ಮೈಸೂರು  ಪಾಲಿಕೆ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮೇಯರ್ ಪಟ್ಟ ಅಲಂಕರಿಸಿದ ಬಿಜೆಪಿ

ಮೈಸೂರು ಮಹಾ ನಗರ ಪಾಲಿಕೆಯ ಮೇಯರ್ ಆಗಿ ಸುನಂದ ಪಾಲನೇತ್ರ ಆಯ್ಕೆ

Team Udayavani, Aug 25, 2021, 2:08 PM IST

Mysuru City Corporation Election

ಮೈಸೂರು : ಮೈಸೂರು ಮಹಾ ನಗರ ಪಾಲಿಕೆಯ ಮೇಯರ್ ಸ್ಥಾನ ಇದೇ ಮೊಟ್ಟ ಮೊದಲ ಬಾರಿಗೆ ಬಿಜೆಪಿ ಪಾಲಿಗೆ ಒಲಿದಿದೆ. ಮೈಸೂರು ಮಹಾ ನಗರ ಪಾಲಿಕೆಯ ಮೇಯರ್ ಆಗಿ ಸುನಂದ ಪಾಲನೇತ್ರ ಆಯ್ಕೆಯಾಗಿದ್ದಾರೆ.

ಮಹಾನಗರ ಪಾಲಿಕೆಯಲ್ಲಿದ್ದ ಕಾಂಗ್ರೆಸ್- ಜೆಡಿಎಸ್ ಹೊಂದಾಣಿಕೆ ಅಂತ್ಯಗೊಂಡಿದ್ದು, ಚುನಾವಣೆ ಕಣದ ಅಂತಿಮ ಹಂತದಲ್ಲಿ ಕಾಂಗ್ರೆಸ್ ಗೆ ಜೆಡಿಎಸ್ ಕೈಕೊಟ್ಟ ಕಾರಣ ಕಾಂಗ್ರೆಸ್ ಹಾಗೂ ಮೈತ್ರಿ  ಪಾಲಿಕೆ ಮೇಯರ್ ಆಗಿ ಆಯ್ಕೆಯಾಗಿದ್ದ ರುಕ್ಮಿಣಿ ಮಾದೇ ಗೌಡ ಸದಸ್ಯತ್ವ ರದ್ದಾದ ಹಿನ್ನೆಲೆಯಲ್ಲಿ ಈ ಮೇಯರ್ ಚುನಾವಣೆ ನಡೆದಿದೆ.

ಇದನ್ನೂ ಓದಿ : ಮುಂಬಯಿ ಕನ್ನಡ ಸಂಘ: ಆ. 28ರಂದು ನಿಧಿ ಸಂಗ್ರಹ ಸಮಿತಿ ವಿಶೇಷ ಸಭೆ

ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರ ಅವರಿಗೆ 26 ಮತಗಳು ಹೊಂದಿದರೇ, ಕಾಂಗ್ರೆಸ್‌ ಅಭ್ಯರ್ಥಿ ಶಾಂತಕುಮಾರಿ ಅವರಿಗೆ 22 ಹಾಗೂ ಜೆಡಿಎಸ್ ಅಭ್ಯರ್ಥಿ ಅಶ್ವಿನಿ ಅನಂತು ಅವರಿಗೆ 19 ಸದಸ್ಯರ ಬಲ ಸಿಕ್ಕಿದೆ.

ಇನ್ನು, ಪಕ್ಷೇತರರು ನಾಲ್ಕು, ಬಿಎಸ್ ಪಿ ಯ ಒಬ್ಬರು ಇದ್ದಿದ್ದರು. ಈ ವೇಳೆ ಜೆಡಿಎಸ್  ಗೆ ಪಕ್ಷೇತರರು ಇಬ್ಬರು, ಬಿ ಎಸ್ ಪಿ ಒಬ್ಬರು ಬೆಂಬಲ ಸೂಚಿಸಿದ ಹಿನ್ನೆಲೆ ಜೆಡಿಎಸ್  ಬಲ 23ಕ್ಕೆ ಏರಿದೆ.

ಸಮ್ಮಿಶ್ರ ಆಡಳಿತದಿಂದ ಮೇಯರ್ ಪಟ್ಟದಿಂದ ವಂಚಿತವಾಗಿದ್ದ ಬಿಜೆಪಿ, ಮೈಸೂರು ಪಾಲಿಕೆ ಇತಿಹಾಸದಲ್ಲೇ ಮೊದಲ ಬಾರಿ ಬಿಜೆಪಿ ಒಲಿದ ಮೇಯರ್ ಪಟ್ಟ ಲಭಿಸಿದೆ.

ಅತೀ ಹೆಚ್ಚು ಸದಸ್ಯರು ಗೆದ್ದರೂ ಮೇಯರ್ ಸ್ಥಾನ‌ ಸಿಕ್ಕಿರಲಿಲ್ಲ. ಆದರೇ, ಈ ಚುನಾವಣೆಯಲ್ಲಿ ಗೆದ್ದು ನಾಲ್ಕೂವರೆ ತಿಂಗಳ ಅವಧಿಗೆ ಬಿಜೆಪಿ  ಮೇಯರ್ ಸ್ಥಾನ ಪಡೆದಿದೆ.

ಇನ್ನು, ಮುಂದಿನ ಎರಡು ಅವಧಿಗೂ ಜೆಡಿಎಸ್ ಗೆ ಮೇಯರ್ ಸ್ಥಾನ ಬಿಟ್ಟು ಕೊಡಲು ಬಿಜೆಪಿ ಒಪ್ಪಂದ ಮಾಡಿಕೊಂಡಿದ್ದು, ಪಾಲಿಕೆಯ 23 ನೇ ಅವಧಿಗೆ 35ನೇ ಮೇಯರ್ ಆಗಿ ಬಿಜೆಪಿಯ ಸುನಂದಾ ಪಾಲನೇತ್ರ ಆಯ್ಕೆಯಾಗಿದ್ದಾರೆ.

ಆಯ್ಕೆ ಪ್ರಕ್ರಿಯೆ ವೇಳೆ ಜೆಡಿಎಸ್ ನಡೆ ಖಂಡಿಸಿ ಕಾಂಗ್ರೆಸ್ ಸದಸ್ಯರು ಆಕ್ರೋಶ ವ್ಯಕ್ತ ಪಡಿಸಿ ಅರ್ಧಕ್ಕೆ ಹೊರ ನಡೆದಿದ್ದಾರೆ.

ಇದನ್ನೂ ಓದಿ : ಡಬಲ್ ಡೋಸ್ ವ್ಯಾಕ್ಸಿನ್ ಪಡೆದಿದ್ದರೂ ಮಾಜಾಳಿ ಚೆಕ್‍ ಪೋಸ್ಟ್ ನಲ್ಲಿ ತಡೆ : ಆಕ್ರೋಶ

ಟಾಪ್ ನ್ಯೂಸ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Delhi CM; Aim to make Kejriwal CM again: Atishi

Delhi CM; ಕೇಜ್ರಿವಾಲ್‌ರನ್ನು ಮತ್ತೆ ಸಿಎಂ ಮಾಡುವುದೇ ಗುರಿ: ಆತಿಷಿ

mallikarjun kharge narendra modi

Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ

Shiv sena:ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ

Shiv sena:ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.