ಮೊಸರು ಕುಡಿಕೆಗಿಲ್ಲ ಅವಕಾಶ
Team Udayavani, Aug 24, 2021, 7:05 AM IST
ಮುಂಬಯಿ: ಮಹಾರಾಷ್ಟ್ರದಲ್ಲಿ ಈ ವರ್ಷದ ಕೃಷ್ಣ ಜನ್ಮಾಷ್ಟಮಿಗೆ ಮೊಸರು ಕುಡಿಕೆ ಆಚರಣೆ ಮಾಡುವಂತಿಲ್ಲ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ರಾಜ್ಯದ ಮಂಡಲಗಳೊಂದಿಗೆ ಸೋಮವಾರ ಸಭೆ ನಡೆಸಿದ ಅವರು, “ಆರೋಗ್ಯ ಮುಖ್ಯ. ಮಾನವೀಯತೆಯನ್ನು ಗಮನದಲ್ಲಿರಿಸಿಕೊಂಡು ಹಬ್ಬ ನಿಲ್ಲಿಸಿ’ ಎಂದು ಮನವಿ ಮಾಡಿದ್ದಾರೆ. ಮೊಸರು ಕುಡಿಕೆ ಆಚರಣೆಗೆ ಈಗಾಗಲೇ ಅಭ್ಯಾಸ ಪ್ರಕ್ರಿಯೆ ಆರಂಭವಾಗಿರುವುದರಿಂದಾಗಿ ಸರಳವಾಗಿಯಾದರೂ ಆಚರಣೆಗೆ ಅವಕಾಶ ಮಾಡಿಕೊಡಬೇಕೆಂದು ಮಂಡಲಗಳು ಮತ್ತು ಗೋವಿಂದ ತಂಡಗಳು ಸರಕಾರಕ್ಕೆ ಮನವಿ ಮಾಡಿವೆ.
ಗಣೇಶ ಹಬ್ಬದ ಸರಳ ಆಚರಣೆಗೆ ಅನುಮತಿ ಕೊಟ್ಟ ಮೇಲೆ ಮೊಸರು ಕುಡಿಕೆಗೂ ಅವಕಾಶ ಕೊಡಲೇಬೇಕೆಂದು ದಹಿ ಹಂಡಿ ಸಮನ್ವಯ ಸಮಿತಿಯ ಸದಸ್ಯರು ಕೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.