ನೆನಪಿರಲಿ.. ನಿಮ್ಮ ಕಾರ್ಡ್‌ಗಳ 16 ಅಂಕಿಗಳ ಸಂಖ್ಯೆ! ಆನ್‌ಲೈನ್‌ ಪೇಮೆಂಟ್‌ ವೇಳೆ ಅವಶ್ಯಕ

Team Udayavani, Aug 23, 2021, 10:00 PM IST

ನೆನಪಿರಲಿ.. ನಿಮ್ಮ ಕಾರ್ಡ್‌ಗಳ 16 ಅಂಕಿಗಳ ಸಂಖ್ಯೆ! ಆನ್‌ಲೈನ್‌ ಪೇಮೆಂಟ್‌ ವೇಳೆ ಅವಶ್ಯಕ

ನವದೆಹಲಿ: ನೀವು ಹೆಚ್ಚಾಗಿ ಆನ್‌ಲೈನ್‌ ಶಾಪಿಂಗ್‌ ಮಾಡುವಂಥವರೇ? ವಿವಿಧ ಇ-ಕಾಮರ್ಸ್‌ ಜಾಲತಾಣಗಳಲ್ಲಿ ಅಥವಾ ಸ್ವಿಗ್ಗಿ, ಝೊಮ್ಯಾಟೋ, ಓಲಾ, ಉಬರ್‌ನಂಥ ಸೇವಾ ಜಾಲತಾಣಗಳಲ್ಲಿ ಸುಲಭ ಪೇಮೆಂಟ್‌ಗಾಗಿ ನಿಮ್ಮ ಕ್ರೆಡಿಟ್‌, ಡೆಬಿಟ್‌ ಕಾರ್ಡ್‌ಗಳ ಮಾಹಿತಿಯನ್ನು ಸೇವ್‌ ಮಾಡಿಟ್ಟಿರುವಂಥವರೇ? ಹಾಗಿದ್ದರೆ ಈ ಸುದ್ದಿಯನ್ನು ನೀವು ಗಮನವಿಟ್ಟು ಓದಲೇಬೇಕು.

ಬರುವ ಜನವರಿಯಿಂದ, ಯಾವುದೇ ಇ-ಸೇವಾ ಜಾಲತಾಣಗಳಲ್ಲಿ ಗ್ರಾಹಕರ ಡೆಬಿಟ್‌-ಕ್ರೆಡಿಟ್‌ ಕಾರ್ಡ್‌ಗಳ ಮಾಹಿತಿ ಸಂಗ್ರಹಿಸದಂತೆ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಆದೇಶಿಸಲು ನಿರ್ಧರಿಸಿದೆ.

ಅದು ಜಾರಿಯಾದರೆ, ಪ್ರತಿ ಬಾರಿ ಇ-ಸೇವೆಗಳ ಆನ್‌ಲೈನ್‌ ಪೇಮೆಂಟ್‌ ವೇಳೆ ನಿಮ್ಮ 16 ಅಂಕಿಗಳ ಕ್ರೆಡಿಟ್‌, ಡೆಬಿಟ್‌ ಕಾರ್ಡ್‌ಗಳ ಸಂಖ್ಯೆಯನ್ನು ತಪ್ಪಿಲ್ಲದೆ ನಮೂದಿಸಿ, ಆನಂತರ ಅದರ ಒಟಿಪಿ ಪಡೆದು ವ್ಯವಹಾರ ನಡೆಸಬೇಕಾಗುತ್ತದೆ.

ಟಾಪ್ ನ್ಯೂಸ್

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.