ಕಾಂಗ್ರೆಸಿಗರೇ ಒಬ್ಬೊಬ್ಬರ ಫ್ಯೂಸನ್ನು ಕಿತ್ತು ಹಾಕಿಕೊಳ್ಳುತ್ತಿದ್ದಾರೆ: ಈಶ್ವರಪ್ಪ ವ್ಯಂಗ್ಯ

Team Udayavani, Aug 24, 2021, 3:18 PM IST

ಕಾಂಗ್ರೆಸಿಗರೇ ಒಬ್ಬೊಬ್ಬರ ಫ್ಯೂಸನ್ನು ಕಿತ್ತು ಹಾಕಿಕೊಳ್ಳುತ್ತಿದ್ದಾರೆ: ಈಶ್ವರಪ್ಪ ವ್ಯಂಗ್ಯ

ಚಿಕ್ಕಮಗಳೂರು: ಕಾಂಗ್ರೆಸ್ಸಿಗರ ಫ್ಯೂಸ್ ಹೆಚ್.ಡಿ.ಕುಮಾರಸ್ವಾಮಿ ಕಿತ್ತು ಹಾಕುವ ಅವಶ್ಯಕತೆ ಇಲ್ಲ. ಕಾಂಗ್ರೆಸಿಗರೇ ಒಬ್ಬೊಬ್ಬರ ಫ್ಯೂಸನ್ನು ಒಬ್ಬೊಬ್ಬರೇ ಕಿತ್ತು ಹಾಕಿಕೊಳ್ಳುತ್ತಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿರುವುದೇ ನಾಲ್ಕೈದು ಜನ ನಾಯಕರು, ಹೆಸರು ಹೇಳಲು ಇಚ್ಛೆ ಪಡಲ್ಲ. ಆದರೆ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುವುದಿಲ್ಲ ಎಂದರು.

ಇದನ್ನೂ ಓದಿ:ಕಾಂಗ್ರೆಸ್‍ನಲ್ಲಿ ಪ್ರಮೋಷನ್ ಸಿಗಬೇಕೆಂದರೆ ಜೈಲಿಗೆ ಹೋಗಬೇಕು: ಸಿ.ಟಿ.ರವಿ ವ್ಯಂಗ್ಯ

ಕಾಂಗ್ರೆಸ್ ನಲ್ಲಿ ನೇರ ಗುಂಪುಗಾರಿಕೆಯಿದೆ. ಹೊರಗೆ-ಒಳಗಿನ ಕಾಂಗ್ರೆಸ್ಸಿಗರೆಂದು ಒಂದು ಸಲ ಬಹಿರಂಗವಾಯಿತು. ಸದ್ಯಕ್ಕೆ ತಲೆ ಮೇಲೆ ತಟ್ಟಿ ನಿಲ್ಲಿಸಿದ್ದಾರೆ. ಅದು ಯಾವಾಗ ಪ್ರಜ್ವಲಿಸಿ ಸ್ಫೋಟ ಆಗುತ್ತದೆಯೆಂದು ಕಾಂಗ್ರೆಸ್ಸಿಗೆ ಗೊತ್ತಿಲ್ಲ ಎಂದು ಈಶ್ವರಪ್ಪ ಹೇಳಿದರು.

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

3

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಅಮಲು ಪದಾರ್ಥ ವಶಕ್ಕೆ : ಬಂಧನ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.