ಲಂಚ ಪಡೆದಿದ್ದರೆ ರಾಜಕೀಯ ನಿವೃತ್ತಿ; ಹಾಲಪ್ಪ ಹರತಾಳು ಸವಾಲು
Team Udayavani, Aug 23, 2021, 4:34 PM IST
ಸಾಗರ: ಓಸಿ ಮಟ್ಕಾ, ಗಾಂಜಾ ಮತ್ತು ಮರಳು ಸಾಗಾಣಿಕೆಯಲ್ಲಿ ನಾನು ಅಥವಾ ನನ್ನ ಹಿಂಬಾಲಕರು, ಪಕ್ಷದ ಕಾರ್ಯಕರ್ತರು ಒಂದು ರೂಪಾಯಿ ಲಂಚ ಪಡೆದಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಅದಕ್ಕೆ ಅವರು ಸಾಕ್ಷ್ಯ ಕೊಡುವುದು ಬೇಡ. ಆತ್ಮಸಾಕ್ಷಿಯ ಆಧಾರದಲ್ಲಿ ಖಾಸಗಿಯಾಗಿ ಹೇಳಿದರೂ ಸಾಕು ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಹಾಲಪ್ಪ ಹರತಾಳು ಸವಾಲು ಹಾಕಿದರು.
ಸೋಮವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ನಾನು ಪೊಲೀಸ್ ಇಲಾಖೆಯಲ್ಲಿ ದುಡ್ಡು ತೆಗೆದುಕೊಂಡಿದ್ದೇನೆ ಎಂದರೆ ಬಾಯಲ್ಲಿ ಹುಳ ಬೀಳುತ್ತದೆ. ಪೊಲೀಸ್ ಇಲಾಖೆಯಲ್ಲಿ ಅವರದ್ದೇ ಸಂಬಂಧಿಕರು, ಸ್ನೇಹಿತರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಿಂದೆಲ್ಲ ಲಂಚ ಪಡೆದಿರುವವರಿಗೆ ಇಂತಹ ಅನುಮಾನಗಳು ಹುಟ್ಟುವುದು ಸಹಜ. ಪೊಲೀಸ್, ರೆವಿನ್ಯೂ ಇಲಾಖೆಯವರಿಂದ ವರ್ಗಾವಣೆಯ ವ್ಯವಹಾರವನ್ನೂ ಮಾಡಿ ಹಣ ಪಡೆದಿಲ್ಲ ಎಂದು ಪರೋಕ್ಷವಾಗಿ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರನ್ನು ಛೇಡಿಸಿದರು.
ಇದನ್ನೂ ಓದಿ :ಕಣಕುಂಬಿ, ಆಲಮಟ್ಟಿ, ತಲಕಾಡು ಹಾಗೂ ಸಕಲೇಶಪುರದಿಂದ ಜೆಡಿಎಸ್ ಪಾದಯಾತ್ರೆ: ಎಚ್ ಡಿಕೆ
ಓಸಿ, ಮಟ್ಕಾ, ಲಿಕ್ಕರ್, ಮರಳು, ಗಾಂಜಾದವರ ಹಣ ಪಡೆಯುವುದು ಎಂದರೆ ಹಣ ಮಲದಲ್ಲಿರುವ ಹಣ ಪಡೆದಂತೆ. ಓಸಿ. ಮತ್ತು ಗಾಂಜಾವನ್ನು ನೂರಕ್ಕೆ ನೂರರಷ್ಟು ನಿರ್ಮೂಲನೆಗೆ ಪೊಲೀಸರು ಮುಂದಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.