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.