ಫಲವನ್ನು ಭಗವಂತನಿಗೆ ಬಿಟ್ಟಾಗ ಅಹಂಕಾರಕ್ಕೆ ಕಡಿವಾಣ ಬೀಳುತ್ತದೆ
UV Podcast, Aug 23, 2021, 5:00 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಹೆಸರಾಂತ ನಿರ್ದೇಶಕ ಸತ್ಯಜಿತ್ ರೇ ಅವರ ‘ಪಾತೆರ್ ಪಾಂಚಾಲಿ’ ಸಿನೆಮಾವನ್ನು ಇಡೀ ಜಗತ್ತೇ ಹಾಡಿ ಹೊಗಳಿತ್ತು. ಒಮ್ಮೆ ಅವರು ರೈಲು ನಿಲ್ದಾಣದಲ್ಲಿ ರೈಲು ಬರಲು ತಡವಾದ ಕಾರಣ ಪಕ್ಕದಲ್ಲಿದ್ದ ಸಿನಿಮಾ ಮಂದಿರಕ್ಕೆ ಇದೇ ಸಿನಿಮಾ ನೋಡಲು ತೆರಳುತ್ತಾರೆ. ದುರಂತ ಅಂದ್ರೆ ಇಡೀ ವಿಶ್ವ ಮೆಚ್ಚಿದ ಸಿನಿಮಾ ನೋಡಲು ಅಲ್ಲಿ ಜನರೇ ಇರಲಿಲ್ಲ! ಈ ಘಟನೆಯಿಂದ ಅವರ ಬದುಕಿನಲ್ಲಾದ ಮತ್ತು ನಮ್ಮ ಬದುಕಲ್ಲಾಗಬಹುದಾದ ತಿರುವಿನ ಕತೆ ಕೇಳಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.