ವರ್ಕ್ ಫ್ರಂ ಹೋಮ್ ನಲ್ಲಿದ್ದ ಉದ್ಯೋಗಿ ನೇಣಿಗೆ ಶರಣು
Team Udayavani, Aug 23, 2021, 8:01 PM IST
ಅಂಕೋಲಾ : ಖಾಸಗಿ ಕಂಪನಿ ಉದ್ಯೋಗಿಯೋರ್ವ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಂಕಣಕೇರಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗೌತಮ ಪ್ರಭಾಕರ ನಾಯ್ಕ (೨೭) ಆತ್ಮಹತ್ಯೆ ಶರಣಾದ ವ್ಯಕ್ತಿ.
ಈತ ಕಂಪ್ಯೂಟರ ಸೈನ್ಸ ಮಾಡಿ ಬೆಂಗಳೂರಿನ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದನು. ಕೋವಿಡ್ ಎರಡನೇ ಅಲೆ ವೇಳೆ ಅಂಕೋಲಾಕ್ಕೆ ಆಗಮಿಸಿ ಮನೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದನು. ಸೋಮವಾರ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಈತ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.