ಅತ್ತಿಗೆರೆ ದೇವಸ್ಥಾನದಲ್ಲಿ ಘಂಟೆ ಕಳವು
Team Udayavani, Aug 22, 2021, 5:22 PM IST
ಕೊಟ್ಟಿಗೆಹಾರ: ಅತ್ತಿಗೆರೆಯ ಶ್ರೀ ಸೋಮೆಶ್ವರ ದೇವಸ್ಥಾನದಲ್ಲಿ 12 ಗಂಟೆಗಳನ್ನು ಕಳವು ಮಾಡಲಾಗಿದೆ.
ಭಾನುವಾರ ಬೆಳಿಗ್ಗಿನ ಜಾವ ನೂಲು ಹಬ್ಬದ ಪ್ರಯುಕ್ತ ಸ್ಥಳೀಯ ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸಿದಾಗ ಗಂಟೆಗಳು ಕಳುವಾಗಿರುವುದು ಬೆಳಕಿಗೆ ಬಂದಿದೆ. 12 ಗಂಟೆಗಳ ಮೌಲ್ಯ ಸುಮಾರು 1 ಲಕ್ಷ ವಿದ್ದು ಸ್ಥಳಕ್ಕೆ ವೃತ್ತ ನಿರೀಕ್ಷಕ ಸೋಮಶೇಖರ್, ಬಣಕಲ್ ಠಾಣೆ ಪಿಎಸ್ಐ ರೇಣುಕಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ:ಬಿಲ್ ಗೇಟ್ಸ್ ಗೆ ಪಾಕಿಸ್ತಾನದ ನಖ್ವಿ 100 ಮಿಲಿಯನ್ ಪಂಗನಾಮ ಹಾಕಿದ್ದು ಹೇಗೆ..?
ಈ ಬಗ್ಗೆ ಶ್ರೀಸೋಮೇಶ್ವರ ದೇವಸ್ಥಾನದ ಮುಖ್ಯಸ್ಥ ಎ.ಬಿ ನಾಗೇಶ್ ಬಣಕಲ್ ಠಾಣೆಗೆ ದೂರು ನೀಡಿದ್ದು ಪೋಲಿಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.