ರೈಲು ಲೇಟಾಗಿದ್ದಕ್ಕೆ 4 ಲಕ್ಷ ಪರಿಹಾರ!

Team Udayavani, Aug 25, 2021, 6:40 AM IST

Untitled-1

ಹೊಸದಿಲ್ಲಿ: ತೇಜಸ್‌ ರೈಲು ಲೇಟಾಗಿ ಬಂದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ 4 ಲಕ್ಷ ರೂ. ಪರಿಹಾರ ನೀಡಲು ಐಆರ್‌ಸಿಟಿಸಿ ಮುಂದಾಗಿದೆ.

ಕಳೆದ ಶನಿವಾರ ದಿಲ್ಲಿ ರೈಲು ನಿಲ್ದಾಣಕ್ಕೆ ತೇಜಸ್‌ ರೈಲು ಎರಡೂವರೆ ಗಂಟೆ ತಡವಾಗಿ ಬಂದಿದೆ. ಮಳೆಯಿಂದಾಗಿ ಸಿಗ್ನಲ್‌ ತೊಂದರೆಯುಂಟಾದ ಹಿನ್ನೆಲೆ ರೈಲು ತಡವಾಗಿದೆ. ಅದೇ ರೀತಿ ರವಿವಾರ ಲಕ್ನೋ- ಹೊಸದಿಲ್ಲಿ ರೈಲು 1 ಗಂಟೆ ತಡವಾಗಿ ಆಗಮಿಸಿದೆ.

ಐಆರ್‌ಸಿಟಿಸಿ ಈ ಮೊದಲು ಹೇಳಿರುವಂತೆ ತೇಜಸ್‌ ರೈಲು 1 ಗಂಟೆ ತಡವಾದರೆ ತಲಾ 100 ರೂ. ಹಾಗೂ 2 ತಾಸು ಅಥವಾ ಅದಕ್ಕಿಂತ ಹೆಚ್ಚು ಸಮಯ ತಡವಾದರೆ 250 ರೂ. ಪರಿಹಾರವನ್ನು ಪ್ರಯಾಣಿಕರಿಗೆ ನೀಡಬೇಕು. ಹೀಗಾಗಿ ಎರಡೂ ರೈಲಿನ 2,035 ಪ್ರಯಾಣಿಕರಿಗೆ 4,49,600 ರೂ. ಸಿಗಲಿದೆ ಎಂದು ಐಆರ್‌ಸಿಟಿಸಿ ತಿಳಿಸಿದೆೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.