ದೆಹಲಿಯಲ್ಲಿ ದೇಶದ ಮೊದಲ ಧೂಮಗೋಪುರ : ಕಲುಷಿತ ಗಾಳಿಯನ್ನು ಶುದ್ಧಗೊಳಿಸುವ ಗೋಪುರ
Team Udayavani, Aug 23, 2021, 9:30 PM IST
ನವದೆಹಲಿ: ಕಲುಷಿತ ಗಾಳಿಯನ್ನು ಶುದ್ಧ ಗಾಳಿಯಾಗಿ ಪರಿವರ್ತಿಸುವ ದೇಶದ ಮೊಟ್ಟಮೊದಲ ಧೂಮಗೋಪುರವೊಂದನ್ನು (ಸ್ಮಾಗ್ ಟವರ್) ದೆಹಲಿಯ ಕನ್ನಾಟ್ಪ್ಲೇಸ್ನಲ್ಲಿ ನಿರ್ಮಿಸಲಾಗಿದೆ.
ಇದು ಅಶುದ್ಧ ಗಾಳಿಯನ್ನು ಗೋಪುರದ ಮೇಲ್ಭಾಗದಿಂದ ಹೀರಿಕೊಂಡು ಪರಿಶುದ್ಧ ಗಾಳಿಯನ್ನು ತನ್ನ ಬುಡದಿಂದ ಹೊರಹಾಕುತ್ತದೆ. ಪ್ರತಿ ಸೆಕೆಂಡಿಗೆ 1,000 ಕ್ಯೂಬಿಕ್ ಮೀಟರ್ನಷ್ಟು ಗಾಳಿಯನ್ನು ಇದು ಸ್ವತ್ಛಗೊಳಿಸುತ್ತದೆ.
ಟಾಟಾ ಸಂಸ್ಥೆ, ಐಐಟಿ ಬಾಂಬೆ, ಐಐಟಿ ದೆಹಲಿ ತಜ್ಞರ ಮುಂದಾಳತ್ವದಲ್ಲಿ ಇದನ್ನು ಪ್ರಾಯೋಗಿಕವಾಗಿ ನಿರ್ಮಿಸಲಾಗಿದೆ. ಇದು ಉತ್ತಮ ಫಲಿತಾಂಶ ಕೊಟ್ಟರೆ ದೆಹಲಿಯ ವಿವಿಧ ಭಾಗಗಳಲ್ಲಿ ಇಂಥ ಮತ್ತಷ್ಟು ಗೋಪುರಗಳನ್ನು ನಿರ್ಮಿಸಲಾಗುತ್ತದೆ ಎಂದು ದೆಹಲಿ ಸಿಎಂ ಕೇಜ್ರಿವಾಲ್ ತಿಳಿಸಿದ್ದಾರೆ.
ಇದನ್ನೂ ಓದಿ :ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಿಂದ ಕಾಂಗ್ರೆಸ್ ಗೆ ಸೋಲು: ಕಾಂಗ್ರೆಸ್ ಶಾಸಕ ಯಶವಂತರಾಯಗೌಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.