ಲವ್ ಯೂ ರಚ್ಚು ಚಿತ್ರದ ನಟಿ ರಚಿತಾ ರಾಮ್ ಬಿಡದಿ ಪೊಲೀಸ್ ಠಾಣೆಗೆ ಭೇಟಿ

ಸಾಹಸ ಕಲಾವಿದರೊಬ್ಬರು ಮೃತಪಟ್ಟ ಪ್ರಕರಣ

Team Udayavani, Aug 24, 2021, 7:48 PM IST

ಲವ್ ಯೂ ರಚ್ಚು ಚಿತ್ರದ ನಟಿ ರಚಿತಾ ರಾಮ್ ಬಿಡದಿ ಪೊಲೀಸ್ ಠಾಣೆಗೆ ಭೇಟಿ

ರಾಮನಗರ: ಲವ್ ಯೂ ರಚ್ಚು ಚಿತ್ರದ ಚಿತ್ರೀಕರಣದ ವೇಳೆ ಸಾಹಸ ಕಲಾವಿದರೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಪೊಲೀಸ್ ಠಾಣೆಗೆ ನಟಿ ರಚಿತಾ ರಾಮ್ ಭೇಟಿ ನೀಡಿದ್ದರು.

ಕಳೆದ ಆ.9ರಂದು ಬಿಡದಿ ಹೋಬಳಿ ಜೋಗನಪಾಳ್ಯದಲ್ಲಿ ಖಾಸಗಿ ತೆಂಗಿನ ತೋಟದಲ್ಲಿ ಚಿತ್ರೀಕರಣದ ವೇಳೆ ಸಂಭವಿಸಿದ್ದ ವಿದ್ಯುತ್ ಅವಘಡದಲ್ಲಿ ಸಾಹಸ ಕಲಾವಿದ ವಿವೇಕ್ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ದೇಶಕ, ಸಾಹಸ ನಿರ್ದೇಶಕ ಮತ್ತು ಕ್ರೇನ್ ಆಪರೇಟರ್ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಇದೇ ವಿಷಯಕ್ಕೆ ಸಂಬಂದಿಸಿದಂತೆ ಚಿತ್ರನಟಿ ರಚಿತ ರಾಂ ಮಂಗಳವಾರ ಸಂಜೆ ಬಿಡದಿ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆಗೆ ಸಹಕರಿಸಿದರು. ರಾಮನಗರ ಡಿವೈಎಸ್ಪಿ ಮೋಹನ್ ವಿಚಾರಣೆ ನಡೆಸಿ ಚಿತ್ರೀಕರಣ ಸಂದಭರ್ದಲ್ಲಾದ ದುರಂತದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ
ಲವ್ ಯೂ ರಚ್ಚು ಚಲನ ಚಿತ್ರದ ಅವಘಡಕ್ಕೆ ಸಂಬಂದಿಸಿದಂತೆ ಚಿತ್ರ ನಿರ್ದೇಶಕ ಶಂಕರ್, ಕ್ರೇನ್ ಆಪರೇಟರ್ ಮಹದೇವ್ ಮತ್ತು ಸಾಹಸ ನಿರ್ದೇಶಕ ವಿನೋದ್ ಕುಮಾರ್ ವಿರುದ್ದ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಇಲ್ಲಿನ ಅಪರ ಹಿರಿಯ ಸಿವಿಲ್ ನ್ಯಾಯಾಲಯ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂ‘ನದ ಆದೇಶ ನೀಡಿತ್ತು. ಇಂದು ಪ್ರಕರಣ ನ್ಯಾಯಾಲಯದ ಮುಂದೆ ಬಂದಿತ್ತು. ನ್ಯಾಯಾಧೀಶರಾದ ಅನುಪಮ ಲಕ್ಷ್ಮಿ ಅವರು ವಿಚಾರಣೆಯನ್ನು ಸೆ.7ಕ್ಕೆ ಮುಂದೂಡಿದ್ದಾರೆ. ಆರೋಪಿಗಳ ನ್ಯಾಯಾಂಗ ಬಂಧನವೂ ವಿಸ್ತರಣೆಯಾಗಿದೆ.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.